Crime News

ಕಳ್ಳಭಟ್ಟಿ ಮದ್ಯಕ್ಕೆ 9 ಮಂದಿ ಬಲಿ: ಭಾವ್‌ನಗರದಲ್ಲಿ ಮೆಥನಾಲ್ ವಿಷ ಸೇವಿಸಿ 3 ಮಂದಿ ಗಂಭೀರ

ಭಾವ್‌ನಗರ (ಗುಜರಾತ್): ಕಳ್ಳಭಟ್ಟಿ ಮದ್ಯ ಸೇವನೆಯಿಂದ ಭಾವ್‌ನಗರ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ...

ಪಾಕಿಸ್ತಾನಿ ಗ್ಯಾಂಗ್ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದ ವ್ಯಕ್ತಿ ಪೊಲೀಸರ ವಶಕ್ಕೆ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಗಳ ಜೊತೆ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕದಲ್ಲಿದ್ದ ಆರೋಪದ...

ಗದಗ| ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆ: ಆಧಾರ್ ಪಶ್ಚಿಮ ಬಂಗಾಳದ್ದು, ಜನ್ಮಸ್ಥಳ ಬಾಂಗ್ಲಾದೇಶದ್ದು!

ಗದಗ: ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆಯಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸಕೀಬ್ ಸಹೀನ್ (೨೬) ಹಾಗೂ ದಿಲಾವರ್ ಹುಸೇನ್ (೨೨) ಅವರನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರೂ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೂಲಿ ಕಾರ್ಮಿಕರ ತಂಡದೊಂದಿಗೆ ಗದಗ ಜಿಲ್ಲೆಗೆ ಆಗಮಿಸಿದ್ದರು […]

ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ: ಮೂವರು ಸಾವು!

ಚಿತ್ರದುರ್ಗ: ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಪ್ರವಾಸಿ ಬಸ್‌ವೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ...

ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ ₹9 ಕೋಟಿ ಹಣ ವಶಕ್ಕೆ ಪಡೆದ ಪೊಲೀಸರು!

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ₹9 ಕೋಟಿ ಹಣ ಹಾಗೂ ವಾಹನವನ್ನು ಎಲೆಕ್ಟ್ರಾನಿಕ್...

Political News

ಕೂಡಲೇ ಬರ ಘೋಷಿಸಿ 10 ಸಾವಿರ ಕೋಟಿ ಪ್ಯಾಕೇಜ್ ನೀಡಿ; ಸರ್ಕಾರಕ್ಕೆ ರವಿಕುಮಾರ್ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

Cinema

Dharwad News

Gadag News

Trending

ಲಂಚ ಪ್ರಕರಣದಲ್ಲಿ ಕಠಿಣ ತೀರ್ಪು: ಪಿಡಿಓಗೆ 7 ವರ್ಷ ಜೈಲು!

ರಾಯಚೂರು: ರೈತನಿಂದ ಲಂಚ ಪಡೆದ ಆರೋಪ ಸಾಬೀತಾದ ಹಿನ್ನೆಲೆ ಲಿಂಗಸುಗೂರು ತಾಲೂಕಿನ ಗೋರೆಬಾಳ ಗ್ರಾಮ ಪಂಚಾಯತಿ ಪಿಡಿಓಗೆ ಜಿಲ್ಲಾ ನ್ಯಾಯಾಲಯವು 7 ವರ್ಷ ಜೈಲು ಶಿಕ್ಷೆ ಹಾಗೂ 75 ಸಾವಿರ ರೂಪಾಯಿ ದಂಡ...

ಭಾರತ ರಫ್ತು ಹೊಸ ದಾಖಲೆ: 860 ಬಿಲಿಯನ್ ಡಾಲರ್ ದಾಟಿದ ಸಾಧನೆ

ನವದೆಹಲಿ: 2025-26ರ ಹಣಕಾಸು ವರ್ಷದಲ್ಲಿ ಭಾರತದ ಒಟ್ಟು ರಫ್ತು 860.09 ಬಿಲಿಯನ್ ಡಾಲರ್‌ಗೆ ಏರಿಕೆಯಾಗಿದ್ದು, ಇದು ದೇಶದ ಇತಿಹಾಸದಲ್ಲೇ ಅತ್ಯಧಿಕ ಮಟ್ಟವಾಗಿದೆ. 2024-25ರಲ್ಲಿ 825.26 ಬಿಲಿಯನ್ ಡಾಲರ್ ಇದ್ದ ರಫ್ತು, ಈ ಬಾರಿ ಶೇ....

ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅಪರಾಧಿ! 19 ಮಂದಿ CBI ವಶಕ್ಕೆ – ಏನಿದು ಪ್ರಕರಣ..?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಧಾರವಾಡ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಪ್ರಕಟವಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಾಜಿ ಕಾಂಗ್ರೆಸ್ ಶಾಸಕ...

ಯೋಗೀಶ್ ಗೌಡ ಕೊಲೆ ಕೇಸ್: ಕೈ ಶಾಸಕ ವಿನಯ್ ಕುಲಕರ್ಣಿ ಸೇರಿ 19 ಜನ ದೋಷಿ

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಈ ಹೈಪ್ರೊಫೈಲ್ ಪ್ರಕರಣದ ವಿಚಾರಣೆ...

ನಾನು ಏ.4ಕ್ಕೆ ಯುವ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದೇನೆ: ನನ್ನನ್ನು ಉಚ್ಚಾಟನೆ ಮಾಡಿರುವುದು ಅರ್ಥವಿಲ್ಲದ ನಿರ್ಧಾರ- ಆಫ್ರೀನ್ ಖಾನ್

ಬೆಂಗಳೂರು: ಯುವ ಬೆಂಗಳೂರು ಉತ್ತರ ಜಿಲ್ಲಾ ಉಪಾಧ್ಯಕ್ಷೆ ಆಫ್ರೀನ್ ಖಾನ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ದಾವಣಗೆರೆ ಉಪಚುನಾವಣೆಗೆ ಸಂಬಂಧಿಸಿದಂತೆ ರಿಜ್ವಾನ್ ಅರ್ಷದ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ....

ಯಜಮಾನರು ವೇದಿಕೆ ಮೇಲೆ ಯಡಿಯೂರಪಲ್ಪ ಪುತ್ರನನ್ನು ಗೆಲ್ಲಿಸಿ ಅಂದಾಗ ಯಾಕೆ ಕ್ರಮ ಕೈಗೊಂಡಿಲ್ಲ: ಅಬ್ದುಲ್ ಜಬ್ಬರ್ ಆಕ್ರೋಶ

ಬೆಂಗಳೂರು: ವೇದಿಕೆ ಮೇಲೆ ಬಿ.ಎಸ್. ಯಡಿಯೂರಪ್ಪ ಅವರ ಮಗನನ್ನು ಗೆಲ್ಲಿಸಿ ಎಂದು ಭಾಷಣ ಮಾಡಿದಾಗ ಕ್ರಮ ಕೈಗೊಳ್ಳದವರು, ಈಗ ನನ್ನ ವಿರುದ್ಧ ಅಮಾನತು ಕ್ರಮ ಕೈಗೊಂಡಿದ್ದು ಯಾಕೆ ಎಂದು ಪರಿಷತ್ ಸದಸ್ಯ ಅಬ್ದುಲ್...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News