Crime News

ಕಳ್ಳಭಟ್ಟಿ ಮದ್ಯಕ್ಕೆ 9 ಮಂದಿ ಬಲಿ: ಭಾವ್‌ನಗರದಲ್ಲಿ ಮೆಥನಾಲ್ ವಿಷ ಸೇವಿಸಿ 3 ಮಂದಿ ಗಂಭೀರ

ಭಾವ್‌ನಗರ (ಗುಜರಾತ್): ಕಳ್ಳಭಟ್ಟಿ ಮದ್ಯ ಸೇವನೆಯಿಂದ ಭಾವ್‌ನಗರ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ...

ಪಾಕಿಸ್ತಾನಿ ಗ್ಯಾಂಗ್ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದ ವ್ಯಕ್ತಿ ಪೊಲೀಸರ ವಶಕ್ಕೆ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಗಳ ಜೊತೆ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕದಲ್ಲಿದ್ದ ಆರೋಪದ...

ಗದಗ| ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆ: ಆಧಾರ್ ಪಶ್ಚಿಮ ಬಂಗಾಳದ್ದು, ಜನ್ಮಸ್ಥಳ ಬಾಂಗ್ಲಾದೇಶದ್ದು!

ಗದಗ: ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆಯಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸಕೀಬ್ ಸಹೀನ್ (೨೬) ಹಾಗೂ ದಿಲಾವರ್ ಹುಸೇನ್ (೨೨) ಅವರನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರೂ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೂಲಿ ಕಾರ್ಮಿಕರ ತಂಡದೊಂದಿಗೆ ಗದಗ ಜಿಲ್ಲೆಗೆ ಆಗಮಿಸಿದ್ದರು […]

ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ: ಮೂವರು ಸಾವು!

ಚಿತ್ರದುರ್ಗ: ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಪ್ರವಾಸಿ ಬಸ್‌ವೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ...

ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ ₹9 ಕೋಟಿ ಹಣ ವಶಕ್ಕೆ ಪಡೆದ ಪೊಲೀಸರು!

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ₹9 ಕೋಟಿ ಹಣ ಹಾಗೂ ವಾಹನವನ್ನು ಎಲೆಕ್ಟ್ರಾನಿಕ್...

Political News

ಕೂಡಲೇ ಬರ ಘೋಷಿಸಿ 10 ಸಾವಿರ ಕೋಟಿ ಪ್ಯಾಕೇಜ್ ನೀಡಿ; ಸರ್ಕಾರಕ್ಕೆ ರವಿಕುಮಾರ್ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

Cinema

Dharwad News

Gadag News

Trending

ಗ್ಯಾರೇಜ್ ನಲ್ಲಿ ಅಗ್ನಿ ಅವಘಡ: ಸುಟ್ಟು ಕರಕಲಾದ ಐಷಾರಾಮಿ ಕಾರುಗಳು!

ಬೆಂಗಳೂರು:  ನಗರದ ಬೊಮ್ಮನಹಳ್ಳಿ ಸಮೀಪದ ಹೊಂಗಸಂದ್ರ ಪ್ರದೇಶದಲ್ಲಿರುವ ಕಾರು ಗ್ಯಾರೇಜ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಹಲವು ಐಷರಾಮಿ ಕಾರುಗಳು ಸುಟ್ಟು ಭಸ್ಮವಾದ ಘಟನೆ ನಡೆದಿದೆ. ರಾತ್ರಿ ಸುಮಾರು 9 ಗಂಟೆ ವೇಳೆಗೆ ಈ ಅವಘಡ...

ಬೇಸಿಗೆಯಲ್ಲಿ ಬಿಸಿ ನೀರಾ ಅಥವಾ ತಣ್ಣೀರು? ಆರೋಗ್ಯಕ್ಕೆ ಯಾವುದು ಉತ್ತಮ ಎಂಬುದನ್ನು ತಿಳಿದುಕೊಳ್ಳಿ

ಬೇಸಿಗೆಯ ಉಷ್ಣತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದೇಹ ಹೈಡ್ರೇಟ್ ಆಗಿರುವುದು ಅತ್ಯಂತ ಮುಖ್ಯವಾಗಿದೆ. ಆದರೆ ಈ ಸಮಯದಲ್ಲಿ ಯಾವ ರೀತಿಯ ನೀರು ಕುಡಿಯಬೇಕು ಎಂಬುದರ ಬಗ್ಗೆ ಆರೋಗ್ಯ ತಜ್ಞರು ಪ್ರಮುಖ ಸಲಹೆಗಳನ್ನು ನೀಡಿದ್ದಾರೆ. ತಜ್ಞರ ಪ್ರಕಾರ,...

ಕಿರುಕುಳಕ್ಕೆ ಬೇಸತ್ತು ಯುವಕ ನೇಣಿಗೆ ಶರಣು: ವಿವಾಹಿತ ಮಹಿಳೆ ವಿರುದ್ಧ ಆರೋಪ!

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪಟ್ಟಣದಲ್ಲಿ ಜಿಮ್ ಟ್ರೈನರ್ ಆಗಿದ್ದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಬ್ಲಾಕ್‌ಮೇಲ್ ಮತ್ತು ಕಿರುಕುಳ ತಾಳಲಾರದೆ ದಿಲೀಪ್ (28) ಎಂಬ ಯುವಕ ನೇಣಿಗೆ ಶರಣಾಗಿರುವುದಾಗಿ...

Rain Alert: ರಾಜ್ಯದಲ್ಲಿ ಇಂದು-ನಾಳೆ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ!

ಬೆಂಗಳೂರು:  ರಾಜ್ಯದ ಹಲವು ಭಾಗಗಳಲ್ಲಿ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಬಿಸಿಲಿನ ತಾಪಮಾನ ಏರಿಕೆಯಾಗುತ್ತಿರುವ ನಡುವೆಯೇ ಉತ್ತರ ಹಾಗೂ...

IPL 2026: ಸಾಲ್ಟ್–ಕೊಹ್ಲಿ–ಪಾಟಿದಾರ್ ಅಬ್ಬರ; ಮುಂಬೈ ವಿರುದ್ಧ ಆರ್‌ಸಿಬಿಗೆ 18 ರನ್‌ಗಳ ಜಯ!

ವಾಂಖೆಡೆ ಮೈದಾನದಲ್ಲಿ ನಡೆದ ಐಪಿಎಲ್ 2026 ಪಂದ್ಯ ಅಭಿಮಾನಿಗಳಿಗೆ ರಸದೌತಣ ನೀಡಿತು. ಉಭಯ ತಂಡಗಳ ಆಕ್ರಮಣಕಾರಿ ಬ್ಯಾಟಿಂಗ್ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ 18 ರನ್‌ಗಳ ಜಯ ಸಾಧಿಸಿತು. ಟಾಸ್...

ಗುರಪ್ಪನಪಾಳ್ಯದಲ್ಲಿ ಕಸದ ಸಮಸ್ಯೆ: ಜೆಸಿಬಿ ಕರೆಸಿ ತಾವೇ ಕಸ ಎತ್ತಿಸಿದ ಜನ! ಜಿಬಿಎ ನಿರ್ಲಕ್ಷ್ಯಕ್ಕೆ ಆಕ್ರೋಶ

ಬೆಂಗಳೂರು: ನಗರದಲ್ಲಿ ಕಸದ ಸಮಸ್ಯೆ ದಿನದಿಂದ ದಿನಕ್ಕೆ ತೀವ್ರವಾಗುತ್ತಿದ್ದು, ಗುರಪ್ಪನಪಾಳ್ಯ ವಾರ್ಡ್‌ನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಬೇಸತ್ತಿರುವ ಘಟನೆ ಬೆಳಕಿಗೆ ಬಂದಿದೆ. ಜಯನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ವಾರ್ಡ್ ನಂ.171ರಲ್ಲಿ ವಾರಗಳಷ್ಟೇ ಅಲ್ಲ,...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News