ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...
ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...
ಗದಗ: ತಾಲೂಕಿನ ಹೊಂಬಳ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ಸಂಭವಿಸಿದ್ದು, ಕ್ರೂಷರ್ ವಾಹನದಲ್ಲಿ ಮಲಗಿದ್ದ ಬಾಲಕ ಬೆಂಕಿಗೆ ಆಹುತಿಯಾದ ದುರ್ಘಟನೆ ನಡೆದಿದೆ.
ಸೊಳ್ಳೆ ಬತ್ತಿ ಹಚ್ಚಿಕೊಂಡು ವಾಹನದ ಒಳಗೆ ಮಲಗಿದ್ದ ವೇಳೆ ಏಕಾಏಕಿ ಬೆಂಕಿ...
ಬೆಂಗಳೂರು: ನಗರದ ವೈಟ್‌ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಾಯಿ ತನ್ನ 17 ವರ್ಷದ ಮಗಳನ್ನು ಕೊಂದು ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.
40 ವರ್ಷದ ಸುವರ್ಣ ಎಂಬ ಮಹಿಳೆ ತನ್ನ...
ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಅವರನ್ನು ಭಾರತೀಯ ಜನತಾ ಪಕ್ಷ ಆಯ್ಕೆ ಮಾಡಿದೆ. ಅವರು ನಾಳೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.
57 ವರ್ಷದ ಸಾಮ್ರಾಟ್ ಚೌಧರಿ ರಾಜ್ಯದ ಪ್ರಮುಖ...
ಬೆಂಗಳೂರು: ರಾಜ್ಯದ 2026-27ನೇ ಸಾಲಿನ ಶಾಲಾ ಶೈಕ್ಷಣಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಮೇ 29ರಿಂದ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ತರಗತಿಗಳು ಆರಂಭಗೊಳ್ಳಲಿವೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ವಾರ್ಷಿಕ...
ಹೊಸಕೋಟೆ: ತಾಲೂಕಿನ ಜಡಿಗೇನಹಳ್ಳಿ ಹೋಬಳಿಯ ದಬ್ಬಗುಂಠಹಳ್ಳಿ ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆ ನಡೆದ ಭೀಕರ ಕೊಲೆ ಪ್ರಕರಣ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಮುಂಜಾನೆ ಸುಮಾರು 4:30ರ ಸಮಯದಲ್ಲಿ ಮನೆ ಮುಂದೆಯೇ ವ್ಯಕ್ತಿಯೊಬ್ಬರನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ...
ತುಮಕೂರು: ಇಂದು ಮಧ್ಯಾಹ್ನ ಸುಮಾರು 12 ಗಂಟೆ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.
ದ್ವಾರಾಳು ಬ್ರಿಡ್ಜ್ ಸಮೀಪ ವೇಗವಾಗಿ ಸಾಗುತ್ತಿದ್ದ ಕ್ಯಾಂಟರ್ ವಾಹನದ ಟೈರ್ ಸ್ಫೋಟಗೊಂಡ ಪರಿಣಾಮ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...