Crime News

ಕಳ್ಳಭಟ್ಟಿ ಮದ್ಯಕ್ಕೆ 9 ಮಂದಿ ಬಲಿ: ಭಾವ್‌ನಗರದಲ್ಲಿ ಮೆಥನಾಲ್ ವಿಷ ಸೇವಿಸಿ 3 ಮಂದಿ ಗಂಭೀರ

ಭಾವ್‌ನಗರ (ಗುಜರಾತ್): ಕಳ್ಳಭಟ್ಟಿ ಮದ್ಯ ಸೇವನೆಯಿಂದ ಭಾವ್‌ನಗರ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ...

ಪಾಕಿಸ್ತಾನಿ ಗ್ಯಾಂಗ್ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದ ವ್ಯಕ್ತಿ ಪೊಲೀಸರ ವಶಕ್ಕೆ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಗಳ ಜೊತೆ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕದಲ್ಲಿದ್ದ ಆರೋಪದ...

ಗದಗ| ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆ: ಆಧಾರ್ ಪಶ್ಚಿಮ ಬಂಗಾಳದ್ದು, ಜನ್ಮಸ್ಥಳ ಬಾಂಗ್ಲಾದೇಶದ್ದು!

ಗದಗ: ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆಯಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸಕೀಬ್ ಸಹೀನ್ (೨೬) ಹಾಗೂ ದಿಲಾವರ್ ಹುಸೇನ್ (೨೨) ಅವರನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರೂ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೂಲಿ ಕಾರ್ಮಿಕರ ತಂಡದೊಂದಿಗೆ ಗದಗ ಜಿಲ್ಲೆಗೆ ಆಗಮಿಸಿದ್ದರು […]

ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ: ಮೂವರು ಸಾವು!

ಚಿತ್ರದುರ್ಗ: ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಪ್ರವಾಸಿ ಬಸ್‌ವೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ...

ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ ₹9 ಕೋಟಿ ಹಣ ವಶಕ್ಕೆ ಪಡೆದ ಪೊಲೀಸರು!

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ₹9 ಕೋಟಿ ಹಣ ಹಾಗೂ ವಾಹನವನ್ನು ಎಲೆಕ್ಟ್ರಾನಿಕ್...

Political News

ಕೂಡಲೇ ಬರ ಘೋಷಿಸಿ 10 ಸಾವಿರ ಕೋಟಿ ಪ್ಯಾಕೇಜ್ ನೀಡಿ; ಸರ್ಕಾರಕ್ಕೆ ರವಿಕುಮಾರ್ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

Cinema

Dharwad News

Gadag News

Trending

RCB Vs LSG: ಲಕ್ನೋ ಮಣಿಸಿ ಅಗ್ರಸ್ಥಾನಕ್ಕೇರಿದ ಬೆಂಗಳೂರು; ಕಿಂಗ್ ಕೊಹ್ಲಿ ಆರ್ಭಟಕ್ಕೆ ವಿಶ್ವ ದಾಖಲೆ ಧೂಳಿಪಟ!

ಬೆಂಗಳೂರು: ಬುಧವಾರ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 5 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ...

ಮಂತ್ರಾಲಯ ಬಳಿ ಭೀಕರ ಅಪಘಾತ: ರಾಯರ ದರ್ಶನಕ್ಕೆ ತೆರಳುತ್ತಿದ್ದ 8 ಮಂದಿ ದುರ್ಮರಣ

ರಾಯಚೂರು: ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ಸಮೀಪದ ಚಿಲಕನಡೋಣ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸಿಮೆಂಟ್ ಟ್ಯಾಂಕರ್ ಮತ್ತು ಬುಲೆರೋ ವಾಹನ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಯರ ದರ್ಶನಕ್ಕಾಗಿ...

ವಿವೋ ಟಿ5 ಪ್ರೊ 5ಜಿ ಭಾರತದಲ್ಲಿ ಬಿಡುಗಡೆ – ಬೆಲೆ ಹಾಗೂ ಫೀಚರ್ಸ್ ಹೀಗಿದೆ!

ಪ್ರಸಿದ್ಧ Vivo ಕಂಪನಿ ಭಾರತದಲ್ಲಿ ತನ್ನ ಹೊಸ Vivo T5 Pro 5G ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಫೋನ್ ಈ ತಿಂಗಳ ಕೊನೆಯಲ್ಲಿ ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ಮತ್ತು ಕಂಪನಿಯ ಆನ್‌ಲೈನ್ ಸ್ಟೋರ್...

ಜಿಬಿಎ ಚುನಾವಣೆಗೆ ಸರ್ಕಾರದಿಂದ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಕೆ!

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ. ವಾರ್ಡ್ ಪುನರ್ ವಿಂಗಡನೆ ಹಾಗೂ ಮೀಸಲಾತಿ ಪ್ರಕ್ರಿಯೆಗಳು ಪೂರ್ಣಗೊಂಡಿರುವುದಾಗಿ ಸರ್ಕಾರ ಕೋರ್ಟ್‌ಗೆ ಮಾಹಿತಿ ನೀಡಿದೆ. ಗ್ರೇಟರ್ ಬೆಂಗಳೂರು...

ಟರ್ಕಿ ಶಾಲೆಯಲ್ಲಿ ಗುಂಡಿನ ದಾಳಿ: 4 ಮಂದಿ ಸಾವು, 20 ಜನರಿಗೆ ಗಾಯ!

ನವದೆಹಲಿ: ಟರ್ಕಿಯ ಕಹ್ರಮನ್‌ಮರಾಸ್ ಪ್ರಾಂತ್ಯದ ಆಯ್ಸರ್ ಕ್ಯಾಲಿಕ್ ಮಾಧ್ಯಮಿಕ ಶಾಲೆಯಲ್ಲಿ ನಡೆದ ಭೀಕರ ಗುಂಡಿನ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಸುಮಾರು 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮಾಹಿತಿಯ ಪ್ರಕಾರ, ಶಸ್ತ್ರಸಜ್ಜಿತ ವಿದ್ಯಾರ್ಥಿಯೊಬ್ಬ ತನ್ನ ತಂದೆಯ...

ಮುಸ್ಲಿಂ ಯುವಕನನ್ನು ಪ್ರೀತಿ ಮಾಡ್ತಿದ್ದ ಹಿಂದೂ ಯುವತಿ ಮನೆಯಲ್ಲೇ ನೇಣಿಗೆ ಶರಣು!

ಬಾಗಲಕೋಟೆ: ಬಾಗಲಕೋಟೆ ಸೆಕ್ಟರ್ ನಂಬರ್ 48ರಲ್ಲಿ ಯುವತಿಯೊಬ್ಬಳು ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತಳನ್ನು 19 ವರ್ಷದ ಭೂಮಿಕಾ ತಿಪ್ಪಣ್ಣವರ್ ಎಂದು ಗುರುತಿಸಲಾಗಿದೆ. ಭೂಮಿಕಾ ಟಯರ್ ಅಂಗಡಿಯಲ್ಲಿ ಕೆಲಸಕ್ಕೆ ಹೋಗುತ್ತಿದ್ದಳು....

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News