Crime News

ಕಳ್ಳಭಟ್ಟಿ ಮದ್ಯಕ್ಕೆ 9 ಮಂದಿ ಬಲಿ: ಭಾವ್‌ನಗರದಲ್ಲಿ ಮೆಥನಾಲ್ ವಿಷ ಸೇವಿಸಿ 3 ಮಂದಿ ಗಂಭೀರ

ಭಾವ್‌ನಗರ (ಗುಜರಾತ್): ಕಳ್ಳಭಟ್ಟಿ ಮದ್ಯ ಸೇವನೆಯಿಂದ ಭಾವ್‌ನಗರ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ...

ಪಾಕಿಸ್ತಾನಿ ಗ್ಯಾಂಗ್ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದ ವ್ಯಕ್ತಿ ಪೊಲೀಸರ ವಶಕ್ಕೆ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಗಳ ಜೊತೆ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕದಲ್ಲಿದ್ದ ಆರೋಪದ...

ಗದಗ| ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆ: ಆಧಾರ್ ಪಶ್ಚಿಮ ಬಂಗಾಳದ್ದು, ಜನ್ಮಸ್ಥಳ ಬಾಂಗ್ಲಾದೇಶದ್ದು!

ಗದಗ: ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆಯಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸಕೀಬ್ ಸಹೀನ್ (೨೬) ಹಾಗೂ ದಿಲಾವರ್ ಹುಸೇನ್ (೨೨) ಅವರನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರೂ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೂಲಿ ಕಾರ್ಮಿಕರ ತಂಡದೊಂದಿಗೆ ಗದಗ ಜಿಲ್ಲೆಗೆ ಆಗಮಿಸಿದ್ದರು […]

ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ: ಮೂವರು ಸಾವು!

ಚಿತ್ರದುರ್ಗ: ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಪ್ರವಾಸಿ ಬಸ್‌ವೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ...

ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ ₹9 ಕೋಟಿ ಹಣ ವಶಕ್ಕೆ ಪಡೆದ ಪೊಲೀಸರು!

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ₹9 ಕೋಟಿ ಹಣ ಹಾಗೂ ವಾಹನವನ್ನು ಎಲೆಕ್ಟ್ರಾನಿಕ್...

Political News

ಕೂಡಲೇ ಬರ ಘೋಷಿಸಿ 10 ಸಾವಿರ ಕೋಟಿ ಪ್ಯಾಕೇಜ್ ನೀಡಿ; ಸರ್ಕಾರಕ್ಕೆ ರವಿಕುಮಾರ್ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

Cinema

Dharwad News

Gadag News

Trending

ಕಾಫಿನಾಡಲ್ಲಿ ಸಿಎಂ ದಂಪತಿ: ಪತ್ನಿಯಿಂದ ಟೆಂಪಲ್ ರನ್!

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದರೆ, ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ದೇವಸ್ಥಾನ ಭೇಟಿ ಮೂಲಕ ‘ಟೆಂಪಲ್ ರನ್’ ನಡೆಸಿದ್ದಾರೆ. ಜಿಲ್ಲೆಯ ಎನ್.ಆರ್.ಪುರದಲ್ಲಿ ಸಿಎಂ ದಂಪತಿ ವಾಸ್ತವ್ಯ ಹೂಡಿದ್ದರು. ನಿನ್ನೆ ಮಧ್ಯಾಹ್ನ...

ಮಹಿಳಾ ಮೀಸಲಾತಿ ಅಲ್ಲ, ಕ್ಷೇತ್ರ ಮರುವಿಂಗಡಣೆ ಅಸಲಿ ಉದ್ದೇಶ: ಸೋನಿಯಾ ಗಾಂಧಿ ಆರೋಪ

ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಮಂಡಿಸಲು ಉದ್ದೇಶಿಸಿರುವ ಮಸೂದೆಗಳ ಹಿಂದಿರುವ ನಿಜವಾದ ಉದ್ದೇಶ ಮಹಿಳಾ ಮೀಸಲಾತಿ ಅಲ್ಲ, ಕ್ಷೇತ್ರಗಳ ಮರುವಿಂಗಡಣೆ ಎಂಬುದಾಗಿ ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಯಾ ಗಾಂಧಿ ಆರೋಪಿಸಿದ್ದಾರೆ. ಕ್ಷೇತ್ರಗಳ...

ಇರಾನ್ ಗೆ ದೊಡ್ಡ ಹೊಡೆತ: ಇಂದಿನಿಂದ ಬಂದರುಗಳಿಗೆ ದಿಗ್ಬಂಧನ ವಿಧಿಸಿದ ಅಮೆರಿಕ!

ಅಮೆರಿಕ: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೂಚನೆಯ ಮೇರೆಗೆ ಇರಾನ್ ಬಂದರುಗಳಿಗೆ ದಿಗ್ಬಂಧನ ಹೇರಲಾಗುತ್ತಿದೆ ಎಂದು ಅಮೆರಿಕ ಸೇನೆ ಘೋಷಿಸಿದೆ. ಈ ನಿರ್ಧಾರದ ಪರಿಣಾಮವಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದೆ. ಯುನೈಟೆಡ್ ಸ್ಟೇಟ್ಸ್...

ಠಾಣೆಯಲ್ಲೇ ಭ್ರಷ್ಟಾಚಾರ ದಂಧೆ? ದಯಾಮರಣ ಕೋರಿ ಸಿಎಂ, ಗೃಹ ಸಚಿವರಿಗೆ ಸಿಬ್ಬಂದಿಗಳ ಪತ್ರ! ಪಿಎಸ್‌ಐ ವಿರುದ್ಧ ಆರೋಪ

ವಿಜಯಪುರ:  ನಗರದ ಆದರ್ಶನಗರ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಸೀತಾರಾಮ್ ಲಮಾಣಿ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿದ್ದು, ಠಾಣಾ ಸಿಬ್ಬಂದಿ ಹಾಗೂ ಅಧಿಕಾರಿಗಳು ಸಾಮೂಹಿಕ ದಯಾಮರಣ ಕೋರಿ ಪತ್ರ ಬರೆದಿರುವ ಘಟನೆ ಬೆಳಕಿಗೆ ಬಂದಿದೆ. ಪತ್ರದಲ್ಲಿ,...

ರಾಜ್ಯ ರಾಜಕೀಯದಲ್ಲಿ ಹೊಸ ತಿರುವು: ನನಗೂ ಸಚಿವ ಸ್ಥಾನ ಬೇಕು ಎಂದ ರೋಣ ಶಾಸಕ! ಜಿ.ಎಸ್ ಪಾಟೀಲ್ ಹೇಳಿದ್ದೇನು?

ಗದಗ/ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನರ್‌ರಚನೆ ಕುರಿತ ಚರ್ಚೆಗಳು ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ, ರೋಣ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ್ ಅವರು ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೇಲೆ ಒತ್ತಡ ಹೆಚ್ಚಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಾನು...

ಗ್ಯಾರೇಜ್ ನಲ್ಲಿ ಅಗ್ನಿ ಅವಘಡ: ಸುಟ್ಟು ಕರಕಲಾದ ಐಷಾರಾಮಿ ಕಾರುಗಳು!

ಬೆಂಗಳೂರು:  ನಗರದ ಬೊಮ್ಮನಹಳ್ಳಿ ಸಮೀಪದ ಹೊಂಗಸಂದ್ರ ಪ್ರದೇಶದಲ್ಲಿರುವ ಕಾರು ಗ್ಯಾರೇಜ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಹಲವು ಐಷರಾಮಿ ಕಾರುಗಳು ಸುಟ್ಟು ಭಸ್ಮವಾದ ಘಟನೆ ನಡೆದಿದೆ. ರಾತ್ರಿ ಸುಮಾರು 9 ಗಂಟೆ ವೇಳೆಗೆ ಈ ಅವಘಡ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News