Crime News

ಪಾಕಿಸ್ತಾನಿ ಗ್ಯಾಂಗ್ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದ ವ್ಯಕ್ತಿ ಪೊಲೀಸರ ವಶಕ್ಕೆ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಗಳ ಜೊತೆ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕದಲ್ಲಿದ್ದ ಆರೋಪದ...

ಗದಗ| ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆ: ಆಧಾರ್ ಪಶ್ಚಿಮ ಬಂಗಾಳದ್ದು, ಜನ್ಮಸ್ಥಳ ಬಾಂಗ್ಲಾದೇಶದ್ದು!

ಗದಗ: ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆಯಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸಕೀಬ್ ಸಹೀನ್ (೨೬) ಹಾಗೂ ದಿಲಾವರ್ ಹುಸೇನ್ (೨೨) ಅವರನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರೂ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೂಲಿ ಕಾರ್ಮಿಕರ ತಂಡದೊಂದಿಗೆ ಗದಗ ಜಿಲ್ಲೆಗೆ ಆಗಮಿಸಿದ್ದರು […]

ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ: ಮೂವರು ಸಾವು!

ಚಿತ್ರದುರ್ಗ: ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಪ್ರವಾಸಿ ಬಸ್‌ವೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ...

ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ ₹9 ಕೋಟಿ ಹಣ ವಶಕ್ಕೆ ಪಡೆದ ಪೊಲೀಸರು!

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ₹9 ಕೋಟಿ ಹಣ ಹಾಗೂ ವಾಹನವನ್ನು ಎಲೆಕ್ಟ್ರಾನಿಕ್...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಆದೇಶ ಆ.24ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರದೋಷ್ ಸಲ್ಲಿಸಿರುವ ಮಾಫಿ...

Political News

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು: CM ಡಿ.ಕೆ.ಶಿವಕುಮಾರ್

ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...

Cinema

Dharwad News

Gadag News

Trending

ಬೆಂಗಳೂರು| ದ್ವಿತೀಯ ಪಿಯುಸಿ ಪರೀಕ್ಷೆ-2 ಅರ್ಜಿ ಅವಧಿ ವಿಸ್ತರಣೆ

ಬೆಂಗಳೂರು: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಅರ್ಜಿ ಸಲ್ಲಿಸಲು ಬಯಸುವ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಶುಭ ಸುದ್ದಿ ನೀಡಿದೆ. ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು...

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ: ಕ್ಷಣಾರ್ಧದಲ್ಲೇ ಹೊತ್ತಿ ಉರಿದ ಹೋಟೆಲ್!

ಬೆಂಗಳೂರು: ನಗರದಲ್ಲಿ ಮತ್ತೊಂದು ದೊಡ್ಡ ಅಗ್ನಿ ಅವಘಡ ಸಂಭವಿಸಿದೆ. ನೈಸ್ ರಸ್ತೆಯ ಸೋಂಪುರ ಸರ್ಕಲ್‌ನಲ್ಲಿರುವ ಶುದ್ಧ ತಿಂಡಿ ಹೋಟೆಲ್‌ಗೆ ಮಧ್ಯಾಹ್ನ ಸುಮಾರು 1 ಗಂಟೆ ವೇಳೆಗೆ ಬೆಂಕಿ ತಗುಲಿದ್ದು, ಕ್ಷಣಾರ್ಧದಲ್ಲೇ ಧಗಧಗನೆ ಹೊತ್ತಿ ಉರಿದ...

ನಿಮಗೂ ಮೈಗ್ರೇನ್ ಬಿಟ್ಟು ಬಿಡದೇ ಕಾಡ್ತಿದ್ಯಾ!? ಹಾಗಿದ್ರೆ ಅಪ್ಪಿತಪ್ಪಿಯೂ ಈ ತಪ್ಪುಗಳನ್ನು ಮಾಡ್ಬೇಡಿ!

ಮೈಗ್ರೇನ್ ಎಂದರೆ ಸಾಮಾನ್ಯ ತಲೆನೋವಿಗಿಂತ ಭಿನ್ನವಾದ, ಹೆಚ್ಚು ತೀವ್ರವಾದ ನರ ಸಂಬಂಧಿತ ಸಮಸ್ಯೆ. ತಲೆಯ ಒಂದು ಭಾಗದಲ್ಲಿ ಸೂಜಿ ಚುಚ್ಚುವಂತೆ ನೋವು ಕಾಣಿಸಿಕೊಳ್ಳುವುದು ಇದರ ಪ್ರಮುಖ ಲಕ್ಷಣ. ಈ ನೋವು ಕೆಲವೊಮ್ಮೆ ಗಂಟೆಗಳವರೆಗೆ ಅಥವಾ...

ಕಾರವಾರ| ಪೆಟ್ರೋಲ್ ಸಾಗಿಸುತ್ತಿದ್ದ ಟ್ಯಾಂಕರ್‌ಗೆ ಏಕಾಏಕಿ ಬೆಂಕಿ, ಅರಣ್ಯಕ್ಕೂ ವ್ಯಾಪಿಸಿದ ಜ್ವಾಲೆ!

ಕಾರವಾರ:- ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕಂಚಿನಾಬಾಗಿಲು ಬಳಿಯ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಪೆಟ್ರೋಲ್ ಸಾಗಿಸುತ್ತಿದ್ದ ಟ್ಯಾಂಕರ್‌ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡು ಭಾರೀ ಅವಘಡ ಸಂಭವಿಸಿದೆ. ಮಂಗಳೂರಿನಿಂದ ಹುಬ್ಬಳ್ಳಿಯತ್ತ ತೆರಳುತ್ತಿದ್ದ ಟ್ಯಾಂಕರ್‌ನಲ್ಲಿ ಪೆಟ್ರೋಲ್...

ಹನುಮನ ಭಕ್ತರಿಗೆ ಸೂಚನೆ: ಆಂಜನೇಯನ ಜನ್ಮಸ್ಥಳ ಅಂಜನಾದ್ರಿಗೆ ಬರುವ ಭಕ್ತರಿಗೆ ಸಮಯ ನಿಗದಿ!

ಕೊಪ್ಪಳ: ತೀವ್ರ ಬಿಸಿಲಿನ ಹಿನ್ನೆಲೆ ಅಂಜನಾದ್ರಿ ಬೆಟ್ಟ ಏರುವ ಭಕ್ತರ ಸುರಕ್ಷತೆಗಾಗಿ ಕೊಪ್ಪಳ ಜಿಲ್ಲಾಡಳಿತ ಮಹತ್ವದ ಆದೇಶ ಹೊರಡಿಸಿದೆ. ಇನ್ಮುಂದೆ ಮಧ್ಯಾಹ್ನ ವೇಳೆಯಲ್ಲಿ ಬೆಟ್ಟ ಏರಲು ನಿರ್ಬಂಧ ಹೇರಲಾಗಿದ್ದು, ನಿಗದಿತ ಸಮಯದಲ್ಲಷ್ಟೇ ಭಕ್ತರಿಗೆ...

ಮಧುಗಿರಿಯಲ್ಲಿ ನ್ಯಾಯಾಧೀಶೆ ಹೃದಯಾಘಾತದಿಂದ ನಿಧನ

ತುಮಕೂರು: ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಹೃದಯಾಘಾತದಿಂದ ನ್ಯಾಯಾಧೀಶೆ ಸಾವನ್ನಪ್ಪಿದ ದುಃಖದ ಘಟನೆ ನಡೆದಿದೆ. ಕಾಂತಮ್ಮ (43) ಮೃತ ನ್ಯಾಯಾಧೀಶೆ. ಅವರು ಮಧುಗಿರಿ ಪಟ್ಟಣದ ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ವಾಸವಿದ್ದು, ಅಲ್ಲಿ ಹೃದಯಾಘಾತದಿಂದ ನಿಧನ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News