ಬೆಂಗಳೂರು: ಯಾವುದೇ ಫೈಲ್ ತನ್ನ ಬಳಿ ಬರದೇ ಹೋಗುವುದಿಲ್ಲ, ಯಾರನ್ನೇ ಸೇರಿಸಬೇಕಿದ್ದರೂ ಅಥವಾ ತೆಗೆಯಬೇಕಿದ್ದರೂ ತನ್ನ ಬಳಿಯೇ ಬರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಸಚಿವ ಸಂಪುಟ ಬದಲಾವಣೆ ವಿಚಾರವಾಗಿ ಸಿಎಂ...
ನವದೆಹಲಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಪಕ್ಷಗಳ ಒತ್ತಡಕ್ಕೆ ಮಣಿಯುವ ಸಮಯ ಬಂದಿಲ್ಲ ಎಂದು...
ಬೆಂಗಳೂರು: ಪೀಣ್ಯ ಎಲಿವೇಟೆಡ್ ಫ್ಲೈಓವರ್‌ನಲ್ಲಿ ಏಪ್ರಿಲ್ 13ರಿಂದ 5 ದಿನಗಳ ಕಾಲ ವಾಹನ ಸಂಚಾರ ನಿರ್ಬಂಧಿಸಲಾಗುತ್ತದೆ ಎಂದು ಮೊದಲು ಘೋಷಿಸಲಾಗಿದ್ದ ನಿರ್ಧಾರವನ್ನು ಇದೀಗ ಮುಂದೂಡಲಾಗಿದೆ.
ಹೀಗಾಗಿ ನಾಳೆಯಿಂದ ಫ್ಲೈಓವರ್ ಎಂದಿನಂತೆ ವಾಹನ ಸಂಚಾರಕ್ಕೆ ಮುಕ್ತವಾಗಿರಲಿದೆ...
ಬೆಂಗಳೂರು: ಪಕ್ಕದ ಮನೆಯ ಸಾಕು ನಾಯಿಯೊಂದು ಬೊಗಳಿದ ಕಾರಣಕ್ಕೆ ವ್ಯಕ್ತಿಯೊಬ್ಬ ಕ್ರೌರ್ಯ ಮೆರೆದಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅವರೆಹಳ್ಳಿಯಲ್ಲಿ ನಡೆದಿದೆ.
ಈ ಘಟನೆಯಲ್ಲಿ ನಾಯಿಗೆ ಗಂಭೀರ ಗಾಯಗಳಾಗಿದ್ದು, ಸಿಸಿಟಿವಿಯಲ್ಲಿ ದೃಶ್ಯಗಳು ಸೆರೆಯಾಗಿವೆ.
ಆಂಜಿನಪ್ಪ ಎಂಬುವವರಿಗೆ...
ರಾತ್ರಿ ನಿದ್ರೆಯ ವೇಳೆ ಕಾಣುವ ಕನಸುಗಳು ಕೇವಲ ಮನಸ್ಸಿನ ಕಲ್ಪನೆಗಳಲ್ಲ, ಅವು ನಮ್ಮ ನಿದ್ರೆಯ ಗುಣಮಟ್ಟವನ್ನು ಸೂಚಿಸುವ ಪ್ರಮುಖ ಸೂಚಕಗಳಾಗಿವೆ ಎಂಬ ಹೊಸ ವೈಜ್ಞಾನಿಕ ಅಧ್ಯಯನ ಬೆಳಕಿಗೆ ಬಂದಿದೆ.
ಇಟಲಿಯ ಐಎಂಟಿ ಇನ್ಸ್ಟಿಟ್ಯೂಟ್ ಫಾರ್...
ಬೆಂಗಳೂರು:- ಭೀಕರ ಅಪಘಾತದಲ್ಲಿ 45ರ ವ್ಯಕ್ತಿ ಪತ್ನಿಯ ಕಣ್ಣೆದುರೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮೈಸೂರು ರಸ್ತೆಯ ಸ್ಯಾಟ್‌ಲೈಟ್ ಬಸ್ ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ಜರುಗಿದೆ.
45 ವರ್ಷದ ಶ್ಯಾಮ್ ದೊರೆ ಮೃತ ವ್ಯಕ್ತಿ. ತಮಿಳುನಾಡಿಗೆ...
ನವದೆಹಲಿ: ಮಹಿಳಾ ಮೀಸಲಾತಿ ಸಂಬಂಧಿತ ನಾರಿ ಶಕ್ತಿ ವಂದನಾ ಕಾಯ್ದೆ ತಿದ್ದುಪಡಿ ಕುರಿತು ಸಂಪೂರ್ಣ ಬೆಂಬಲ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಹಾಗೂ ರಾಜ್ಯಸಭೆಯ ಎಲ್ಲಾ ಸಂಸದೀಯ ಪಕ್ಷಗಳ ನಾಯಕರಿಗೆ...
ಮುಂಬೈ:- ಪದ್ಮವಿಭೂಷಣ ಪುರಸ್ಕೃತ ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು, ವೈದ್ಯರ ಶ್ರಮದ ನಡುವೆಯೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...