Crime News

ಕಳ್ಳಭಟ್ಟಿ ಮದ್ಯಕ್ಕೆ 9 ಮಂದಿ ಬಲಿ: ಭಾವ್‌ನಗರದಲ್ಲಿ ಮೆಥನಾಲ್ ವಿಷ ಸೇವಿಸಿ 3 ಮಂದಿ ಗಂಭೀರ

ಭಾವ್‌ನಗರ (ಗುಜರಾತ್): ಕಳ್ಳಭಟ್ಟಿ ಮದ್ಯ ಸೇವನೆಯಿಂದ ಭಾವ್‌ನಗರ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ...

ಪಾಕಿಸ್ತಾನಿ ಗ್ಯಾಂಗ್ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದ ವ್ಯಕ್ತಿ ಪೊಲೀಸರ ವಶಕ್ಕೆ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಗಳ ಜೊತೆ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕದಲ್ಲಿದ್ದ ಆರೋಪದ...

ಗದಗ| ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆ: ಆಧಾರ್ ಪಶ್ಚಿಮ ಬಂಗಾಳದ್ದು, ಜನ್ಮಸ್ಥಳ ಬಾಂಗ್ಲಾದೇಶದ್ದು!

ಗದಗ: ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆಯಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸಕೀಬ್ ಸಹೀನ್ (೨೬) ಹಾಗೂ ದಿಲಾವರ್ ಹುಸೇನ್ (೨೨) ಅವರನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರೂ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೂಲಿ ಕಾರ್ಮಿಕರ ತಂಡದೊಂದಿಗೆ ಗದಗ ಜಿಲ್ಲೆಗೆ ಆಗಮಿಸಿದ್ದರು […]

ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ: ಮೂವರು ಸಾವು!

ಚಿತ್ರದುರ್ಗ: ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಪ್ರವಾಸಿ ಬಸ್‌ವೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ...

ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ ₹9 ಕೋಟಿ ಹಣ ವಶಕ್ಕೆ ಪಡೆದ ಪೊಲೀಸರು!

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ₹9 ಕೋಟಿ ಹಣ ಹಾಗೂ ವಾಹನವನ್ನು ಎಲೆಕ್ಟ್ರಾನಿಕ್...

Political News

ಕೂಡಲೇ ಬರ ಘೋಷಿಸಿ 10 ಸಾವಿರ ಕೋಟಿ ಪ್ಯಾಕೇಜ್ ನೀಡಿ; ಸರ್ಕಾರಕ್ಕೆ ರವಿಕುಮಾರ್ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

Cinema

Dharwad News

Gadag News

Trending

ಕೊಪ್ಪಳ ಲವ್ ಜಿಹಾದ್ ಪ್ರಕರಣಕ್ಕೆ ಹೊಸ ತಿರುವು: ಆರೋಪಿಗೆ ಅಂತರಾಜ್ಯ ಲಿಂಕ್, ಸಾವಿರಾರು ವಿಡಿಯೋ, ಫೋಟೋ ಪತ್ತೆ!

ಕೊಪ್ಪಳ: ಜಿಲ್ಲೆಯಲ್ಲಿ ಕೇಳಿಬಂದಿರುವ ಲವ್ ಜಿಹಾದ್ ಆರೋಪ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಪ್ರಕರಣದಲ್ಲಿ ಆರೋಪಿ ಮುಸ್ತಫಾ ಖಾದ್ರಿಗೆ ಅಂತರಾಜ್ಯ ಸಂಪರ್ಕವಿದ್ದು, ಆರ್ಥಿಕ ಸಹಾಯ ಪಡೆದಿದ್ದಾನೆ ಎಂಬುದು ತನಿಖೆಯಲ್ಲಿ ಬೆಳಕಿಗೆ...

6 ತಿಂಗಳ ಗರ್ಭಿಣಿಗೆ ಕಿರುಕುಳ: ಸ್ವಂತ ಪೋಷಕರ ವಿರುದ್ಧ ಮಗ ದೂರು!

ನೆಲಮಂಗಲ: ಪ್ರೀತಿಸಿ ಮದುವೆಯಾದ ದಂಪತಿಗೆ ಜಾತಿಯ ಹೆಸರಿನಲ್ಲಿ ಕಿರುಕುಳ ನೀಡಿ, ಜೀವಬೆದರಿಕೆ ಹಾಕಿರುವ ಅಮಾನವೀಯ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್‌ನಲ್ಲಿ ಬೆಳಕಿಗೆ ಬಂದಿದೆ. ಸುಭಾಷ್ ನಗರ ನಿವಾಸಿಗಳಾದ ಅಭಿಷೇಕ್ ಮತ್ತು ವಿದ್ಯಾಶ್ರೀ...

Spiritual Tips: ಊಟದ ಬಳಿಕ ಈ ಅಭ್ಯಾಸ ಇದ್ದರೆ ಸಮೃದ್ಧಿ ಹೆಚ್ಚುತ್ತದೆ!

ಊಟದ ನಂತರ ತಮ್ಮ ತಟ್ಟೆಯನ್ನು ನಾವೇ ತೆಗೆದುಕೊಳ್ಳುವ ಸಂಪ್ರದಾಯದ ಮಹತ್ವದ ಬಗ್ಗೆ ಧಾರ್ಮಿಕ ಹಾಗೂ ಶಾಸ್ತ್ರದ ದೃಷ್ಟಿಯಿಂದ ಮಹತ್ವದ ಮಾಹಿತಿಯೊಂದು ಲಭ್ಯವಾಗಿದೆ. ಆಹಾರ ಸೇವನೆಯನ್ನು ‘ಅನ್ನಯಜ್ಞ’ ಎಂದು ಪರಿಗಣಿಸಲಾಗುತ್ತದೆ. ಈ ಯಜ್ಞದ ಆರಂಭದಿಂದ ಅಂತ್ಯವರೆಗೂ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಗಲಾಟೆ: ಕೈದಿಗಳ ಮೇಲೆ ಲಾಠಿ ಪ್ರಹಾರ

ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಮತ್ತು ಜೈಲು ಸಿಬ್ಬಂದಿ ನಡುವೆ ಸಂಘರ್ಷ ಸಂಭವಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಾರ್ಚ್ 29ರ ತಡರಾತ್ರಿ ಈ ಘಟನೆ ನಡೆದಿದ್ದು, ಜೈಲಿನಿಂದಲೇ ವಿಡಿಯೋ...

ಚಿತ್ರದುರ್ಗ| ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ: ಮೂವರು ಸಾವು!

ಚಿತ್ರದುರ್ಗ: ಇಲ್ಲಿನ ಕಲ್ಕುಂಟೆ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಎರಡು ಲಾರಿಗಳ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಜರುಗಿದೆ. ಚಿತ್ರದುರ್ಗದಿಂದ ದಾವಣಗೆರೆ ಕಡೆಗೆ ಸಾಗುತ್ತಿದ್ದ ಲಾರಿ ಹಾಗೂ ದಾವಣಗೆರೆಯಿಂದ ಚಿತ್ರದುರ್ಗ...

ಜೋಕಾಲಿ ಆಡುವಾಗ ದುರಂತ: ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸಾವು

ಚಿಕ್ಕಮಗಳೂರು: ಮನೆಯಲ್ಲೇ ಜೋಕಾಲಿ ಆಡುವಾಗ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ಲೇಖನಾ (10) ಮೃತ ಬಾಲಕಿ ಎಂದು ತಿಳಿದುಬಂದಿದೆ. ಘಟನೆ ಸಂಭವಿಸಿದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News