Crime News

ಭೀಕರ ರಸ್ತೆ ಅಪಘಾತ; ನರಗುಂದದ ಮೂವರು ಯುವಕರು ಸ್ಥಳದಲ್ಲೇ ಸಾವು

ಗದಗ/ಕೊಪ್ಪಳ: ಕೊಪ್ಪಳದಲ್ಲಿ ನಡೆಯಲಿರುವ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೀಕ್ಷಿಸಲು ನರಗುಂದದಿಂದ...

ಎಲೆಕ್ಟ್ರಾನಿಕ್ ಸಿಟಿಯಲ್ಲಿ ಭೀಕರ ಅಪಘಾತ: ತಲೆಯ ಮೇಲೆ ಟ್ರಕ್ ಹರಿದು ಕಾರ್ಮಿಕ ಸಾವು

ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು,...

ಅನೈತಿಕ ಸಂಬಂಧದ ಶಂಕೆ; ವಾಟ್ಸಾಪ್ ಸ್ಟೇಟಸ್ ನೋಡಿ ಕೆರಳಿದ ದಂಪತಿ, ವ್ಯಕ್ತಿಯ ಕೊಲೆ!

ಬೆಳಗಾವಿ: ವಾಟ್ಸಾಪ್ ಸ್ಟೇಟಸ್‌ಗೆ ಫೋಟೋ ಹಾಕಿದ್ದಕ್ಕೆ ಅನೈತಿಕ ಸಂಬಂಧದ ಶಂಕೆಯಲ್ಲಿ ವ್ಯಕ್ತಿಯೊಬ್ಬನನ್ನು...

ಬೆಂಗಳೂರಲ್ಲಿ ನೇಪಾಳಿ ಗ್ಯಾಂಗ್ ಕೈಚಳಕ: ಖಾಸಗಿ ಕಂಪನಿ ಉದ್ಯೋಗಿ ಮನೆಯಲ್ಲಿ ಬರೋಬ್ಬರಿ 1 ಕೆಜಿ ಚಿನ್ನಾಭರಣ ಕಳ್ಳತನ!

ಬೆಂಗಳೂರು: ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯ ಕಟ್ಟಿಗೆನಹಳ್ಳಿಯಲ್ಲಿ ನೇಪಾಳಿ ಗ್ಯಾಂಗ್ ಖಾಸಗಿ...

ಒಂದೇ ಕುಟುಂಬದ ಐವರ ದುರಂತ ಅಂತ್ಯ! ಹೋಟೆಲ್ ರೂಮ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಅಮರಾವತಿ (ನಂದ್ಯಾಳ): ಒಂದೇ ಕುಟುಂಬದ ಐವರು ನೇಣು ಬಿಗಿದುಕೊಂಡು ಮೃತಪಟ್ಟಿರುವ ಆಘಾತಕಾರಿ...

Political News

ಯಾರನ್ನೇ ಸೇರಿಸಬೇಕು, ತೆಗೆಯಬೇಕು ಅಂದ್ರೂ ಸಂಪುಟ ಬದಲಾವಣೆ ಫೈಲ್ ನನ್ನ ಬಳಿಯೇ ಬರಬೇಕು: ಖರ್ಗೆ

ಬೆಂಗಳೂರು: ಯಾವುದೇ ಫೈಲ್ ತನ್ನ ಬಳಿ ಬರದೇ ಹೋಗುವುದಿಲ್ಲ, ಯಾರನ್ನೇ ಸೇರಿಸಬೇಕಿದ್ದರೂ ಅಥವಾ ತೆಗೆಯಬೇಕಿದ್ದರೂ ತನ್ನ ಬಳಿಯೇ ಬರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಸಚಿವ ಸಂಪುಟ ಬದಲಾವಣೆ ವಿಚಾರವಾಗಿ ಸಿಎಂ...

ನಾಗೇಂದ್ರ ವಿರುದ್ಧ ಸಾಕ್ಷ್ಯವಿಲ್ಲ, ಒತ್ತಡಕ್ಕೆ ಮಣಿಯುವ ಸಮಯ ಬಂದಿಲ್ಲ: ದೆಹಲಿಯಲ್ಲಿ ಡಿಕೆಶಿ ಖಡಕ್ ಮಾತು

ನವದೆಹಲಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಪಕ್ಷಗಳ ಒತ್ತಡಕ್ಕೆ ಮಣಿಯುವ ಸಮಯ ಬಂದಿಲ್ಲ ಎಂದು...

Cinema

Dharwad News

Gadag News

Trending

ಅಣ್ಣನ ಕೊಲೆಗೆ ಪ್ರತೀಕಾರ: ಆರೋಪಿಗಳ ಮನೆ ಸುಟ್ಟು ಭಸ್ಮ!

ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಮಾವಿನಮಟ್ಟಿ ಗ್ರಾಮದಲ್ಲಿ ಜಮೀನು ವಿವಾದದಿಂದ ಆರಂಭವಾದ ಜಗಳ ಕೊಲೆ ಮತ್ತು ಪ್ರತೀಕಾರದ ಹಿಂಸೆಗೆ ತಿರುಗಿ ಹತ್ತಾರು ಕುಟುಂಬಗಳನ್ನು ಸಂಕಷ್ಟಕ್ಕೆ ತಳ್ಳಿದೆ. ಮಲ್ಲಪ್ಪ ಹಾಗೂ ಹನುಮಂತರಾಯನ ಕುಟುಂಬಗಳ ನಡುವೆ ಎರಡು...

ಬೆಂಗಳೂರಿನ ಕ್ರಿಕೆಟ್ ಪ್ರೇಮಿಗಳ ಗಮನಕ್ಕೆ: ಈ ಎರಡು ದಿನ ನಮ್ಮ ಮೆಟ್ರೋ ಸೇವೆ ವಿಸ್ತರಣೆ!

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏಪ್ರಿಲ್ 15, 18 ಹಾಗೂ 24ರಂದು ಐಪಿಎಲ್ ಪಂದ್ಯಗಳು ನಡೆಯಲಿವೆ. ಈ ಹಿನ್ನೆಲೆ ನಮ್ಮ ಮೆಟ್ರೋ ಸೇವೆಯಲ್ಲಿ ಬದಲಾವಣೆ ಮಾಡಲಾಗಿದೆ. ಏಪ್ರಿಲ್ 15 ಮತ್ತು 24ರಂದು ಪಂದ್ಯಾವಳಿ ಹಿನ್ನೆಲೆ ಮೆಟ್ರೋ...

ದಾವಣಗೆರೆ ಟಿಕೆಟ್ ವಿವಾದ: ಗೆಲ್ಲಿಸದಿದ್ದರೆ ರಾಜೀನಾಮೆ ನೀಡ್ತಿನಿ ಅಂದಿದ್ದು ನಿಜ – ಜಮೀರ್ ಸ್ಪಷ್ಟನೆ

ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಉಂಟಾದ ಅಸಮಾಧಾನದ ಬಗ್ಗೆ ಸಚಿವ ಜಮೀರ್ ಅಹ್ಮದ್ ಖಾನ್ ಸ್ಪಷ್ಟನೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಾವಣಗೆರೆ ಟಿಕೆಟ್ ಸಂಬಂಧ ಕೆಪಿಸಿಸಿ ಸಭೆಯಲ್ಲಿ ತಾವು...

ರಾಮನಗರ: ರೈಲು ಹಳಿಯಲ್ಲಿ ಗ್ಯಾಸ್ ಸಿಲಿಂಡರ್ ಪತ್ತೆ, ಕೆಲಕಾಲ ಆತಂಕ

ರಾಮನಗರ: ಜಿಲ್ಲೆಯ ಮದ್ದೂರು–ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ ನಿಲ್ದಾಣ ಸಮೀಪ ರೈಲು ಹಳಿಯ ಮೇಲೆ ಗ್ಯಾಸ್ ಸಿಲಿಂಡರ್ ಪತ್ತೆಯಾಗಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣಗೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಿನ್ನೆ ಬೆಳಿಗ್ಗೆ ಈ...

ಕಿಸಾನ್ ವಿಕಾಸ್ ಪತ್ರ: ಹೂಡಿಕೆ ಮಾಡಿದ ಹಣ ಡಬಲ್ ಆಗುವ ಯೋಜನೆ

ಜನಪ್ರಿಯ ಪೋಸ್ಟ್ ಆಫೀಸ್ ಯೋಜನೆಗಳಲ್ಲಿ ಒಂದಾದ ಕಿಸಾನ್ ವಿಕಾಸ್ ಪತ್ರ ಹೂಡಿಕೆದಾರರಿಗೆ ಭದ್ರತೆ ಹಾಗೂ ನಿಶ್ಚಿತ ಲಾಭ ನೀಡುವ ಯೋಜನೆಯಾಗಿ ಗುರುತಿಸಿಕೊಂಡಿದೆ. ಈ ಯೋಜನೆಯನ್ನು ಮೂಲತಃ 1988ರಲ್ಲಿ ರೈತರಿಗಾಗಿ ಆರಂಭಿಸಲಾಗಿದ್ದರೂ, ಇದೀಗ ಎಲ್ಲಾ ಭಾರತೀಯ...

Gold Rate: ಮತ್ತೆ ಏರಿದ ಚಿನ್ನದ ಬೆಲೆ! ಇಂದಿನ ಗ್ರಾಂ ಬೆಲೆ ಎಷ್ಟು ಗೊತ್ತಾ?

ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಳಿತ ಕಾಣುತ್ತಿದ್ದು, ಇವತ್ತು ಮತ್ತೆ ಏರಿಕೆಯಾಗಿದೆ. ಮಂಗಳವಾರ ಚಿನ್ನದ ದರದಲ್ಲಿ ಗ್ರಾಮ್‌ಗೆ ಸುಮಾರು 135 ರೂಪಾಯಿ ಹೆಚ್ಚಳವಾಗಿದ್ದು, ಬೆಲೆ ಮತ್ತೊಮ್ಮೆ ಗರಿಷ್ಠ ಮಟ್ಟ ತಲುಪಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News