ಬೆಂಗಳೂರು: ಯಾವುದೇ ಫೈಲ್ ತನ್ನ ಬಳಿ ಬರದೇ ಹೋಗುವುದಿಲ್ಲ, ಯಾರನ್ನೇ ಸೇರಿಸಬೇಕಿದ್ದರೂ ಅಥವಾ ತೆಗೆಯಬೇಕಿದ್ದರೂ ತನ್ನ ಬಳಿಯೇ ಬರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಸಚಿವ ಸಂಪುಟ ಬದಲಾವಣೆ ವಿಚಾರವಾಗಿ ಸಿಎಂ...
ನವದೆಹಲಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಪಕ್ಷಗಳ ಒತ್ತಡಕ್ಕೆ ಮಣಿಯುವ ಸಮಯ ಬಂದಿಲ್ಲ ಎಂದು...
ವಿಜಯಪುರ: ನಗರದ ಆದರ್ಶನಗರ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಸೀತಾರಾಮ್ ಲಮಾಣಿ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿದ್ದು, ಠಾಣಾ ಸಿಬ್ಬಂದಿ ಹಾಗೂ ಅಧಿಕಾರಿಗಳು ಸಾಮೂಹಿಕ ದಯಾಮರಣ ಕೋರಿ ಪತ್ರ ಬರೆದಿರುವ ಘಟನೆ ಬೆಳಕಿಗೆ ಬಂದಿದೆ.
ಪತ್ರದಲ್ಲಿ,...
ಗದಗ/ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನರ್‌ರಚನೆ ಕುರಿತ ಚರ್ಚೆಗಳು ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ, ರೋಣ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ್ ಅವರು ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೇಲೆ ಒತ್ತಡ ಹೆಚ್ಚಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಾನು...
ಬೆಂಗಳೂರು: ನಗರದ ಬೊಮ್ಮನಹಳ್ಳಿ ಸಮೀಪದ ಹೊಂಗಸಂದ್ರ ಪ್ರದೇಶದಲ್ಲಿರುವ ಕಾರು ಗ್ಯಾರೇಜ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಹಲವು ಐಷರಾಮಿ ಕಾರುಗಳು ಸುಟ್ಟು ಭಸ್ಮವಾದ ಘಟನೆ ನಡೆದಿದೆ.
ರಾತ್ರಿ ಸುಮಾರು 9 ಗಂಟೆ ವೇಳೆಗೆ ಈ ಅವಘಡ...
ಬೇಸಿಗೆಯ ಉಷ್ಣತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದೇಹ ಹೈಡ್ರೇಟ್ ಆಗಿರುವುದು ಅತ್ಯಂತ ಮುಖ್ಯವಾಗಿದೆ. ಆದರೆ ಈ ಸಮಯದಲ್ಲಿ ಯಾವ ರೀತಿಯ ನೀರು ಕುಡಿಯಬೇಕು ಎಂಬುದರ ಬಗ್ಗೆ ಆರೋಗ್ಯ ತಜ್ಞರು ಪ್ರಮುಖ ಸಲಹೆಗಳನ್ನು ನೀಡಿದ್ದಾರೆ.
ತಜ್ಞರ ಪ್ರಕಾರ,...
ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪಟ್ಟಣದಲ್ಲಿ ಜಿಮ್ ಟ್ರೈನರ್ ಆಗಿದ್ದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.
ಬ್ಲಾಕ್‌ಮೇಲ್ ಮತ್ತು ಕಿರುಕುಳ ತಾಳಲಾರದೆ ದಿಲೀಪ್ (28) ಎಂಬ ಯುವಕ ನೇಣಿಗೆ ಶರಣಾಗಿರುವುದಾಗಿ...
ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಬಿಸಿಲಿನ ತಾಪಮಾನ ಏರಿಕೆಯಾಗುತ್ತಿರುವ ನಡುವೆಯೇ ಉತ್ತರ ಹಾಗೂ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...