Crime News

ಅನೈತಿಕ ಸಂಬಂಧದ ಶಂಕೆ; ವಾಟ್ಸಾಪ್ ಸ್ಟೇಟಸ್ ನೋಡಿ ಕೆರಳಿದ ದಂಪತಿ, ವ್ಯಕ್ತಿಯ ಕೊಲೆ!

ಬೆಳಗಾವಿ: ವಾಟ್ಸಾಪ್ ಸ್ಟೇಟಸ್‌ಗೆ ಫೋಟೋ ಹಾಕಿದ್ದಕ್ಕೆ ಅನೈತಿಕ ಸಂಬಂಧದ ಶಂಕೆಯಲ್ಲಿ ವ್ಯಕ್ತಿಯೊಬ್ಬನನ್ನು...

ಬೆಂಗಳೂರಲ್ಲಿ ನೇಪಾಳಿ ಗ್ಯಾಂಗ್ ಕೈಚಳಕ: ಖಾಸಗಿ ಕಂಪನಿ ಉದ್ಯೋಗಿ ಮನೆಯಲ್ಲಿ ಬರೋಬ್ಬರಿ 1 ಕೆಜಿ ಚಿನ್ನಾಭರಣ ಕಳ್ಳತನ!

ಬೆಂಗಳೂರು: ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯ ಕಟ್ಟಿಗೆನಹಳ್ಳಿಯಲ್ಲಿ ನೇಪಾಳಿ ಗ್ಯಾಂಗ್ ಖಾಸಗಿ...

ಒಂದೇ ಕುಟುಂಬದ ಐವರ ದುರಂತ ಅಂತ್ಯ! ಹೋಟೆಲ್ ರೂಮ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಅಮರಾವತಿ (ನಂದ್ಯಾಳ): ಒಂದೇ ಕುಟುಂಬದ ಐವರು ನೇಣು ಬಿಗಿದುಕೊಂಡು ಮೃತಪಟ್ಟಿರುವ ಆಘಾತಕಾರಿ...

ಕದ್ದ ಹಣದಲ್ಲಿ ಬಡವರಿಗೆ ಸಹಾಯ, ಸ್ನೇಹಿತರಿಗೆ ಗ್ರ್ಯಾಂಡ್ ಪಾರ್ಟಿ! ಬೆಂಗಳೂರಿನ ‘ಖತರ್ನಾಕ್’ ಮನೆಗಳ್ಳ ಅರೆಸ್ಟ್

ಬೆಂಗಳೂರು, ಆಗಸ್ಟ್ 25: ಕಳ್ಳತನ ಮಾಡುತ್ತಿದ್ದ ಹಣದಲ್ಲಿ ಬಡವರಿಗೆ ಸಹಾಯ ಮಾಡಿ,...

ಕಳ್ಳಭಟ್ಟಿ ಮದ್ಯಕ್ಕೆ 9 ಮಂದಿ ಬಲಿ: ಭಾವ್‌ನಗರದಲ್ಲಿ ಮೆಥನಾಲ್ ವಿಷ ಸೇವಿಸಿ 3 ಮಂದಿ ಗಂಭೀರ

ಭಾವ್‌ನಗರ (ಗುಜರಾತ್): ಕಳ್ಳಭಟ್ಟಿ ಮದ್ಯ ಸೇವನೆಯಿಂದ ಭಾವ್‌ನಗರ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ...

Political News

ಕೂಡಲೇ ಬರ ಘೋಷಿಸಿ 10 ಸಾವಿರ ಕೋಟಿ ಪ್ಯಾಕೇಜ್ ನೀಡಿ; ಸರ್ಕಾರಕ್ಕೆ ರವಿಕುಮಾರ್ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

Cinema

Dharwad News

Gadag News

Trending

ಹುಲಿಕಲ್ ಘಾಟ್‌ನಲ್ಲಿ ಮತ್ತೊಮ್ಮೆ ಭೂಕುಸಿತ – ತೀರ್ಥಹಳ್ಳಿ–ಕುಂದಾಪುರ ರಸ್ತೆ ಸಂಪೂರ್ಣ ಬಂದ್

ಶಿವಮೊಗ್ಗ: ಹುಲಿಕಲ್ ಘಾಟಿಯಲ್ಲಿ ಸುಮಾರು 5 ಅಡಿ ಅಗಲದವರೆಗೆ ಮತ್ತೊಮ್ಮೆ ಭೂಕುಸಿತ ಸಂಭವಿಸಿರುವ ಹಿನ್ನೆಲೆಯಲ್ಲಿ ತೀರ್ಥಹಳ್ಳಿ–ಕುಂದಾಪುರ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಆದೇಶ ಹೊರಡಿಸಿದ್ದು,...

ಹಾಸನದಲ್ಲಿ ಮತ್ತೊಂದು ದುರ್ಘಟನೆ: ಕಾಡಾನೆ ದಾಳಿಗೆ ರೈತ ಸಾವು!

ಹಾಸನ: ರಾಜ್ಯದಲ್ಲಿ ಕಾಡು ಪ್ರಾಣಿಗಳು ಮತ್ತು ಮಾನವ ಸಂಘರ್ಷ ಮುಂದುವರಿದಿರುವ ನಡುವೆ, ಹಾಸನ ಜಿಲ್ಲೆಯಲ್ಲಿ ಮತ್ತೊಂದು ದಾರುಣ ಘಟನೆ ನಡೆದಿದೆ. ಬೇಲೂರು ತಾಲೂಕಿನ ಕಣಗುಪ್ಪೆ ಗ್ರಾಮದ ರೈತ ರಾಜಶೆಟ್ಟಿ (56) ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಮಾಹಿತಿ...

ಗೋಲ್ಡ್ ಪ್ರಿಯರ ಗಮನಕ್ಕೆ: ಗ್ರಾಂ ಚಿನ್ನದ ಬೆಲೆ ಎಷ್ಟು ಗೊತ್ತಾ!? ಇಷ್ಟು ಕಮ್ಮಿನಾ!?

ಚಿನ್ನದ ಬೆಲೆ ಕಳೆದ ಕೆಲವು ದಿನಗಳಿಂದ ಅಸ್ಥಿರ ಸ್ಥಿತಿಯಲ್ಲಿ ಮುಂದುವರಿದಿದ್ದು, ಅತ್ತಿಂದಿತ್ತ ಏರಿಳಿತ ಕಾಣುತ್ತಿದೆ. ಕಳೆದ ಎರಡು ವಾರಗಳಿಂದ ಚಿನ್ನದ ದರದಲ್ಲಿ ನಿರಂತರವಾಗಿ ಏರಿಳಿತವಾಗುತ್ತಿದ್ದು, ಕಳೆದ 10 ದಿನಗಳಲ್ಲಿ ಪ್ರತಿ ಗ್ರಾಂಗೆ ಸುಮಾರು ₹355...

ಬೀದಿ ನಾಯಿಗಳ ಕ್ರೌರ್ಯ ಆರೋಪ: ಡಿಆರ್‌ಡಿಒ ಸಂಕೀರ್ಣ ವಿರುದ್ಧ ತೀವ್ರ ಪ್ರತಿಭಟನೆ- ಕಣ್ಣೀರಿಟ್ಟ ನಟಿ ರಮ್ಯಾ ದಿವ್ಯ ಸ್ಪಂದನಾ

ಬೆಂಗಳೂರು: ಕಗ್ಗದಾಸಪುರದಲ್ಲಿ ನಡೆದ ಬೀದಿ ನಾಯಿಗಳ ಮೇಲಿನ ಕ್ರೌರ್ಯದ ಆರೋಪ ಗಂಭೀರ ವಿವಾದಕ್ಕೆ ಕಾರಣವಾಗಿದೆ. ಡಿಆರ್‌ಡಿಒ ಸಂಕೀರ್ಣದಲ್ಲಿ ನಾಯಿಗಳನ್ನು ಚೀಲಗಳಲ್ಲಿ ಕಟ್ಟಿ ಸಾಗಿಸಿದ ಘಟನೆ ಪ್ರಾಣಿ ಹಕ್ಕುಗಳ ಉಲ್ಲಂಘನೆಯಾಗಿ ವ್ಯಾಪಕ ಖಂಡನೆಗೆ ಗುರಿಯಾಗಿದೆ. ಈ...

ಗದಗದಲ್ಲಿ ಕೆ.ಎಚ್. ಪಾಟೀಲ ಕ್ರಿಕೆಟ್ ಲೀಗ್ ಸೀಸನ್-2 ಆರಂಭ: 20 ತಂಡಗಳ ಪೈಪೋಟಿ!

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯ ಕ್ರೀಡಾ ಇತಿಹಾಸದಲ್ಲಿ ಗಮನಸೆಳೆದ ‘ಕೆ.ಎಚ್. ಪಾಟೀಲ ಕ್ರಿಕೆಟ್ ಲೀಗ್’ ಮೊದಲ ಸೀಸನ್ ಯಶಸ್ಸಿನ ಬಳಿಕ ಇದೀಗ ಸೀಸನ್-2 ಭರ್ಜರಿಯಾಗಿ ಆರಂಭಗೊಳ್ಳುತ್ತಿದೆ. ನಗರದ ವಿದ್ಯಾದಾನ ಸಮಿತಿ ಮೈದಾನದಲ್ಲಿ ಏಪ್ರಿಲ್ 12ರಿಂದ...

ಕಲ್ಲಂಗಡಿ ಮಾರುತ್ತಾ ಕನಸು ಬೆನ್ನಟ್ಟುತ್ತಿರುವ ವಿದ್ಯಾರ್ಥಿ: ಪಿಯುಸಿಯಲ್ಲಿ 85% ಸಾಧನೆ!

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಸಾಧಿಸುವ ಮನಸ್ಸಿದ್ದರೆ ಬಡತನವೂ ಅಡ್ಡಿಯಾಗುವುದಿಲ್ಲ ಎಂಬುದಕ್ಕೆ ದೊಡ್ಡೂರ ತಾಂಡಾದ ಅನಿಲ ಲಮಾಣಿ ಜೀವಂತ ಉದಾಹರಣೆಯಾಗಿದ್ದಾನೆ. ಹಾದಿಬೀದಿಯಲ್ಲಿ ಕಲ್ಲಂಗಡಿ ಹಣ್ಣು ಮಾರುವ ತಂದೆ ಹಾಗೂ ಕೂಲಿ ಕೆಲಸ ಮಾಡುವ ತಾಯಿಯ ಪುತ್ರನಾದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News