Crime News

ಗದಗ| ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆ: ಆಧಾರ್ ಪಶ್ಚಿಮ ಬಂಗಾಳದ್ದು, ಜನ್ಮಸ್ಥಳ ಬಾಂಗ್ಲಾದೇಶದ್ದು!

ಗದಗ: ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆಯಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸಕೀಬ್ ಸಹೀನ್ (೨೬) ಹಾಗೂ ದಿಲಾವರ್ ಹುಸೇನ್ (೨೨) ಅವರನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರೂ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೂಲಿ ಕಾರ್ಮಿಕರ ತಂಡದೊಂದಿಗೆ ಗದಗ ಜಿಲ್ಲೆಗೆ ಆಗಮಿಸಿದ್ದರು […]

ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ: ಮೂವರು ಸಾವು!

ಚಿತ್ರದುರ್ಗ: ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಪ್ರವಾಸಿ ಬಸ್‌ವೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ...

ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ ₹9 ಕೋಟಿ ಹಣ ವಶಕ್ಕೆ ಪಡೆದ ಪೊಲೀಸರು!

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ₹9 ಕೋಟಿ ಹಣ ಹಾಗೂ ವಾಹನವನ್ನು ಎಲೆಕ್ಟ್ರಾನಿಕ್...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಆದೇಶ ಆ.24ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರದೋಷ್ ಸಲ್ಲಿಸಿರುವ ಮಾಫಿ...

ಕೆ.ಆರ್. ಪುರಂ ತ್ರಿವಳಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲವ್ವರ್ ಕೆನತ್ ವಿರುದ್ಧ ಮಾಫಿ ಸಾಕ್ಷಿಯಾಗಲು ಶ್ವೇತಾ ಸಿದ್ಧ!

ಬೆಂಗಳೂರು: ಕೆ.ಆರ್. ಪುರಂ ತ್ರಿವಳಿ ಕೊಲೆ ಪ್ರಕರಣದಲ್ಲಿ ಮಹತ್ವದ ತಿರುವು ಸಿಕ್ಕಿದೆ....

Political News

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು: CM ಡಿ.ಕೆ.ಶಿವಕುಮಾರ್

ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...

Cinema

Dharwad News

Gadag News

Trending

ಕರ್ನಾಟಕದಲ್ಲಿ ನೀರಿನ ಬಿಕ್ಕಟ್ಟು ತೀವ್ರ: ಜನರಿಗೆ ಡಬಲ್ ಶಾಕ್!

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬಿಸಿಲಿನ ನಡುವೆ ಕುಡಿಯುವ ನೀರಿನ ಬಿಕ್ಕಟ್ಟು ಗಂಭೀರ ಸ್ವರೂಪ ಪಡೆದಿದ್ದು, ಹಲವೆಡೆ ಜನರು ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರಿನ ಲಗ್ಗೆರೆ ಪ್ರದೇಶದಲ್ಲಿ ಶುದ್ಧ ಕುಡಿಯುವ ನೀರಿನ ಬೆಲೆ ಏರಿಕೆಯಾಗಿದ್ದು,...

ಚಿಕ್ಕಮಗಳೂರಿನಲ್ಲಿ ಬಿರುಗಾಳಿ ಅಬ್ಬರ: ಮರಗಳು ಧರೆಗುರುಳಿ ಜನಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ರಾಜ್ಯದಲ್ಲಿ ಬೇಸಿಗೆ ಬಿಸಿಯ ನಡುವೆ ಹಲವು ಕಡೆಗಳಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಮುಂದುವರಿದಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನಾದ್ಯಂತ ನಿನ್ನೆ...

ಬಂಜರು ಭೂಮಿಯಲ್ಲಿ ಚಿನ್ನದ ಹಣ್ಣು: ಇಂಡಿಯಲ್ಲಿ ದಾಖಲೆ ಬೆಲೆಗೆ ಮಾವು ಮಾರಾಟ!

ವಿಜಯಪುರ: ಜಿಲ್ಲೆಯಲ್ಲೇ ಅಚ್ಚರಿ ಮೂಡಿಸುವ ಘಟನೆ ನಡೆದಿದೆ. ಸಾಮಾನ್ಯವಾಗಿ 500 ರೂ.ಯಿಂದ 2000 ರೂ.ವರೆಗೆ ಮಾರಾಟವಾಗುವ ಮಾವಿನ ಹಣ್ಣು, ಇಲ್ಲಿನ ಇಂಡಿ ಪಟ್ಟಣದಲ್ಲಿ ಬರೋಬ್ಬರಿ ₹1 ಲಕ್ಷಕ್ಕೆ ಮಾರಾಟವಾಗಿದೆ. ಅನಂತ ಹಾಗೂ ರಾಜಶ್ರೀ ದಂಪತಿಗಳ...

ವಾಂಖೆಡೆಯಲ್ಲಿ ಪಂಜಾಬ್ ಅಬ್ಬರ: ಮುಂಬೈ ವಿರುದ್ಧ 7 ವಿಕೆಟ್ ಭರ್ಜರಿ ಜಯ

ಮುಂಬೈ: ಐಪಿಎಲ್ 2026ರ 24ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಭರ್ಜರಿ ಪ್ರದರ್ಶನ ನೀಡಿ ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್‌ಗಳಿಂದ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಪಂಜಾಬ್ ಲೀಗ್‌ನಲ್ಲಿ ತನ್ನ ಅಜೇಯ ಓಟವನ್ನು ಮುಂದುವರೆಸಿದ್ದು,...

ಚಿನ್ನಸ್ವಾಮಿ ಟಿಕೆಟ್ ಹಗರಣ ಬಯಲು: KSCA ಸದಸ್ಯನಿಂದ ಬೃಹತ್ ಬ್ಲಾಕ್ ಮಾರ್ಕೆಟ್ ಜಾಲ!

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಟಿಕೆಟ್‌ಗಳ ಬ್ಲಾಕ್ ಮಾರ್ಕೆಟ್ ಮಾರಾಟದ ಬೃಹತ್ ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಕೆಎಸ್‌ಸಿಎ ಸದಸ್ಯರೊಬ್ಬರು ಹಾಗೂ ಹೋಟೆಲ್ ಕ್ಯಾಪ್ಟನ್ ಸೇರಿ ಈ ಅಕ್ರಮ ದಂಧೆ ನಡೆಸುತ್ತಿದ್ದರೆಂಬುದು ವಿಚಾರಣೆಯಲ್ಲಿ ಬಹಿರಂಗವಾಗಿದೆ....

ರಾಜ್ಯದಲ್ಲಿ ಹಕ್ಕಿ ಜ್ವರ ಆತಂಕ: ಹೆಸರಘಟ್ಟ ಪೌಲ್ಟ್ರಿ ಫಾರಂನಲ್ಲಿ H5N1 ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಹಕ್ಕಿಜ್ವರ ಆತಂಕ ಹೆಚ್ಚಾಗಿದೆ. H5N1 ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಚಿಕನ್ ಪ್ರಿಯರಲ್ಲಿ ಆತಂಕ ಮೂಡಿದೆ. ಹೆಸರಘಟ್ಟದಲ್ಲಿರುವ ರಾಜ್ಯ ಸರ್ಕಾರದ ಅಧೀನದಲ್ಲಿರುವ ಪೌಲ್ಟ್ರಿ ಫಾರಂನಲ್ಲಿ ಕೇಂದ್ರ ಸರ್ಕಾರದ ಅನುಮತಿಯ ಮೇರೆಗೆ ನಡೆಸಿದ ಪ್ರಾಥಮಿಕ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News