Crime News

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಡಬಲ್ ಮರ್ಡರ್: ಗ್ರಾಮ ಪಂಚಾಯಿತಿ ಆವರಣದಲ್ಲೇ ತಂದೆ, ಮಗಳ ಬರ್ಬರ ಹತ್ಯೆ!

ಬೆಳಗಾವಿ: ಆಸ್ತಿ ದಾಖಲೆ ಪಡೆಯಲು ಗ್ರಾಮ ಪಂಚಾಯಿತಿಗೆ ಬಂದಿದ್ದ ತಂದೆ-ಮಗಳನ್ನು ಮಾರಕಾಸ್ತ್ರಗಳಿಂದ...

Crime News: ಇಬ್ಬರು ಯುವಕರ ಜೊತೆ ಟ್ರಿಪ್‌ಗೆ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!

ಹಾಸನ: ಲಾಡ್ಜ್‌ನಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ...

ಫ್ರಿಡ್ಜ್ ಬ್ಲಾಸ್ಟ್‌: ಗದಗ ಮಾರ್ಟ್‌ನಲ್ಲಿ ಭಾರೀ ಬೆಂಕಿ

ಗದಗ: ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿರುವ ಗದಗ ಮಾರ್ಟ್‌ನಲ್ಲಿ ಬುಧವಾರ ಬೆಳಗಿನ...

ಪತ್ನಿಯನ್ನು ಕೊಂದು ರುಂಡವನ್ನು ಫ್ರಿಡ್ಜ್ʼನಲ್ಲಿಟ್ಟಿದ್ದ ಆರೋಪಿ ಪೊಲೀಸ್ ವಾಹನದಿಂದ ಜಿಗಿದು ಸಾವು!

ಗುವಾಹಟಿ: ಪತ್ನಿಯನ್ನು ಹತ್ಯೆ ಮಾಡಿ, ಆಕೆಯ ತಲೆ ಸೇರಿದಂತೆ ದೇಹದ ಭಾಗಗಳನ್ನು...

ಪರಪುರುಷನೊಂದಿಗೆ ಲವ್ವಿಡವ್ವಿ: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದ ಪತಿಯ ಕೊಂದ ಪತ್ನಿ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಪತ್ನಿ ತನ್ನ ಪ್ರಿಯಕರ ಹಾಗೂ...

Political News

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

ಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಸಿಎಂ ದಿಢೀರ್ ಭೇಟಿ; ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಡಿಕೆಶಿ!

ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...

Cinema

Dharwad News

Gadag News

Trending

ಪುಟಾಣಿ ಮಕ್ಕಳೊಂದಿಗೆ ಬೆರೆತು ನಲಿದ ಮುಪ್ಪಿನ ಬಸವಲಿಂಗ ಶ್ರೀಗಳು

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಪುಟಾಣಿ ಮಕ್ಕಳ ನಡುವೆ ಕುಳಿತು ಅವರ ಮಾತುಗಳನ್ನು ಆಲಿಸಿ, ಮುಗ್ಧ ನಗುವಿಗೆ ಮನಸಾರೆ ನಕ್ಕು, ತಲೆಯ ಮೇಲೆ ಕೈಯಿಟ್ಟು ಆಶೀರ್ವದಿಸಿದ ಹಾಲಕೆರೆಯ ಜಗದ್ಗುರು ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳ ಆತ್ಮೀಯ...

200 ಮೀಟರ್ ಓಟದಲ್ಲಿ ಭಾಗ್ಯಶ್ರೀ ಪ್ರಥಮ

ವಿಜಯಸಾಕ್ಷಿ ಸುದ್ದಿ, ಗದಗ: ತಾಲೂಕಿನ ಹೊಸಹಳ್ಳಿ ಗ್ರಾಮದ ಬೂದಿಶ್ವರ ವಿದ್ಯಾಪೀಠದಲ್ಲಿ ನಡೆದ ಕ್ಲಸ್ಟರ್ ಮಟ್ಟದ ಕ್ರೀಡಾಕೂಟದ 200 ಮೀಟರ್ ಓಟದ ಸ್ಪರ್ಧೆಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಭಾಗ್ಯಶ್ರೀ ಈರಪ್ಪ ಕುಲಕರ್ಣಿ...

ತ್ಯಾಜ್ಯ ವಿಲೇವಾರಿಗೆ ಕೆಜಿಗೆ 5ರೂ. ಶುಲ್ಕ! ಕೋಳಿ ಅಂಗಡಿ ವ್ಯಾಪಾರಿಗಳಿಂದ ವಿರೋಧ

ಬೆಂಗಳೂರು: ಅಂಗಡಿಗಳಲ್ಲಿ ಉತ್ಪತ್ತಿಯಾಗುವ ಕೋಳಿ ತ್ಯಾಜ್ಯ ವಿಲೇವಾರಿಗೆ ಪ್ರತಿ ಕೆಜಿಗೆ ₹5 ಶುಲ್ಕ ವಿಧಿಸುವ ನಿರ್ಧಾರಕ್ಕೆ ಕೋಳಿ ಮಾಂಸ ಮತ್ತು ಮೊಟ್ಟೆ ವ್ಯಾಪಾರಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಪೌಲ್ಟ್ರಿ ಟ್ರೇಡರ್ಸ್ ಅಸೋಸಿಯೇಷನ್ ನೇತೃತ್ವದಲ್ಲಿ...

ಕೂಲಿಕಾರರಿಗೆ ಕೆಲಸದ ಕೊರತೆ: ಕಂದಕ ಬದು ಕಾಮಗಾರಿ ಮುಂದುವರಿಸಲು ಸಿಎಂಗೆ ಮನವಿ

ವಿಜಯಸಾಕ್ಷಿ ಸುದ್ದಿ, ಗದಗ: ಮಳೆ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರ ಅಳಲು ಆಲಿಸಿ ಬರ ಪರಿಸ್ಥಿತಿಯ ಅವಲೋಕನಕ್ಕಾಗಿ ಮಂಗಳವಾರ ಆಗಮಿಸಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಾಲೂಕಿನ ಕುರ್ತಕೋಟಿ ಗ್ರಾಮದ ವಿಬಿಜಿ ರಾಮ್‌ಜಿ ಕೂಲಿಕಾರರೊಂದಿಗೆ...

‘ಕೌಸ್ತುಭ’ ಚಿತ್ರದ ಫಸ್ಟ್ ಲುಕ್ ರಿಲೀಸ್

ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ನಟ ಪ್ರಮೋದ್ ಶೆಟ್ಟಿ ಅವರ ಜನ್ಮದಿನದ ಅಂಗವಾಗಿ ಬಹುನಿರೀಕ್ಷಿತ ‘ಕೌಸ್ತುಭ’ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದೆ. ಚಿತ್ರದಲ್ಲಿ ಪ್ರಮೋದ್ ಶೆಟ್ಟಿ ಅವರು ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು,...

ನಗರದ ಮಧ್ಯಭಾಗದಲ್ಲಿ ಬೃಹತ್ ವಾಣಿಜ್ಯ ಸಂಕೀರ್ಣ ಬೇಡ: ವಿಶ್ವನಾಥ ಖಾನಾಪೂರ

ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ಅವಳಿ ನಗರದ ಮಧ್ಯಭಾಗದಲ್ಲಿರುವ 35 ಎಕರೆ ವಿಶಾಲವಾದ ವಕಾರಸಾಲು ಜಾಗದಲ್ಲಿ ಪಿಪಿಪಿ ಮಾದರಿಯ ಬೃಹತ್ ವಾಣಿಜ್ಯ ಸಂಕೀರ್ಣ ಹಾಗೂ ಅಂತರರಾಷ್ಟ್ರೀಯ ಮಟ್ಟದ ಬಿಸಿನೆಸ್ ಸೆಂಟರ್ ನಿರ್ಮಿಸುವ ಬದಲು,...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News