Crime News

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ...

ಭೀಕರ ರಸ್ತೆ ಅಪಘಾತ; ನರಗುಂದದ ಮೂವರು ಯುವಕರು ಸ್ಥಳದಲ್ಲೇ ಸಾವು

ಗದಗ/ಕೊಪ್ಪಳ: ಕೊಪ್ಪಳದಲ್ಲಿ ನಡೆಯಲಿರುವ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೀಕ್ಷಿಸಲು ನರಗುಂದದಿಂದ...

ಎಲೆಕ್ಟ್ರಾನಿಕ್ ಸಿಟಿಯಲ್ಲಿ ಭೀಕರ ಅಪಘಾತ: ತಲೆಯ ಮೇಲೆ ಟ್ರಕ್ ಹರಿದು ಕಾರ್ಮಿಕ ಸಾವು

ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು,...

ಅನೈತಿಕ ಸಂಬಂಧದ ಶಂಕೆ; ವಾಟ್ಸಾಪ್ ಸ್ಟೇಟಸ್ ನೋಡಿ ಕೆರಳಿದ ದಂಪತಿ, ವ್ಯಕ್ತಿಯ ಕೊಲೆ!

ಬೆಳಗಾವಿ: ವಾಟ್ಸಾಪ್ ಸ್ಟೇಟಸ್‌ಗೆ ಫೋಟೋ ಹಾಕಿದ್ದಕ್ಕೆ ಅನೈತಿಕ ಸಂಬಂಧದ ಶಂಕೆಯಲ್ಲಿ ವ್ಯಕ್ತಿಯೊಬ್ಬನನ್ನು...

ಬೆಂಗಳೂರಲ್ಲಿ ನೇಪಾಳಿ ಗ್ಯಾಂಗ್ ಕೈಚಳಕ: ಖಾಸಗಿ ಕಂಪನಿ ಉದ್ಯೋಗಿ ಮನೆಯಲ್ಲಿ ಬರೋಬ್ಬರಿ 1 ಕೆಜಿ ಚಿನ್ನಾಭರಣ ಕಳ್ಳತನ!

ಬೆಂಗಳೂರು: ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯ ಕಟ್ಟಿಗೆನಹಳ್ಳಿಯಲ್ಲಿ ನೇಪಾಳಿ ಗ್ಯಾಂಗ್ ಖಾಸಗಿ...

Political News

ಯಾರನ್ನೇ ಸೇರಿಸಬೇಕು, ತೆಗೆಯಬೇಕು ಅಂದ್ರೂ ಸಂಪುಟ ಬದಲಾವಣೆ ಫೈಲ್ ನನ್ನ ಬಳಿಯೇ ಬರಬೇಕು: ಖರ್ಗೆ

ಬೆಂಗಳೂರು: ಯಾವುದೇ ಫೈಲ್ ತನ್ನ ಬಳಿ ಬರದೇ ಹೋಗುವುದಿಲ್ಲ, ಯಾರನ್ನೇ ಸೇರಿಸಬೇಕಿದ್ದರೂ ಅಥವಾ ತೆಗೆಯಬೇಕಿದ್ದರೂ ತನ್ನ ಬಳಿಯೇ ಬರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಸಚಿವ ಸಂಪುಟ ಬದಲಾವಣೆ ವಿಚಾರವಾಗಿ ಸಿಎಂ...

ನಾಗೇಂದ್ರ ವಿರುದ್ಧ ಸಾಕ್ಷ್ಯವಿಲ್ಲ, ಒತ್ತಡಕ್ಕೆ ಮಣಿಯುವ ಸಮಯ ಬಂದಿಲ್ಲ: ದೆಹಲಿಯಲ್ಲಿ ಡಿಕೆಶಿ ಖಡಕ್ ಮಾತು

ನವದೆಹಲಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಪಕ್ಷಗಳ ಒತ್ತಡಕ್ಕೆ ಮಣಿಯುವ ಸಮಯ ಬಂದಿಲ್ಲ ಎಂದು...

Cinema

Dharwad News

Gadag News

Trending

ಆಟೋ ಗ್ಯಾಸ್ ಪೂರೈಕೆ ಸಹಜಸ್ಥಿತಿಗೆ – ಆದರೆ ದರ ಏರಿಕೆ, ಚಾಲಕರಲ್ಲಿ ಅಸಮಾಧಾನ!

ಬೆಂಗಳೂರು: ಮಧ್ಯಪ್ರಾಚ್ಯ ಯುದ್ಧದ ಪರಿಣಾಮದಿಂದ ಉಂಟಾಗಿದ್ದ ಆಟೋ ಎಲ್‌ಪಿಜಿ ಗ್ಯಾಸ್ ಕೊರತೆ ಇದೀಗ ಕ್ರಮೇಣ ಸಹಜಸ್ಥಿತಿಗೆ ಮರಳುತ್ತಿದೆ. ನಗರ ಸೇರಿದಂತೆ ಹಲವು ಜಿಲ್ಲೆಗಳ ಬಂಕ್‌ಗಳಿಗೆ ಗ್ಯಾಸ್ ಸರಬರಾಜು ಪುನರಾರಂಭವಾಗಿದೆ ಎಂದು ತಿಳಿದುಬಂದಿದೆ. ಹಿಂದೆ ಗ್ಯಾಸ್ ಸಿಗದೆ...

ಮಂಗಳೂರು ಯುವಕನ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್: ಯುವತಿ ಸೇರಿ ಮೂವರ ವಿರುದ್ಧ ಎಫ್‌ಐಆರ್‌

ಮಂಗಳೂರು: ಮೂಡುಶೆಡ್ಡೆಯ ಎದುರುಪದವು ನಿವಾಸಿ ಮಹಮ್ಮದ್ ಆಶಿಕ್ (22) ಆತ್ಮಹತ್ಯೆ ಪ್ರಕರಣ ಇದೀಗ ಗಂಭೀರ ಕಾನೂನು ತನಿಖೆಗೆ ಒಳಪಟ್ಟಿದ್ದು, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಯುವತಿ, ಆಕೆಯ ತಾಯಿ ಸೇರಿದಂತೆ ಮೂವರ ವಿರುದ್ಧ...

ಶಕ್ತಿ ಯೋಜನೆ ದುರುಪಯೋಗ: ಬಿಎಂಟಿಸಿಯಲ್ಲಿ ದೊಡ್ಡ ವಂಚನೆ ಬಯಲು!

ಬೆಂಗಳೂರು: ಶಕ್ತಿ ಯೋಜನೆ ಅಡಿಯಲ್ಲಿ ಮಹಿಳಾ ಪ್ರಯಾಣಿಕರಿಗೆ ಉಚಿತ ಟಿಕೆಟ್ ನೀಡುವ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಂಡು ಬಿಎಂಟಿಸಿಗೆ ಹಣ ವಂಚಿಸಿದ ಆರೋಪದಲ್ಲಿ ಐವರು ನೌಕರರನ್ನು ಅಮಾನತು ಮಾಡಲಾಗಿದೆ. ತನಿಖೆಯ ಪ್ರಕಾರ, ಕೆಲವು ಕಂಡಕ್ಟರ್‌ಗಳು ವೈಯಕ್ತಿಕ ಯುಪಿಐ...

IPL 2026: ಸ್ಟಬ್ ಔಟ್ ಬಳಿಕ ಡೆಲ್ಲಿ ಆಲೌಟ್ : ಚೆನ್ನೈ ವಿರುದ್ಧ ಸೋಲಿಗೆ ಅಂಪೈರ್ ನಿರ್ಣಯ ಕಾರಣವಾಯ್ತಾ?

ಚೆನ್ನೈ: ಇಲ್ಲಿನ ಚೆಪಾಕ್ ಕ್ರೀಡಾಂಗಣದಲ್ಲಿ ನಡೆದ 2026ರ ಐಪಿಎಲ್ 18ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರೋಚಕ ಜಯ ಸಾಧಿಸಿದೆ. ಆದರೆ ಈ ಪಂದ್ಯದ ಅಂತಿಮ ಹಂತದಲ್ಲಿ...

ಹುಲಿಕಲ್ ಘಾಟ್‌ನಲ್ಲಿ ಮತ್ತೊಮ್ಮೆ ಭೂಕುಸಿತ – ತೀರ್ಥಹಳ್ಳಿ–ಕುಂದಾಪುರ ರಸ್ತೆ ಸಂಪೂರ್ಣ ಬಂದ್

ಶಿವಮೊಗ್ಗ: ಹುಲಿಕಲ್ ಘಾಟಿಯಲ್ಲಿ ಸುಮಾರು 5 ಅಡಿ ಅಗಲದವರೆಗೆ ಮತ್ತೊಮ್ಮೆ ಭೂಕುಸಿತ ಸಂಭವಿಸಿರುವ ಹಿನ್ನೆಲೆಯಲ್ಲಿ ತೀರ್ಥಹಳ್ಳಿ–ಕುಂದಾಪುರ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಆದೇಶ ಹೊರಡಿಸಿದ್ದು,...

ಹಾಸನದಲ್ಲಿ ಮತ್ತೊಂದು ದುರ್ಘಟನೆ: ಕಾಡಾನೆ ದಾಳಿಗೆ ರೈತ ಸಾವು!

ಹಾಸನ: ರಾಜ್ಯದಲ್ಲಿ ಕಾಡು ಪ್ರಾಣಿಗಳು ಮತ್ತು ಮಾನವ ಸಂಘರ್ಷ ಮುಂದುವರಿದಿರುವ ನಡುವೆ, ಹಾಸನ ಜಿಲ್ಲೆಯಲ್ಲಿ ಮತ್ತೊಂದು ದಾರುಣ ಘಟನೆ ನಡೆದಿದೆ. ಬೇಲೂರು ತಾಲೂಕಿನ ಕಣಗುಪ್ಪೆ ಗ್ರಾಮದ ರೈತ ರಾಜಶೆಟ್ಟಿ (56) ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಮಾಹಿತಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News