Crime News

ಕಳ್ಳಭಟ್ಟಿ ಮದ್ಯಕ್ಕೆ 9 ಮಂದಿ ಬಲಿ: ಭಾವ್‌ನಗರದಲ್ಲಿ ಮೆಥನಾಲ್ ವಿಷ ಸೇವಿಸಿ 3 ಮಂದಿ ಗಂಭೀರ

ಭಾವ್‌ನಗರ (ಗುಜರಾತ್): ಕಳ್ಳಭಟ್ಟಿ ಮದ್ಯ ಸೇವನೆಯಿಂದ ಭಾವ್‌ನಗರ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ...

ಪಾಕಿಸ್ತಾನಿ ಗ್ಯಾಂಗ್ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದ ವ್ಯಕ್ತಿ ಪೊಲೀಸರ ವಶಕ್ಕೆ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಗಳ ಜೊತೆ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕದಲ್ಲಿದ್ದ ಆರೋಪದ...

ಗದಗ| ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆ: ಆಧಾರ್ ಪಶ್ಚಿಮ ಬಂಗಾಳದ್ದು, ಜನ್ಮಸ್ಥಳ ಬಾಂಗ್ಲಾದೇಶದ್ದು!

ಗದಗ: ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆಯಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸಕೀಬ್ ಸಹೀನ್ (೨೬) ಹಾಗೂ ದಿಲಾವರ್ ಹುಸೇನ್ (೨೨) ಅವರನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರೂ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೂಲಿ ಕಾರ್ಮಿಕರ ತಂಡದೊಂದಿಗೆ ಗದಗ ಜಿಲ್ಲೆಗೆ ಆಗಮಿಸಿದ್ದರು […]

ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ: ಮೂವರು ಸಾವು!

ಚಿತ್ರದುರ್ಗ: ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಪ್ರವಾಸಿ ಬಸ್‌ವೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ...

ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ ₹9 ಕೋಟಿ ಹಣ ವಶಕ್ಕೆ ಪಡೆದ ಪೊಲೀಸರು!

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ₹9 ಕೋಟಿ ಹಣ ಹಾಗೂ ವಾಹನವನ್ನು ಎಲೆಕ್ಟ್ರಾನಿಕ್...

Political News

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು: CM ಡಿ.ಕೆ.ಶಿವಕುಮಾರ್

ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...

Cinema

Dharwad News

Gadag News

Trending

ಯಕ್ಷಗಾನ ಕಲಾವಿದರಿಗೆ ಬೆದರಿಕೆ: ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ FIR

ಮಂಗಳೂರು: ಧರ್ಮಸ್ಥಳ ಪ್ರಕರಣದ ಹಿನ್ನೆಲೆ ಸುದ್ದಿಯಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಇದೀಗ ಮತ್ತೊಮ್ಮೆ ವಿವಾದಕ್ಕೆ ಸಿಲುಕಿದ್ದಾರೆ. ‘ಬುರುಡೆ ಗ್ಯಾಂಗ್’ ಎಂಬ ಯಕ್ಷಗಾನ ಪ್ರಸಂಗದ ವಿಚಾರವಾಗಿ ಯಕ್ಷಗಾನ ಕಲಾವಿದರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ...

ರಾಜ್ಯಾದ್ಯಂತ ಬಿಸಿಲಿನ ಕಾಟ: ಕಲಬುರಗಿಯಲ್ಲಿ 45°C, ಬೆಂಗಳೂರಿನಲ್ಲಿ ಉಷ್ಣತೆ ಏರಿಕೆ!

ಬೆಂಗಳೂರು: ಕರ್ನಾಟಕದಲ್ಲಿ ಬಿಸಿಲಿನ ತಾಪಮಾನ ದಿನೇದಿನೇ ಏರಿಕೆಯಾಗುತ್ತಿದ್ದು, ಜನರು ತೀವ್ರ ಬೇಗೆಯಿಂದ ಬಳಲುತ್ತಿದ್ದಾರೆ. ವಿಶೇಷವಾಗಿ ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಠ 44°–45°C ತಾಪಮಾನ ದಾಖಲಾಗಿದ್ದು, ಆತಂಕ ಹೆಚ್ಚಿಸಿದೆ. ಇನ್ನೊಂದೆಡೆ ಬೆಂಗಳೂರಿನಲ್ಲಿ ಬುಧವಾರ 35.8°C ತಾಪಮಾನ ದಾಖಲಾಗಿದ್ದು, ಕಳೆದ...

ಲೋಕಸಭೆಯಲ್ಲಿ ಗದ್ದಲ ಮಧ್ಯೆ ಮಹಿಳಾ ಮೀಸಲಾತಿ ಮಸೂದೆ ಮಂಡನೆ

ನವದೆಹಲಿ: ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಸೇರಿದಂತೆ ಮಹತ್ವದ ಮೂರು ಮಸೂದೆಗಳನ್ನು ಕೇಂದ್ರ ಸರ್ಕಾರ ಮಂಡಿಸಿದೆ. ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಪ್ರಸ್ತಾವನೆ ಜೊತೆಗೆ, ಕ್ಷೇತ್ರ ಪುನರ್ವಿಂಗಡಣೆ ಹಾಗೂ ಲೋಕಸಭೆಯ ಸದಸ್ಯರ...

ಮಹಿಳಾ ಮೀಸಲಾತಿಗೆ ಮೋದಿ ಸ್ವಾಗತ: ಮಹಿಳೆಯರನ್ನು ಗೌರವಿಸುವುದು ದೇಶದ ಗೌರವ ಎಂದ ಪ್ರಧಾನಿ

ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನಕ್ಕೂ ಮುನ್ನ ಮಹಿಳಾ ಮೀಸಲಾತಿ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ  ಸ್ವಾಗತ ಸೂಚಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಮೋದಿ, “ದೇಶವು ಮಹಿಳಾ ಸಬಲೀಕರಣದತ್ತ...

SSLC ತೃತೀಯ ಭಾಷೆಗೆ ಗ್ರೇಡ್ ಬೇಡ: ಅಂಕಗಳೇ ನೀಡಲು ಹೈಕೋರ್ಟ್ ಆದೇಶ

ಬೆಂಗಳೂರು: ಪ್ರಸ್ತುತ ಸಾಲಿನಿಂದಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ ಗ್ರೇಡ್ ಬದಲು ಅಂಕಗಳನ್ನು ನೀಡಬೇಕು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಈ ಕುರಿತು ಚಿಕ್ಕಮಗಳೂರಿನ ಸಹನಾ ಆರ್. ನಾಯ್ಕ...

ರಷ್ಯಾ, ಇರಾನ್ ತೈಲ ಖರೀದಿಗೆ ಭಾರತಕ್ಕೆ ನೀಡಿದ ವಿನಾಯಿತಿಯಲ್ಲಿ ಬದಲಾವಣೆ ಇಲ್ಲ: ಅಮೆರಿಕ

ವಾಷಿಂಗ್ಟನ್: ಅಮೆರಿಕ ಸರ್ಕಾರವು ಇರಾನ್ ಮತ್ತು ರಷ್ಯಾದ ತೈಲ ಖರೀದಿಗೆ ನೀಡಿದ್ದ ನಿರ್ಬಂಧ ವಿನಾಯಿತಿಯನ್ನು ಇನ್ನು ಮುಂದೆ ನವೀಕರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಈ ನಿರ್ಧಾರವು ಜಾಗತಿಕ ಇಂಧನ ಮಾರುಕಟ್ಟೆಯ ಮೇಲೆ ಪರಿಣಾಮ ಬೀರುವ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News