ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...
ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ಅವಳಿ ನಗರದ ಮಧ್ಯಭಾಗದಲ್ಲಿರುವ 35 ಎಕರೆ ವಿಶಾಲವಾದ ವಕಾರಸಾಲು ಜಾಗದಲ್ಲಿ ಪಿಪಿಪಿ ಮಾದರಿಯ ಬೃಹತ್ ವಾಣಿಜ್ಯ ಸಂಕೀರ್ಣ ಹಾಗೂ ಅಂತರರಾಷ್ಟ್ರೀಯ ಮಟ್ಟದ ಬಿಸಿನೆಸ್ ಸೆಂಟರ್ ನಿರ್ಮಿಸುವ ಬದಲು,...
ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಆನಂದ ಆಶ್ರಮ ರಸ್ತೆಯ ಈಶ್ವರ ಬಡಾವಣೆಯಲ್ಲಿರುವ ಪ್ರಕಲ್ಪ ಹೈಯರ್ ಪ್ರೈಮರಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ೨೦೨೬-೨೭ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಗುಂಪು ಮಟ್ಟದ ಕ್ರೀಡಾಕೂಟವನ್ನು ಉತ್ಸಾಹ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಪಟ್ಟಣ ಪಂಚಾಯಿತಿಯಿಂದ ನರೇಗಲ್ಲ ಪಟ್ಟಣ ಸೇರಿದಂತೆ ಕೋಡಿಕೊಪ್ಪ, ಕೋಚಲಾಪೂರ, ತೋಟಗಂಟಿ, ದ್ಯಾಂಪೂರ ಹಾಗೂ ಮಲ್ಲಾಪೂರ ಗ್ರಾಮಗಳಿಗೆ ಪ್ರತಿನಿತ್ಯ ಸರಬರಾಜು ಮಾಡಲಾಗುತ್ತಿರುವ ಕುಡಿಯುವ ನೀರು ಕಲುಷಿತಗೊಂಡಿದ್ದು, ಕೆಂಪು ಬಣ್ಣದ ಕೊಳಕು...
ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಾದ್ಯಂತ ತಂಬಾಕು ನಿಯಂತ್ರಣ ಕಾಯ್ದೆ ಕೋಟ್ಪಾ-೨೦೦೩ರ ಪರಿಣಾಮಕಾರಿ ಅನುಷ್ಠಾನಕ್ಕೆ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರ ಅಧ್ಯಕ್ಷತೆಯಲ್ಲಿ ನಡೆದ...
ವಿಜಯಸಾಕ್ಷಿ ಸುದ್ದಿ, ಗದಗ: ಗದಗದ ಕಾಶೀ ವಿಶ್ವನಾಥ ನಗರದ ಶ್ರೀ ಕಾಶೀವಿಶ್ವನಾಥನ ಜಾತ್ರಾ ಮಹೋತ್ಸವ, ದುರ್ಗಾದೇವಿಗೆ ಉಡಿ ತುಂಬುವ ಕಾರ್ಯಕ್ರಮ ಹಾಗೂ ೩೪ನೇ ವರ್ಷದ ಸಾಮೂಹಿಕ ವಿವಾಹ ಸೇರಿದಂತೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ...
ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಮಧ್ಯಭಾಗದಲ್ಲಿರುವ ಐತಿಹಾಸಿಕ ರೋಟರಿ ಸರ್ಕಲ್‌ಗೆ ರೋಟರಿ ಕ್ಲಬ್ ಗದಗ-ಬೆಟಗೇರಿಯ ಸದಸ್ಯರು ನವೀಕರಣ ಕಾರ್ಯ ಕೈಗೊಂಡು ಹೊಸ ರೂಪ ನೀಡಿದ್ದಾರೆ.
ನವೀಕರಣ ಕಾರ್ಯಕ್ರಮದ ಸಂದರ್ಭದಲ್ಲಿ ಮಾತನಾಡಿದ ರೋಟರಿ ಕ್ಲಬ್‌ನ ಮಾಜಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...