ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...
ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...
ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಮಾವಿನಮಟ್ಟಿ ಗ್ರಾಮದಲ್ಲಿ ಜಮೀನು ವಿವಾದದಿಂದ ಆರಂಭವಾದ ಜಗಳ ಕೊಲೆ ಮತ್ತು ಪ್ರತೀಕಾರದ ಹಿಂಸೆಗೆ ತಿರುಗಿ ಹತ್ತಾರು ಕುಟುಂಬಗಳನ್ನು ಸಂಕಷ್ಟಕ್ಕೆ ತಳ್ಳಿದೆ.
ಮಲ್ಲಪ್ಪ ಹಾಗೂ ಹನುಮಂತರಾಯನ ಕುಟುಂಬಗಳ ನಡುವೆ ಎರಡು...
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏಪ್ರಿಲ್ 15, 18 ಹಾಗೂ 24ರಂದು ಐಪಿಎಲ್ ಪಂದ್ಯಗಳು ನಡೆಯಲಿವೆ. ಈ ಹಿನ್ನೆಲೆ ನಮ್ಮ ಮೆಟ್ರೋ ಸೇವೆಯಲ್ಲಿ ಬದಲಾವಣೆ ಮಾಡಲಾಗಿದೆ.
ಏಪ್ರಿಲ್ 15 ಮತ್ತು 24ರಂದು ಪಂದ್ಯಾವಳಿ ಹಿನ್ನೆಲೆ ಮೆಟ್ರೋ...
ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಉಂಟಾದ ಅಸಮಾಧಾನದ ಬಗ್ಗೆ ಸಚಿವ ಜಮೀರ್ ಅಹ್ಮದ್ ಖಾನ್ ಸ್ಪಷ್ಟನೆ ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಾವಣಗೆರೆ ಟಿಕೆಟ್ ಸಂಬಂಧ ಕೆಪಿಸಿಸಿ ಸಭೆಯಲ್ಲಿ ತಾವು...
ರಾಮನಗರ: ಜಿಲ್ಲೆಯ ಮದ್ದೂರು–ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ ನಿಲ್ದಾಣ ಸಮೀಪ ರೈಲು ಹಳಿಯ ಮೇಲೆ ಗ್ಯಾಸ್ ಸಿಲಿಂಡರ್ ಪತ್ತೆಯಾಗಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣಗೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ನಿನ್ನೆ ಬೆಳಿಗ್ಗೆ ಈ...
ಜನಪ್ರಿಯ ಪೋಸ್ಟ್ ಆಫೀಸ್ ಯೋಜನೆಗಳಲ್ಲಿ ಒಂದಾದ ಕಿಸಾನ್ ವಿಕಾಸ್ ಪತ್ರ ಹೂಡಿಕೆದಾರರಿಗೆ ಭದ್ರತೆ ಹಾಗೂ ನಿಶ್ಚಿತ ಲಾಭ ನೀಡುವ ಯೋಜನೆಯಾಗಿ ಗುರುತಿಸಿಕೊಂಡಿದೆ.
ಈ ಯೋಜನೆಯನ್ನು ಮೂಲತಃ 1988ರಲ್ಲಿ ರೈತರಿಗಾಗಿ ಆರಂಭಿಸಲಾಗಿದ್ದರೂ, ಇದೀಗ ಎಲ್ಲಾ ಭಾರತೀಯ...
ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಳಿತ ಕಾಣುತ್ತಿದ್ದು, ಇವತ್ತು ಮತ್ತೆ ಏರಿಕೆಯಾಗಿದೆ.
ಮಂಗಳವಾರ ಚಿನ್ನದ ದರದಲ್ಲಿ ಗ್ರಾಮ್‌ಗೆ ಸುಮಾರು 135 ರೂಪಾಯಿ ಹೆಚ್ಚಳವಾಗಿದ್ದು, ಬೆಲೆ ಮತ್ತೊಮ್ಮೆ ಗರಿಷ್ಠ ಮಟ್ಟ ತಲುಪಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...