Crime News

ಬೆಂಗಳೂರಲ್ಲಿ ನೇಪಾಳಿ ಗ್ಯಾಂಗ್ ಕೈಚಳಕ: ಖಾಸಗಿ ಕಂಪನಿ ಉದ್ಯೋಗಿ ಮನೆಯಲ್ಲಿ ಬರೋಬ್ಬರಿ 1 ಕೆಜಿ ಚಿನ್ನಾಭರಣ ಕಳ್ಳತನ!

ಬೆಂಗಳೂರು: ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯ ಕಟ್ಟಿಗೆನಹಳ್ಳಿಯಲ್ಲಿ ನೇಪಾಳಿ ಗ್ಯಾಂಗ್ ಖಾಸಗಿ...

ಒಂದೇ ಕುಟುಂಬದ ಐವರ ದುರಂತ ಅಂತ್ಯ! ಹೋಟೆಲ್ ರೂಮ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಅಮರಾವತಿ (ನಂದ್ಯಾಳ): ಒಂದೇ ಕುಟುಂಬದ ಐವರು ನೇಣು ಬಿಗಿದುಕೊಂಡು ಮೃತಪಟ್ಟಿರುವ ಆಘಾತಕಾರಿ...

ಕದ್ದ ಹಣದಲ್ಲಿ ಬಡವರಿಗೆ ಸಹಾಯ, ಸ್ನೇಹಿತರಿಗೆ ಗ್ರ್ಯಾಂಡ್ ಪಾರ್ಟಿ! ಬೆಂಗಳೂರಿನ ‘ಖತರ್ನಾಕ್’ ಮನೆಗಳ್ಳ ಅರೆಸ್ಟ್

ಬೆಂಗಳೂರು, ಆಗಸ್ಟ್ 25: ಕಳ್ಳತನ ಮಾಡುತ್ತಿದ್ದ ಹಣದಲ್ಲಿ ಬಡವರಿಗೆ ಸಹಾಯ ಮಾಡಿ,...

ಕಳ್ಳಭಟ್ಟಿ ಮದ್ಯಕ್ಕೆ 9 ಮಂದಿ ಬಲಿ: ಭಾವ್‌ನಗರದಲ್ಲಿ ಮೆಥನಾಲ್ ವಿಷ ಸೇವಿಸಿ 3 ಮಂದಿ ಗಂಭೀರ

ಭಾವ್‌ನಗರ (ಗುಜರಾತ್): ಕಳ್ಳಭಟ್ಟಿ ಮದ್ಯ ಸೇವನೆಯಿಂದ ಭಾವ್‌ನಗರ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ...

ಪಾಕಿಸ್ತಾನಿ ಗ್ಯಾಂಗ್ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದ ವ್ಯಕ್ತಿ ಪೊಲೀಸರ ವಶಕ್ಕೆ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಗಳ ಜೊತೆ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕದಲ್ಲಿದ್ದ ಆರೋಪದ...

Political News

ಕೂಡಲೇ ಬರ ಘೋಷಿಸಿ 10 ಸಾವಿರ ಕೋಟಿ ಪ್ಯಾಕೇಜ್ ನೀಡಿ; ಸರ್ಕಾರಕ್ಕೆ ರವಿಕುಮಾರ್ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

Cinema

Dharwad News

Gadag News

Trending

ಚಿಕ್ಕಮಗಳೂರಿನಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆಯಲ್ಲಿ ದುರಂತ: ಮೆರವಣಿಗೆ ಮೇಲೆ ಹರಿದ ಕಾರು; 7 ವರ್ಷದ ಬಾಲಕಿ ಸಾವು!

ಚಿಕ್ಕಮಗಳೂರು: ಜಿಲ್ಲೆಯ ಬಿಳೆಕಲ್ಲು ಗ್ರಾಮದಲ್ಲಿ ನಡೆಯುತ್ತಿದ್ದ ಅಂಬೇಡ್ಕರ್ ಜಯಂತಿ ಮೆರವಣಿಗೆಯ ಸಂಭ್ರಮ ದುರಂತಕ್ಕೆ ತಿರುಗಿದೆ. ನಿಯಂತ್ರಣ ತಪ್ಪಿದ ಕಾರೊಂದು ಮೆರವಣಿಗೆಯಲ್ಲಿದ್ದ ಜನರ ಗುಂಪಿಗೆ ನುಗ್ಗಿ ಪಲ್ಟಿಯಾದ ಪರಿಣಾಮ 7 ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದು,...

ಕ್ರೂಷರ್ ವಾಹನದಲ್ಲಿ ಮಲಗಿದ್ದ ಬಾಲಕ ಸಜೀವ ದಹನ- ಸೊಳ್ಳೆ ಬತ್ತಿ ಹಚ್ಚಿಕೊಂಡು ಮಲಗಿದ್ದಾಗ ದುರಂತ

ಗದಗ: ತಾಲೂಕಿನ ಹೊಂಬಳ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ಸಂಭವಿಸಿದ್ದು, ಕ್ರೂಷರ್ ವಾಹನದಲ್ಲಿ ಮಲಗಿದ್ದ ಬಾಲಕ ಬೆಂಕಿಗೆ ಆಹುತಿಯಾದ ದುರ್ಘಟನೆ ನಡೆದಿದೆ. ಸೊಳ್ಳೆ ಬತ್ತಿ ಹಚ್ಚಿಕೊಂಡು ವಾಹನದ ಒಳಗೆ ಮಲಗಿದ್ದ ವೇಳೆ ಏಕಾಏಕಿ ಬೆಂಕಿ...

ವೈಟ್‌ಫೀಲ್ಡ್‌ನಲ್ಲಿ ದಾರುಣ ಘಟನೆ: 17 ಮಗಳನ್ನು ಕೊಂದು ತಾಯಿ ಆತ್ಮಹತ್ಯೆ

ಬೆಂಗಳೂರು: ನಗರದ ವೈಟ್‌ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಾಯಿ ತನ್ನ 17 ವರ್ಷದ ಮಗಳನ್ನು ಕೊಂದು ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. 40 ವರ್ಷದ ಸುವರ್ಣ ಎಂಬ ಮಹಿಳೆ ತನ್ನ...

ಬಿಹಾರದ ನೂತನ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಅವರನ್ನು ಭಾರತೀಯ ಜನತಾ ಪಕ್ಷ ಆಯ್ಕೆ ಮಾಡಿದೆ. ಅವರು ನಾಳೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. 57 ವರ್ಷದ ಸಾಮ್ರಾಟ್ ಚೌಧರಿ ರಾಜ್ಯದ ಪ್ರಮುಖ...

2026-27 ಶೈಕ್ಷಣಿಕ ವರ್ಷ ವೇಳಾಪಟ್ಟಿ ಪ್ರಕಟ: ಮೇ 29ರಿಂದ ಶಾಲೆ ಆರಂಭ

ಬೆಂಗಳೂರು: ರಾಜ್ಯದ 2026-27ನೇ ಸಾಲಿನ ಶಾಲಾ ಶೈಕ್ಷಣಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಮೇ 29ರಿಂದ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ತರಗತಿಗಳು ಆರಂಭಗೊಳ್ಳಲಿವೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ವಾರ್ಷಿಕ...

ಹೊಸಕೋಟೆಯಲ್ಲಿ ಬೆಳ್ಳಂಬೆಳಿಗ್ಗೆ ರಕ್ತಪಾತ: ಮನೆ ಮುಂದೆಯೇ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಹತ್ಯೆ!

ಹೊಸಕೋಟೆ: ತಾಲೂಕಿನ ಜಡಿಗೇನಹಳ್ಳಿ ಹೋಬಳಿಯ ದಬ್ಬಗುಂಠಹಳ್ಳಿ ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆ ನಡೆದ ಭೀಕರ ಕೊಲೆ ಪ್ರಕರಣ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮುಂಜಾನೆ ಸುಮಾರು 4:30ರ ಸಮಯದಲ್ಲಿ ಮನೆ ಮುಂದೆಯೇ ವ್ಯಕ್ತಿಯೊಬ್ಬರನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News