ಬೆಂಗಳೂರು: ಯಾವುದೇ ಫೈಲ್ ತನ್ನ ಬಳಿ ಬರದೇ ಹೋಗುವುದಿಲ್ಲ, ಯಾರನ್ನೇ ಸೇರಿಸಬೇಕಿದ್ದರೂ ಅಥವಾ ತೆಗೆಯಬೇಕಿದ್ದರೂ ತನ್ನ ಬಳಿಯೇ ಬರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಸಚಿವ ಸಂಪುಟ ಬದಲಾವಣೆ ವಿಚಾರವಾಗಿ ಸಿಎಂ...
ನವದೆಹಲಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಪಕ್ಷಗಳ ಒತ್ತಡಕ್ಕೆ ಮಣಿಯುವ ಸಮಯ ಬಂದಿಲ್ಲ ಎಂದು...
ಜನಪ್ರಿಯ ಪೋಸ್ಟ್ ಆಫೀಸ್ ಯೋಜನೆಗಳಲ್ಲಿ ಒಂದಾದ ಕಿಸಾನ್ ವಿಕಾಸ್ ಪತ್ರ ಹೂಡಿಕೆದಾರರಿಗೆ ಭದ್ರತೆ ಹಾಗೂ ನಿಶ್ಚಿತ ಲಾಭ ನೀಡುವ ಯೋಜನೆಯಾಗಿ ಗುರುತಿಸಿಕೊಂಡಿದೆ.
ಈ ಯೋಜನೆಯನ್ನು ಮೂಲತಃ 1988ರಲ್ಲಿ ರೈತರಿಗಾಗಿ ಆರಂಭಿಸಲಾಗಿದ್ದರೂ, ಇದೀಗ ಎಲ್ಲಾ ಭಾರತೀಯ...
ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಳಿತ ಕಾಣುತ್ತಿದ್ದು, ಇವತ್ತು ಮತ್ತೆ ಏರಿಕೆಯಾಗಿದೆ.
ಮಂಗಳವಾರ ಚಿನ್ನದ ದರದಲ್ಲಿ ಗ್ರಾಮ್‌ಗೆ ಸುಮಾರು 135 ರೂಪಾಯಿ ಹೆಚ್ಚಳವಾಗಿದ್ದು, ಬೆಲೆ ಮತ್ತೊಮ್ಮೆ ಗರಿಷ್ಠ ಮಟ್ಟ ತಲುಪಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ...
ಮಂಡ್ಯ: ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಕ್ಷೇತ್ರಕ್ಕೆ ನಾಳೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ.
ಶ್ರೀಕ್ಷೇತ್ರದ ಮಾಜಿ ಪೀಠಾಧಿಪತಿಗಳಾದ ಡಾ. ಬಾಲಗಂಗಾಧರನಾಥ ಸ್ವಾಮೀಜಿ ಅವರ ಸ್ಮರಣಾರ್ಥ ನಿರ್ಮಾಣಗೊಂಡಿರುವ ಭವ್ಯ ‘ಶ್ರೀ ಗುರು ಭೈರವೈಕ್ಯ ಮಂದಿರ’ವನ್ನು...
ಕೊಪ್ಪಳ: ಜಿಲ್ಲೆಯಲ್ಲಿ ಕೇಳಿಬಂದಿರುವ ಲವ್ ಜಿಹಾದ್ ಆರೋಪ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ.
ಪ್ರಕರಣದಲ್ಲಿ ಆರೋಪಿ ಮುಸ್ತಫಾ ಖಾದ್ರಿಗೆ ಅಂತರಾಜ್ಯ ಸಂಪರ್ಕವಿದ್ದು, ಆರ್ಥಿಕ ಸಹಾಯ ಪಡೆದಿದ್ದಾನೆ ಎಂಬುದು ತನಿಖೆಯಲ್ಲಿ ಬೆಳಕಿಗೆ...
ನೆಲಮಂಗಲ: ಪ್ರೀತಿಸಿ ಮದುವೆಯಾದ ದಂಪತಿಗೆ ಜಾತಿಯ ಹೆಸರಿನಲ್ಲಿ ಕಿರುಕುಳ ನೀಡಿ, ಜೀವಬೆದರಿಕೆ ಹಾಕಿರುವ ಅಮಾನವೀಯ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್‌ನಲ್ಲಿ ಬೆಳಕಿಗೆ ಬಂದಿದೆ.
ಸುಭಾಷ್ ನಗರ ನಿವಾಸಿಗಳಾದ ಅಭಿಷೇಕ್ ಮತ್ತು ವಿದ್ಯಾಶ್ರೀ...
ಊಟದ ನಂತರ ತಮ್ಮ ತಟ್ಟೆಯನ್ನು ನಾವೇ ತೆಗೆದುಕೊಳ್ಳುವ ಸಂಪ್ರದಾಯದ ಮಹತ್ವದ ಬಗ್ಗೆ ಧಾರ್ಮಿಕ ಹಾಗೂ ಶಾಸ್ತ್ರದ ದೃಷ್ಟಿಯಿಂದ ಮಹತ್ವದ ಮಾಹಿತಿಯೊಂದು ಲಭ್ಯವಾಗಿದೆ.
ಆಹಾರ ಸೇವನೆಯನ್ನು ‘ಅನ್ನಯಜ್ಞ’ ಎಂದು ಪರಿಗಣಿಸಲಾಗುತ್ತದೆ. ಈ ಯಜ್ಞದ ಆರಂಭದಿಂದ ಅಂತ್ಯವರೆಗೂ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...