Crime News

ಕಳ್ಳಭಟ್ಟಿ ಮದ್ಯಕ್ಕೆ 9 ಮಂದಿ ಬಲಿ: ಭಾವ್‌ನಗರದಲ್ಲಿ ಮೆಥನಾಲ್ ವಿಷ ಸೇವಿಸಿ 3 ಮಂದಿ ಗಂಭೀರ

ಭಾವ್‌ನಗರ (ಗುಜರಾತ್): ಕಳ್ಳಭಟ್ಟಿ ಮದ್ಯ ಸೇವನೆಯಿಂದ ಭಾವ್‌ನಗರ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ...

ಪಾಕಿಸ್ತಾನಿ ಗ್ಯಾಂಗ್ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದ ವ್ಯಕ್ತಿ ಪೊಲೀಸರ ವಶಕ್ಕೆ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಗಳ ಜೊತೆ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕದಲ್ಲಿದ್ದ ಆರೋಪದ...

ಗದಗ| ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆ: ಆಧಾರ್ ಪಶ್ಚಿಮ ಬಂಗಾಳದ್ದು, ಜನ್ಮಸ್ಥಳ ಬಾಂಗ್ಲಾದೇಶದ್ದು!

ಗದಗ: ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆಯಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸಕೀಬ್ ಸಹೀನ್ (೨೬) ಹಾಗೂ ದಿಲಾವರ್ ಹುಸೇನ್ (೨೨) ಅವರನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರೂ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೂಲಿ ಕಾರ್ಮಿಕರ ತಂಡದೊಂದಿಗೆ ಗದಗ ಜಿಲ್ಲೆಗೆ ಆಗಮಿಸಿದ್ದರು […]

ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ: ಮೂವರು ಸಾವು!

ಚಿತ್ರದುರ್ಗ: ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಪ್ರವಾಸಿ ಬಸ್‌ವೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ...

ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ ₹9 ಕೋಟಿ ಹಣ ವಶಕ್ಕೆ ಪಡೆದ ಪೊಲೀಸರು!

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ₹9 ಕೋಟಿ ಹಣ ಹಾಗೂ ವಾಹನವನ್ನು ಎಲೆಕ್ಟ್ರಾನಿಕ್...

Political News

ಕೂಡಲೇ ಬರ ಘೋಷಿಸಿ 10 ಸಾವಿರ ಕೋಟಿ ಪ್ಯಾಕೇಜ್ ನೀಡಿ; ಸರ್ಕಾರಕ್ಕೆ ರವಿಕುಮಾರ್ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

Cinema

Dharwad News

Gadag News

Trending

ಜೋಕಾಲಿ ಆಡುವಾಗ ದುರಂತ: ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸಾವು

ಚಿಕ್ಕಮಗಳೂರು: ಮನೆಯಲ್ಲೇ ಜೋಕಾಲಿ ಆಡುವಾಗ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ಲೇಖನಾ (10) ಮೃತ ಬಾಲಕಿ ಎಂದು ತಿಳಿದುಬಂದಿದೆ. ಘಟನೆ ಸಂಭವಿಸಿದ...

ಭಾರತೀಯ ತೈಲ ಹಡಗುಗಳಿಗೆ ಟೋಲ್ ವಿಧಿಸಿಲ್ಲ: ಇರಾನ್ ಸ್ಪಷ್ಟನೆ!

ನವದೆಹಲಿ: ಹಾರ್ಮುಜ್ ಜಲಸಂಧಿಯ ಮೂಲಕ ಸಂಚರಿಸುವ ಭಾರತೀಯ ತೈಲ ಟ್ಯಾಂಕರ್‌ಗಳಿಗೆ ಯಾವುದೇ ಶುಲ್ಕ ವಿಧಿಸಲಾಗಿಲ್ಲ ಎಂದು ಇರಾನ್ ರಾಯಭಾರಿ ಮೊಹಮ್ಮದ್ ಫಥಾಲಿ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತೀಯ ಹಡಗುಗಳಿಗೆ ಟೋಲ್ ವಿಧಿಸಲಾಗಿದೆ ಎಂಬ...

ಗಾಂಜಾ ಸೇವಿಸಿ ಅನುಮಾನಾಸ್ಪದ ವರ್ತನೆ: ವಿದ್ಯಾರ್ಥಿ ವಿರುದ್ದ ಸುಮೊಟೊ ಕೇಸ್ ದಾಖಲು

ಶಿವಮೊಗ್ಗ: ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಸೇವಿಸಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಪದವಿ ವಿದ್ಯಾರ್ಥಿಯ ವಿರುದ್ಧ ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿದ್ದಾರೆ. ಘಟನೆ ರಾತ್ರಿ ಗಸ್ತು ವೇಳೆ ನಡೆದಿದೆ. ಸಾರ್ವಜನಿಕ ಸ್ಥಳದಲ್ಲಿ ಒಬ್ಬ ಯುವಕ...

ಐಪಿಎಲ್ ಅಭಿಮಾನಿಗಳಿಗೆ ಗುಡ್ ನ್ಯೂಸ್: ಬೆಂಗಳೂರು ಮೆಟ್ರೋ ಸೇವೆ ವಿಸ್ತರಣೆ!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಐಪಿಎಲ್ ಕ್ರೇಜ್ ಹೆಚ್ಚಾಗುತ್ತಿದ್ದಂತೆ ಕ್ರಿಕೆಟ್ ಅಭಿಮಾನಿಗಳಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಸಿಹಿ ಸುದ್ದಿ ನೀಡಿದೆ. ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏಪ್ರಿಲ್ 15, 18 ಮತ್ತು 24ರಂದು ನಡೆಯಲಿರುವ...

ವೇಗವಾಗಿ ಊಟ ಮಾಡುವ ಅಭ್ಯಾಸದಿಂದ ಬೊಜ್ಜಿನ ಅಪಾಯ ಹೆಚ್ಚಳ! ತಜ್ಞರ ಎಚ್ಚರಿಕೆ

ಇಂದಿನ ವೇಗದ ಜೀವನಶೈಲಿಯಲ್ಲಿ ಅನೇಕರು ಕೆಲಸದ ಒತ್ತಡದಿಂದ ಊಟವನ್ನು ತ್ವರಿತವಾಗಿ ಮುಗಿಸುವ ಅಭ್ಯಾಸವನ್ನು ಬೆಳೆಸಿಕೊಂಡಿದ್ದಾರೆ. ಆದರೆ ಈ ಅಭ್ಯಾಸವು ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದ್ದು, ಬೊಜ್ಜಿನ ಸಮಸ್ಯೆ (Obesity) ಹೆಚ್ಚಿಸುವ ಸಾಧ್ಯತೆ ಇದೆ...

ಅಂಪೈರ್ ಸೂಚನೆ ನಿರ್ಲಕ್ಷ್ಯ: RCB ಆಟಗಾರ ಟಿಮ್ ಡೇವಿಡ್​ಗೆ ಭಾರಿ ದಂಡ!

ಐಪಿಎಲ್ 2026ರ 20ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಆರ್‌ಸಿಬಿ ನಡುವೆ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಆರ್‌ಸಿಬಿ ಬ್ಯಾಟರ್ ಟಿಮ್ ಡೇವಿಡ್ ನಿಯಮ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಅವರಿಗೆ ದಂಡ ವಿಧಿಸಲಾಗಿದೆ. ಐಪಿಎಲ್ ನೀತಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News