Crime News

ಕಳ್ಳಭಟ್ಟಿ ಮದ್ಯಕ್ಕೆ 9 ಮಂದಿ ಬಲಿ: ಭಾವ್‌ನಗರದಲ್ಲಿ ಮೆಥನಾಲ್ ವಿಷ ಸೇವಿಸಿ 3 ಮಂದಿ ಗಂಭೀರ

ಭಾವ್‌ನಗರ (ಗುಜರಾತ್): ಕಳ್ಳಭಟ್ಟಿ ಮದ್ಯ ಸೇವನೆಯಿಂದ ಭಾವ್‌ನಗರ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ...

ಪಾಕಿಸ್ತಾನಿ ಗ್ಯಾಂಗ್ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದ ವ್ಯಕ್ತಿ ಪೊಲೀಸರ ವಶಕ್ಕೆ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಗಳ ಜೊತೆ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕದಲ್ಲಿದ್ದ ಆರೋಪದ...

ಗದಗ| ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆ: ಆಧಾರ್ ಪಶ್ಚಿಮ ಬಂಗಾಳದ್ದು, ಜನ್ಮಸ್ಥಳ ಬಾಂಗ್ಲಾದೇಶದ್ದು!

ಗದಗ: ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆಯಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸಕೀಬ್ ಸಹೀನ್ (೨೬) ಹಾಗೂ ದಿಲಾವರ್ ಹುಸೇನ್ (೨೨) ಅವರನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರೂ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೂಲಿ ಕಾರ್ಮಿಕರ ತಂಡದೊಂದಿಗೆ ಗದಗ ಜಿಲ್ಲೆಗೆ ಆಗಮಿಸಿದ್ದರು […]

ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ: ಮೂವರು ಸಾವು!

ಚಿತ್ರದುರ್ಗ: ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಪ್ರವಾಸಿ ಬಸ್‌ವೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ...

ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ ₹9 ಕೋಟಿ ಹಣ ವಶಕ್ಕೆ ಪಡೆದ ಪೊಲೀಸರು!

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ₹9 ಕೋಟಿ ಹಣ ಹಾಗೂ ವಾಹನವನ್ನು ಎಲೆಕ್ಟ್ರಾನಿಕ್...

Political News

ಕೂಡಲೇ ಬರ ಘೋಷಿಸಿ 10 ಸಾವಿರ ಕೋಟಿ ಪ್ಯಾಕೇಜ್ ನೀಡಿ; ಸರ್ಕಾರಕ್ಕೆ ರವಿಕುಮಾರ್ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

Cinema

Dharwad News

Gadag News

Trending

ಉಪ ಚುನಾವಣೆ: ಎರಡೂ ಕಡೆ ಗೆಲ್ಲುವ ಸಂಪೂರ್ಣ ವಿಶ್ವಾಸ ನಮಗಿದೆ – ಬಿ.ವೈ. ವಿಜಯೇಂದ್ರ

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ಸಿನವರು ಮಹಿಳಾ ಮೀಸಲಾತಿ ಒಂದು ರಾಜಕೀಯ ಗಿಮಿಕ್ ಎಂದಿದ್ದಾರೆ. ಈ ಹೇಳಿಕೆಯ ಮೂಲಕ ದೇಶದ ನಾರಿಶಕ್ತಿಗೆ ಅಪಮಾನ ಮಾಡುವ ಕೆಲಸವನ್ನು ಕಾಂಗ್ರೆಸ್ ಪಕ್ಷದವರು ಮಾಡಿದ್ದಾರೆ ಎಂದು...

ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡದೇ ಕೇಂದ್ರದಿಂದ ದ್ರೋಹ: ಸಿಎಂ ಅಸಮಾಧಾನ

ಚಿಕ್ಕಮಗಳೂರು: ಜನಕಲ್ಯಾಣಕ್ಕೆ ಒತ್ತಾಸೆಯಾಗಿರುವ ಸರ್ಕಾರದ ಗ್ಯಾರಂಟಿ ಯೋಜನೆಗಳೂ ಒಂದು ವಿಧದ ಅಭಿವೃದ್ಧಿಯಾಗಿದ್ದು, ಗ್ಯಾರಂಟಿಗಳ ನಡುವೆಯೂ ರಾಜ್ಯದ ಆರ್ಥಿಕ ಸ್ಥಿತಿ ಕೇಂದ್ರಕ್ಕಿಂತ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಿಕ್ಕಮಗಳೂರಿನ ಹಂದೂರು ಗ್ರಾಮದಿಂದ...

ಹರಿಹರ ಪಂಚಮಸಾಲಿ ಪೀಠದಲ್ಲಿ ಹೈಡ್ರಾಮಾ: ವಚನಾನಂದ ಶ್ರೀಗಳ ಉಚ್ಛಾಟನೆಗೆ ಟ್ರಸ್ಟಿಗಳ ನಿರ್ಧಾರ

ದಾವಣಗೆರೆ: ಹರಿಹರ ಪಂಚಮಸಾಲಿ ಪೀಠದಲ್ಲಿ ನಡೆದ ಬೆಳವಣಿಗೆ ಭಾರೀ ಚರ್ಚೆಗೆ ಕಾರಣವಾಗಿದ್ದು, ʻಲೆಕ್ಕ ಕೊಡಿʼ ಅಭಿಯಾನ ತೀವ್ರಗೊಂಡ ಹಿನ್ನೆಲೆ ವಚನಾನಂದ ಸ್ವಾಮೀಜಿ ಅವರನ್ನು ಪೀಠದಿಂದ ಉಚ್ಛಾಟನೆ ಮಾಡಲು ಟ್ರಸ್ಟಿಗಳು ನಿರ್ಧಾರ ಕೈಗೊಂಡಿದ್ದಾರೆ. ಇಂದು ನಡೆದ...

ಜಯ ಮೃತ್ಯುಂಜಯ ಸ್ವಾಮೀಜಿ ಪ್ರಕರಣಕ್ಕೆ ಟ್ವಿಸ್ಟ್ : ಲೈಂಗಿಕ ದೌರ್ಜನ್ಯವೇ ಎಸಗಿಲ್ಲ ಎಂದ ಮಹಿಳೆ!

ಬೆಂಗಳೂರು: ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಪ್ರಕರಣವು ಇದೀಗ ಹೊಸ ತಿರುವು ಪಡೆದಿದೆ. ಸ್ವಾಮೀಜಿಗಳ ವಿರುದ್ಧ ಆರೋಪ ಮಾಡಿದ್ದ ಮಹಿಳೆ ಇದೀಗ ಯು-ಟರ್ನ್ ಹೊಡೆದಿದ್ದಾರೆ. ವಿಡಿಯೋ ರಿಲೀಸ್ ಮಾಡಿರುವ ಮಾಡಿರುವ...

ಹಿರಿಯ ಶಾಸಕರು ಬಹಿರಂಗವಾಗಿ ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ: ಸಚಿವ ಪರಮೇಶ್ವರ್

ಬೆಂಗಳೂರು: ಹಿರಿಯ ಶಾಸಕರು ಸಚಿವ ಸ್ಥಾನ ಕೇಳುವುದು ತಪ್ಪಲ್ಲ, ಅದು ಗ್ಯಾಂಬ್ಲಿಂಗ್ ಅಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಎರಡು–ಮೂರು ಬಾರಿ ಗೆದ್ದಿರುವ ಶಾಸಕರು...

ಬಾಣಂತಿ, ಮಗು ಸಾವು: ಬಿಮ್ಸ್ ವೈದ್ಯರ ನಿರ್ಲಕ್ಷ್ಯ ಆರೋಪ, ಕುಟುಂಬದ ಆಕ್ರೋಶ!

ಬೆಳಗಾವಿ: ಬಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಹಾಗೂ ಗರ್ಭದಲ್ಲಿದ್ದ ನವಜಾತ ಶಿಶು ಸಾವನ್ನಪ್ಪಿದ ಆರೋಪ ಕೇಳಿಬಂದಿದೆ. ತುರಮರಿ ಗ್ರಾಮದ 21 ವರ್ಷದ ಈರಮ್ಮ ಶಿಗಿಹಳ್ಳಿ ಅವರನ್ನು ಏಪ್ರಿಲ್ 10ರಂದು ಮಧ್ಯಾಹ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು....

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News