Crime News

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಡಬಲ್ ಮರ್ಡರ್: ಗ್ರಾಮ ಪಂಚಾಯಿತಿ ಆವರಣದಲ್ಲೇ ತಂದೆ, ಮಗಳ ಬರ್ಬರ ಹತ್ಯೆ!

ಬೆಳಗಾವಿ: ಆಸ್ತಿ ದಾಖಲೆ ಪಡೆಯಲು ಗ್ರಾಮ ಪಂಚಾಯಿತಿಗೆ ಬಂದಿದ್ದ ತಂದೆ-ಮಗಳನ್ನು ಮಾರಕಾಸ್ತ್ರಗಳಿಂದ...

Crime News: ಇಬ್ಬರು ಯುವಕರ ಜೊತೆ ಟ್ರಿಪ್‌ಗೆ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!

ಹಾಸನ: ಲಾಡ್ಜ್‌ನಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ...

ಫ್ರಿಡ್ಜ್ ಬ್ಲಾಸ್ಟ್‌: ಗದಗ ಮಾರ್ಟ್‌ನಲ್ಲಿ ಭಾರೀ ಬೆಂಕಿ

ಗದಗ: ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿರುವ ಗದಗ ಮಾರ್ಟ್‌ನಲ್ಲಿ ಬುಧವಾರ ಬೆಳಗಿನ...

ಪತ್ನಿಯನ್ನು ಕೊಂದು ರುಂಡವನ್ನು ಫ್ರಿಡ್ಜ್ʼನಲ್ಲಿಟ್ಟಿದ್ದ ಆರೋಪಿ ಪೊಲೀಸ್ ವಾಹನದಿಂದ ಜಿಗಿದು ಸಾವು!

ಗುವಾಹಟಿ: ಪತ್ನಿಯನ್ನು ಹತ್ಯೆ ಮಾಡಿ, ಆಕೆಯ ತಲೆ ಸೇರಿದಂತೆ ದೇಹದ ಭಾಗಗಳನ್ನು...

ಪರಪುರುಷನೊಂದಿಗೆ ಲವ್ವಿಡವ್ವಿ: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದ ಪತಿಯ ಕೊಂದ ಪತ್ನಿ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಪತ್ನಿ ತನ್ನ ಪ್ರಿಯಕರ ಹಾಗೂ...

Political News

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

ಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಸಿಎಂ ದಿಢೀರ್ ಭೇಟಿ; ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಡಿಕೆಶಿ!

ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...

Cinema

Dharwad News

Gadag News

Trending

ಕೆ.ಆರ್. ಮಾರುಕಟ್ಟೆಗೆ ಇನ್ಮುಂದೆ ಎಂಟ್ರಿ ಫೀ; ವಾಹನ, ಸರಕುಗಳಿಗೂ ಶುಲ್ಕ!

ಬೆಂಗಳೂರು: ನಗರದ ಐತಿಹಾಸಿಕ ಕೆ.ಆರ್. ಮಾರುಕಟ್ಟೆಯ ಅಭಿವೃದ್ಧಿ ಮತ್ತು ನಿರ್ವಹಣೆಗೆ ಹೊಸ ಶುಲ್ಕ ವ್ಯವಸ್ಥೆ ಜಾರಿಗೆ ತರಲು ಬೆಂಗಳೂರು ಕೇಂದ್ರ ನಗರ ಪಾಲಿಕೆ ಮುಂದಾಗಿದೆ. ಇದರ ಭಾಗವಾಗಿ ಮಾರುಕಟ್ಟೆ ಪ್ರವೇಶಿಸುವ ಸರಕು ಸಾಗಣೆ ವಾಹನಗಳು...

Krishna Janmashtami: ಬೆಂಗಳೂರಿನ ಇಸ್ಕಾನ್‌ನಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ; 3 ಲಕ್ಷ ಭಕ್ತರ ನಿರೀಕ್ಷೆ!

ಬೆಂಗಳೂರು: ನಗರ ಸೇರಿದಂತೆ ರಾಜ್ಯಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಮನೆಮಾಡಿದೆ. ಬೆಂಗಳೂರಿನ ವಿವಿಧ ಶ್ರೀಕೃಷ್ಣ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಭಿಷೇಕ ಹಾಗೂ ಅಲಂಕಾರಗಳನ್ನು ಹಮ್ಮಿಕೊಳ್ಳಲಾಗಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ದೇವರ ದರ್ಶನ ಪಡೆಯುತ್ತಿದ್ದಾರೆ. ನಗರದ ಪ್ರಸಿದ್ಧ...

ಗುಳೆ ತಪ್ಪಿಸಿ, ಊರಲ್ಲೇ ಉದ್ಯೋಗ ಪಡೆಯಿರಿ: ವಿಬಿಜಿ-ರಾಮ್-ಜಿ ಯೋಜನೆಯಡಿ 125 ದಿನ ಕೆಲಸ

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ: ಗ್ರಾಮೀಣ ಪ್ರದೇಶದ ಕೂಲಿಕಾರರು ಗುಳೆ ಹೋಗುವುದನ್ನು ತಪ್ಪಿಸಿ ತಮ್ಮ ಊರಿನಲ್ಲಿಯೇ ಉದ್ಯೋಗ ಪಡೆದುಕೊಳ್ಳುವ ಮಹತ್ವಾಕಾಂಕ್ಷೆಯ ಉದ್ದೇಶದೊಂದಿಗೆ ವಿಬಿಜಿ-ರಾಮ್-ಜಿ ಯೋಜನೆಯಡಿ 125 ದಿನಗಳ ಉದ್ಯೋಗಾವಕಾಶ ಕಲ್ಪಿಸಲಾಗುತ್ತಿದೆ ಎಂದು ತಾಲೂಕು ಪಂಚಾಯಿತಿ...

ಕೂಡ್ಲಿಗಿ ಸರ್ಕಲ್‌ಗೆ ‘ವಾಸವಿ ವೃತ್ತ’ ನಾಮಕರಣಕ್ಕೆ ಆಗ್ರಹ

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಪಟ್ಟಣದ ಅಭಿವೃದ್ಧಿಗೆ 1953ರಿಂದಲೂ ಆರ್ಯವೈಶ್ಯ ಸಮಾಜ ಅಪಾರ ಕೊಡುಗೆ ನೀಡುತ್ತಾ ಬಂದಿದ್ದು, ಈ ಹಿನ್ನೆಲೆಯಲ್ಲಿ ಪಟ್ಟಣದ ಕೂಡ್ಲಿಗಿ ಸರ್ಕಲ್‌ಗೆ ‘ವಾಸವಿ ವೃತ್ತ’ ಎಂದು ನಾಮಕರಣ ಮಾಡಬೇಕು ಎಂದು ಆರ್ಯವೈಶ್ಯ...

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಡಿ.ಕೆ. ಶಿವಕುಮಾರರಿಗೆ ಸ್ವಾಗತ

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರನ್ನು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ ಅವರು ಹೂಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು. ಈ...

ಗುಟ್ಕಾ, ತಂಬಾಕು ನಿಷೇಧ ಹಿಂಪಡೆಯದಂತೆ ಸಿಎಂಗೆ ಮನವಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಸಾರ್ವಜನಿಕ ಆರೋಗ್ಯ ಹಾಗೂ ಯುವಜನರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗುಟ್ಕಾ ಮತ್ತು ತಂಬಾಕು ನಿಷೇಧವನ್ನು ಯಾವುದೇ ಕಾರಣಕ್ಕೂ ಹಿಂಪಡೆಯಬಾರದು ಎಂದು ಆಗ್ರಹಿಸಿ ಶ್ರೀ ತಾಯಿ ಪಾರ್ವತಿ ಮಕ್ಕಳ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News