Crime News

ಕಳ್ಳಭಟ್ಟಿ ಮದ್ಯಕ್ಕೆ 9 ಮಂದಿ ಬಲಿ: ಭಾವ್‌ನಗರದಲ್ಲಿ ಮೆಥನಾಲ್ ವಿಷ ಸೇವಿಸಿ 3 ಮಂದಿ ಗಂಭೀರ

ಭಾವ್‌ನಗರ (ಗುಜರಾತ್): ಕಳ್ಳಭಟ್ಟಿ ಮದ್ಯ ಸೇವನೆಯಿಂದ ಭಾವ್‌ನಗರ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ...

ಪಾಕಿಸ್ತಾನಿ ಗ್ಯಾಂಗ್ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದ ವ್ಯಕ್ತಿ ಪೊಲೀಸರ ವಶಕ್ಕೆ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಗಳ ಜೊತೆ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕದಲ್ಲಿದ್ದ ಆರೋಪದ...

ಗದಗ| ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆ: ಆಧಾರ್ ಪಶ್ಚಿಮ ಬಂಗಾಳದ್ದು, ಜನ್ಮಸ್ಥಳ ಬಾಂಗ್ಲಾದೇಶದ್ದು!

ಗದಗ: ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆಯಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸಕೀಬ್ ಸಹೀನ್ (೨೬) ಹಾಗೂ ದಿಲಾವರ್ ಹುಸೇನ್ (೨೨) ಅವರನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರೂ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೂಲಿ ಕಾರ್ಮಿಕರ ತಂಡದೊಂದಿಗೆ ಗದಗ ಜಿಲ್ಲೆಗೆ ಆಗಮಿಸಿದ್ದರು […]

ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ: ಮೂವರು ಸಾವು!

ಚಿತ್ರದುರ್ಗ: ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಪ್ರವಾಸಿ ಬಸ್‌ವೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ...

ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ ₹9 ಕೋಟಿ ಹಣ ವಶಕ್ಕೆ ಪಡೆದ ಪೊಲೀಸರು!

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ₹9 ಕೋಟಿ ಹಣ ಹಾಗೂ ವಾಹನವನ್ನು ಎಲೆಕ್ಟ್ರಾನಿಕ್...

Political News

ಕೂಡಲೇ ಬರ ಘೋಷಿಸಿ 10 ಸಾವಿರ ಕೋಟಿ ಪ್ಯಾಕೇಜ್ ನೀಡಿ; ಸರ್ಕಾರಕ್ಕೆ ರವಿಕುಮಾರ್ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

Cinema

Dharwad News

Gadag News

Trending

ಸಂವಿಧಾನದಿಂದ ಬದುಕು ಬದಲಾವಣೆ, ಸಮಾನತೆಗೆ ಹೋರಾಟ ಅಗತ್ಯ – ಶಾಸಕ ಕೆ. ನೇಮಿರಾಜ್ ನಾಯ್ಕ

ಹಗರಿಬೊಮ್ಮನಹಳ್ಳಿ: ಅಂಬೇಡ್ಕರ್ ಅವರು ಅನುಭವಿಸಿದ ಅನ್ಯಾಯ, ಅಪಮಾನ ಹಾಗೂ ಶೋಷಣೆಯ ನಡುವೆ ತಮ್ಮ ಅಧ್ಯಯನ ಮತ್ತು ಪರಿಶ್ರಮದಿಂದ ಸಂವಿಧಾನ ರೂಪಿಸಿ ಸಮಾಜದ ಬದುಕಿನಲ್ಲಿ ಮಹತ್ತರ ಬದಲಾವಣೆ ತಂದಿದ್ದಾರೆ. ಆದರೂ ಸಮಾನತೆ ಸಂಪೂರ್ಣವಾಗಿ ಸಾಧಿಸಲು...

180 ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ, 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ರೆಕಾರ್ಡ್‌: ಆರೋಪಿ ಬಂಧನ

ಮಹಾರಾಷ್ಟ್ರ: ಅಮರಾವತಿ ಜಿಲ್ಲೆಯಲ್ಲಿ ಭಾರೀ ಆಘಾತ ಮೂಡಿಸಿರುವ ಪ್ರಕರಣದಲ್ಲಿ, ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ನೂರಾರು ಅಶ್ಲೀಲ ವೀಡಿಯೊಗಳನ್ನು ಚಿತ್ರೀಕರಿಸಿದ ಆರೋಪದ ಮೇಲೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಆರೋಪಿಯಾಗಿರುವ ಮೊಹಮ್ಮದ್ ಅಯಾಜ್...

ನ್ಯಾಯಾಂಗ ವ್ಯವಸ್ಥೆಯ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ: ಕೋರ್ಟ್ ತೀರ್ಪಿಗೂ ಮುನ್ನ ವಿನಯ್ ಕುಲಕರ್ಣಿ ರಿಯಾಕ್ಷನ್

ಬೆಂಗಳೂರು: “ನ್ಯಾಯಾಂಗ ವ್ಯವಸ್ಥೆಯ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ. ಈ ಸಂದರ್ಭದಲ್ಲಿ ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ,” ಎಂದು ಶಾಸಕ ವಿನಯ್ ಕುಲಕರ್ಣಿ ತಿಳಿಸಿದ್ದಾರೆ. ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೀಶ್ ಗೌಡ...

ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಮರುನಿಗದಿ!

ಬೆಂಗಳೂರು: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ–2ಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಮಹತ್ವದ ಅವಕಾಶ ಕಲ್ಪಿಸಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿರುವಂತೆ, ಪರೀಕ್ಷೆ–2ಕ್ಕೆ ನೋಂದಣಿ ಪ್ರಕ್ರಿಯೆ ಏಪ್ರಿಲ್ 9ರಿಂದ...

ನವದೆಹಲಿ ರೋಹಿಣಿಯಲ್ಲಿ ಭೀಕರ ಅಗ್ನಿ ದುರಂತ – ಒಂದೇ ಕುಟುಂಬದ ಮೂವರು ಸಜೀವ ದಹನ

ನವದೆಹಲಿ: ದೆಹಲಿಯ ರೋಹಿಣಿ ಪ್ರದೇಶದಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ಸಜೀವ ದಹನಗೊಂಡಿರುವ ದುರ್ಘಟನೆ ನಡೆದಿದೆ. ಮಂಗೇರಾಮ್ ಪಾರ್ಕ್‌ನಲ್ಲಿರುವ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣಾ ಗೋದಾಮಿನಲ್ಲಿ ಬೆಂಕಿ...

2026ರ ಐಪಿಎಲ್ ನಲ್ಲಿ ಕಳಪೆ ಪ್ರದರ್ಶನ: CSK ವಿರುದ್ಧ ಸೋತ ಕೆಕೆಆರ್‌ಗೆ ಮತ್ತೊಂದು ಆಘಾತ- ನಾಯಕನಿಗೆ ಬಿತ್ತು ಭಾರೀ ದಂಡ

ಚೆನ್ನೈ: ಐಪಿಎಲ್ 2026ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಕಳಪೆ ಪ್ರದರ್ಶನ ತೋರುತ್ತಿದ್ದು, ಆಡಿದ ಎಲ್ಲಾ ಪಂದ್ಯಗಳಲ್ಲೂ ಸೋಲು ಕಂಡಿದೆ. ಅದರಂತೆ ಮಂಗಳವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧವೂ ಹೀನಾಯವಾಗಿ ಸೋತಿದೆ. ಈ ಬೆನ್ನಲ್ಲೇ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News