Crime News

ಕಳ್ಳಭಟ್ಟಿ ಮದ್ಯಕ್ಕೆ 9 ಮಂದಿ ಬಲಿ: ಭಾವ್‌ನಗರದಲ್ಲಿ ಮೆಥನಾಲ್ ವಿಷ ಸೇವಿಸಿ 3 ಮಂದಿ ಗಂಭೀರ

ಭಾವ್‌ನಗರ (ಗುಜರಾತ್): ಕಳ್ಳಭಟ್ಟಿ ಮದ್ಯ ಸೇವನೆಯಿಂದ ಭಾವ್‌ನಗರ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ...

ಪಾಕಿಸ್ತಾನಿ ಗ್ಯಾಂಗ್ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದ ವ್ಯಕ್ತಿ ಪೊಲೀಸರ ವಶಕ್ಕೆ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಗಳ ಜೊತೆ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕದಲ್ಲಿದ್ದ ಆರೋಪದ...

ಗದಗ| ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆ: ಆಧಾರ್ ಪಶ್ಚಿಮ ಬಂಗಾಳದ್ದು, ಜನ್ಮಸ್ಥಳ ಬಾಂಗ್ಲಾದೇಶದ್ದು!

ಗದಗ: ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆಯಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸಕೀಬ್ ಸಹೀನ್ (೨೬) ಹಾಗೂ ದಿಲಾವರ್ ಹುಸೇನ್ (೨೨) ಅವರನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರೂ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೂಲಿ ಕಾರ್ಮಿಕರ ತಂಡದೊಂದಿಗೆ ಗದಗ ಜಿಲ್ಲೆಗೆ ಆಗಮಿಸಿದ್ದರು […]

ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ: ಮೂವರು ಸಾವು!

ಚಿತ್ರದುರ್ಗ: ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಪ್ರವಾಸಿ ಬಸ್‌ವೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ...

ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ ₹9 ಕೋಟಿ ಹಣ ವಶಕ್ಕೆ ಪಡೆದ ಪೊಲೀಸರು!

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ₹9 ಕೋಟಿ ಹಣ ಹಾಗೂ ವಾಹನವನ್ನು ಎಲೆಕ್ಟ್ರಾನಿಕ್...

Political News

ಕೂಡಲೇ ಬರ ಘೋಷಿಸಿ 10 ಸಾವಿರ ಕೋಟಿ ಪ್ಯಾಕೇಜ್ ನೀಡಿ; ಸರ್ಕಾರಕ್ಕೆ ರವಿಕುಮಾರ್ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

Cinema

Dharwad News

Gadag News

Trending

ಬೆಂಗಳೂರಿನಲ್ಲಿ ಅಮಾನವೀಯ ಕೃತ್ಯ: ಬೊಗಳಿದ್ದಕ್ಕೆ ಸಾಕು ನಾಯಿ ಮೇಲೆ ಭೀಕರ ಹಲ್ಲೆ!

ಬೆಂಗಳೂರು: ಪಕ್ಕದ ಮನೆಯ ಸಾಕು ನಾಯಿಯೊಂದು ಬೊಗಳಿದ ಕಾರಣಕ್ಕೆ ವ್ಯಕ್ತಿಯೊಬ್ಬ ಕ್ರೌರ್ಯ ಮೆರೆದಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅವರೆಹಳ್ಳಿಯಲ್ಲಿ ನಡೆದಿದೆ. ಈ ಘಟನೆಯಲ್ಲಿ ನಾಯಿಗೆ ಗಂಭೀರ ಗಾಯಗಳಾಗಿದ್ದು, ಸಿಸಿಟಿವಿಯಲ್ಲಿ ದೃಶ್ಯಗಳು ಸೆರೆಯಾಗಿವೆ. ಆಂಜಿನಪ್ಪ ಎಂಬುವವರಿಗೆ...

ಕನಸುಗಳ ಗುಣಮಟ್ಟವೇ ನಿದ್ರೆಯ ಆರೋಗ್ಯಕ್ಕೆ ಕನ್ನಡಿ: ಹೊಸ ಸಂಶೋಧನೆ ಹೇಳಿದ್ದಿಷ್ಟು!

ರಾತ್ರಿ ನಿದ್ರೆಯ ವೇಳೆ ಕಾಣುವ ಕನಸುಗಳು ಕೇವಲ ಮನಸ್ಸಿನ ಕಲ್ಪನೆಗಳಲ್ಲ, ಅವು ನಮ್ಮ ನಿದ್ರೆಯ ಗುಣಮಟ್ಟವನ್ನು ಸೂಚಿಸುವ ಪ್ರಮುಖ ಸೂಚಕಗಳಾಗಿವೆ ಎಂಬ ಹೊಸ ವೈಜ್ಞಾನಿಕ ಅಧ್ಯಯನ ಬೆಳಕಿಗೆ ಬಂದಿದೆ. ಇಟಲಿಯ ಐಎಂಟಿ ಇನ್ಸ್ಟಿಟ್ಯೂಟ್ ಫಾರ್...

ಭೀಕರ ಅಪಘಾತ: ಪತ್ನಿ ಎದುರೇ ನರಳಿ-ನರಳಿ ಪ್ರಾಣಬಿಟ್ಟ 45ರ ವ್ಯಕ್ತಿ!

ಬೆಂಗಳೂರು:- ಭೀಕರ ಅಪಘಾತದಲ್ಲಿ 45ರ ವ್ಯಕ್ತಿ ಪತ್ನಿಯ ಕಣ್ಣೆದುರೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮೈಸೂರು ರಸ್ತೆಯ ಸ್ಯಾಟ್‌ಲೈಟ್ ಬಸ್ ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ಜರುಗಿದೆ. 45 ವರ್ಷದ ಶ್ಯಾಮ್ ದೊರೆ ಮೃತ ವ್ಯಕ್ತಿ. ತಮಿಳುನಾಡಿಗೆ...

ಮಹಿಳಾ ಮೀಸಲಾತಿ ಕಾಯ್ದೆಗೆ ಸಂಪೂರ್ಣ ಬೆಂಬಲ ಕೋರಿ ಸಂಸದರಿಗೆ ಪ್ರಧಾನಿ ಮೋದಿ ಕರೆ!

ನವದೆಹಲಿ: ಮಹಿಳಾ ಮೀಸಲಾತಿ ಸಂಬಂಧಿತ ನಾರಿ ಶಕ್ತಿ ವಂದನಾ ಕಾಯ್ದೆ ತಿದ್ದುಪಡಿ ಕುರಿತು ಸಂಪೂರ್ಣ ಬೆಂಬಲ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಹಾಗೂ ರಾಜ್ಯಸಭೆಯ ಎಲ್ಲಾ ಸಂಸದೀಯ ಪಕ್ಷಗಳ ನಾಯಕರಿಗೆ...

Asha Bhosle: ಪದ್ಮವಿಭೂಷಣ ಪುರಸ್ಕೃತೆ ಗಾಯಕಿ ಆಶಾ ಭೋಸ್ಲೆ ನಿಧನ!

ಮುಂಬೈ:- ಪದ್ಮವಿಭೂಷಣ ಪುರಸ್ಕೃತ ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು, ವೈದ್ಯರ ಶ್ರಮದ ನಡುವೆಯೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು...

ಆಟೋ ಗ್ಯಾಸ್ ಪೂರೈಕೆ ಸಹಜಸ್ಥಿತಿಗೆ – ಆದರೆ ದರ ಏರಿಕೆ, ಚಾಲಕರಲ್ಲಿ ಅಸಮಾಧಾನ!

ಬೆಂಗಳೂರು: ಮಧ್ಯಪ್ರಾಚ್ಯ ಯುದ್ಧದ ಪರಿಣಾಮದಿಂದ ಉಂಟಾಗಿದ್ದ ಆಟೋ ಎಲ್‌ಪಿಜಿ ಗ್ಯಾಸ್ ಕೊರತೆ ಇದೀಗ ಕ್ರಮೇಣ ಸಹಜಸ್ಥಿತಿಗೆ ಮರಳುತ್ತಿದೆ. ನಗರ ಸೇರಿದಂತೆ ಹಲವು ಜಿಲ್ಲೆಗಳ ಬಂಕ್‌ಗಳಿಗೆ ಗ್ಯಾಸ್ ಸರಬರಾಜು ಪುನರಾರಂಭವಾಗಿದೆ ಎಂದು ತಿಳಿದುಬಂದಿದೆ. ಹಿಂದೆ ಗ್ಯಾಸ್ ಸಿಗದೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News