ಗದಗ: ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆಯಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸಕೀಬ್ ಸಹೀನ್ (೨೬) ಹಾಗೂ ದಿಲಾವರ್ ಹುಸೇನ್ (೨೨) ಅವರನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರೂ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೂಲಿ ಕಾರ್ಮಿಕರ ತಂಡದೊಂದಿಗೆ ಗದಗ ಜಿಲ್ಲೆಗೆ ಆಗಮಿಸಿದ್ದರು […]
ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...
ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...
ಮುಂಬೈ: ಐಪಿಎಲ್ 2026ರ 24ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಭರ್ಜರಿ ಪ್ರದರ್ಶನ ನೀಡಿ ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್‌ಗಳಿಂದ ಜಯ ದಾಖಲಿಸಿದೆ.
ಈ ಗೆಲುವಿನೊಂದಿಗೆ ಪಂಜಾಬ್ ಲೀಗ್‌ನಲ್ಲಿ ತನ್ನ ಅಜೇಯ ಓಟವನ್ನು ಮುಂದುವರೆಸಿದ್ದು,...
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಟಿಕೆಟ್‌ಗಳ ಬ್ಲಾಕ್ ಮಾರ್ಕೆಟ್ ಮಾರಾಟದ ಬೃಹತ್ ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ.
ಕೆಎಸ್‌ಸಿಎ ಸದಸ್ಯರೊಬ್ಬರು ಹಾಗೂ ಹೋಟೆಲ್ ಕ್ಯಾಪ್ಟನ್ ಸೇರಿ ಈ ಅಕ್ರಮ ದಂಧೆ ನಡೆಸುತ್ತಿದ್ದರೆಂಬುದು ವಿಚಾರಣೆಯಲ್ಲಿ ಬಹಿರಂಗವಾಗಿದೆ....
ಬೆಂಗಳೂರು: ರಾಜ್ಯದಲ್ಲಿ ಹಕ್ಕಿಜ್ವರ ಆತಂಕ ಹೆಚ್ಚಾಗಿದೆ. H5N1 ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಚಿಕನ್ ಪ್ರಿಯರಲ್ಲಿ ಆತಂಕ ಮೂಡಿದೆ.
ಹೆಸರಘಟ್ಟದಲ್ಲಿರುವ ರಾಜ್ಯ ಸರ್ಕಾರದ ಅಧೀನದಲ್ಲಿರುವ ಪೌಲ್ಟ್ರಿ ಫಾರಂನಲ್ಲಿ ಕೇಂದ್ರ ಸರ್ಕಾರದ ಅನುಮತಿಯ ಮೇರೆಗೆ ನಡೆಸಿದ ಪ್ರಾಥಮಿಕ...
ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ವ್ಯವಸ್ಥೆಯಲ್ಲಿ ಮಹತ್ವದ ಆಡಳಿತಾತ್ಮಕ ನಿರ್ಧಾರವಾಗಿ, ರಾಜ್ಯ ಪೊಲೀಸ್ ಮುಖ್ಯಸ್ಥ ಡಿಜಿ-ಐಜಿಪಿ ಡಾ. ಎಂ.ಎ.ಸಲೀಂ ಅವರ ಸೇವಾವಧಿಯನ್ನು ರಾಜ್ಯ ಸರ್ಕಾರ ವಿಸ್ತರಣೆ ಮಾಡಿದೆ. ಹೊಸ ಆದೇಶದಂತೆ, ಅವರ ಅಧಿಕಾರಾವಧಿ...
ನವದೆಹಲಿ: ಮಹಾರಾಷ್ಟ್ರದ ಲಾತೂರ್‌ನಲ್ಲಿ ಶಿಕ್ಷಣ ಕ್ಷೇತ್ರದ ನೈತಿಕತೆಗೆ ಗಂಭೀರ ಪ್ರಶ್ನೆ ಎಬ್ಬಿಸುವ ಘಟನೆಯೊಂದು ಬೆಳಕಿಗೆ ಬಂದಿದೆ. ಖಾಸಗಿ ಇಂಗ್ಲಿಷ್ ಮಾಧ್ಯಮ ಶಾಲೆಯ ಶಿಕ್ಷಕ ಅಜಯ್ ಕೊಕನೆ ಅವರು ಮದ್ಯಪಾನ ಮಾಡುತ್ತಾ ವಿದ್ಯಾರ್ಥಿಗಳ ಉತ್ತರ...
ಪ್ರಚೋದನಾತ್ಮಕ ಹೇಳಿಕೆಗಳ ಮೂಲಕ ನಿರಂತರವಾಗಿ ಸುದ್ದಿಯಲ್ಲಿರುವ ಪ್ರಕಾಶ್ ರಾಜ್ ಇದೀಗ ಮತ್ತೊಮ್ಮೆ ಕಾನೂನು ವಿವಾದಕ್ಕೆ ಸಿಲುಕಿರುವಂತೆ ಕಾಣುತ್ತಿದೆ. ರಾಮಾಯಣದ ಕಥನವನ್ನು ವಿಭಿನ್ನ ದೃಷ್ಟಿಕೋನದಿಂದ ವಿವರಿಸಿದ ಅವರ ಮಾತುಗಳು ಸಾರ್ವಜನಿಕ ವಲಯದಲ್ಲಿ ತೀವ್ರ ಪ್ರತಿಕ್ರಿಯೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...