Crime News

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ...

ಭೀಕರ ರಸ್ತೆ ಅಪಘಾತ; ನರಗುಂದದ ಮೂವರು ಯುವಕರು ಸ್ಥಳದಲ್ಲೇ ಸಾವು

ಗದಗ/ಕೊಪ್ಪಳ: ಕೊಪ್ಪಳದಲ್ಲಿ ನಡೆಯಲಿರುವ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೀಕ್ಷಿಸಲು ನರಗುಂದದಿಂದ...

ಎಲೆಕ್ಟ್ರಾನಿಕ್ ಸಿಟಿಯಲ್ಲಿ ಭೀಕರ ಅಪಘಾತ: ತಲೆಯ ಮೇಲೆ ಟ್ರಕ್ ಹರಿದು ಕಾರ್ಮಿಕ ಸಾವು

ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು,...

ಅನೈತಿಕ ಸಂಬಂಧದ ಶಂಕೆ; ವಾಟ್ಸಾಪ್ ಸ್ಟೇಟಸ್ ನೋಡಿ ಕೆರಳಿದ ದಂಪತಿ, ವ್ಯಕ್ತಿಯ ಕೊಲೆ!

ಬೆಳಗಾವಿ: ವಾಟ್ಸಾಪ್ ಸ್ಟೇಟಸ್‌ಗೆ ಫೋಟೋ ಹಾಕಿದ್ದಕ್ಕೆ ಅನೈತಿಕ ಸಂಬಂಧದ ಶಂಕೆಯಲ್ಲಿ ವ್ಯಕ್ತಿಯೊಬ್ಬನನ್ನು...

ಬೆಂಗಳೂರಲ್ಲಿ ನೇಪಾಳಿ ಗ್ಯಾಂಗ್ ಕೈಚಳಕ: ಖಾಸಗಿ ಕಂಪನಿ ಉದ್ಯೋಗಿ ಮನೆಯಲ್ಲಿ ಬರೋಬ್ಬರಿ 1 ಕೆಜಿ ಚಿನ್ನಾಭರಣ ಕಳ್ಳತನ!

ಬೆಂಗಳೂರು: ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯ ಕಟ್ಟಿಗೆನಹಳ್ಳಿಯಲ್ಲಿ ನೇಪಾಳಿ ಗ್ಯಾಂಗ್ ಖಾಸಗಿ...

Political News

ಯಾರನ್ನೇ ಸೇರಿಸಬೇಕು, ತೆಗೆಯಬೇಕು ಅಂದ್ರೂ ಸಂಪುಟ ಬದಲಾವಣೆ ಫೈಲ್ ನನ್ನ ಬಳಿಯೇ ಬರಬೇಕು: ಖರ್ಗೆ

ಬೆಂಗಳೂರು: ಯಾವುದೇ ಫೈಲ್ ತನ್ನ ಬಳಿ ಬರದೇ ಹೋಗುವುದಿಲ್ಲ, ಯಾರನ್ನೇ ಸೇರಿಸಬೇಕಿದ್ದರೂ ಅಥವಾ ತೆಗೆಯಬೇಕಿದ್ದರೂ ತನ್ನ ಬಳಿಯೇ ಬರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಸಚಿವ ಸಂಪುಟ ಬದಲಾವಣೆ ವಿಚಾರವಾಗಿ ಸಿಎಂ...

ನಾಗೇಂದ್ರ ವಿರುದ್ಧ ಸಾಕ್ಷ್ಯವಿಲ್ಲ, ಒತ್ತಡಕ್ಕೆ ಮಣಿಯುವ ಸಮಯ ಬಂದಿಲ್ಲ: ದೆಹಲಿಯಲ್ಲಿ ಡಿಕೆಶಿ ಖಡಕ್ ಮಾತು

ನವದೆಹಲಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಪಕ್ಷಗಳ ಒತ್ತಡಕ್ಕೆ ಮಣಿಯುವ ಸಮಯ ಬಂದಿಲ್ಲ ಎಂದು...

Cinema

Dharwad News

Gadag News

Trending

ಹಾವೇರಿ: ಕೆರೆಯಲ್ಲಿ ಹೂಳು ತೆಗೆಯುವಾಗ ಸಿಕ್ಕಿತು ಬಸವಣ್ಣ ಮೂರ್ತಿ!

ಹಾವೇರಿ: ಕೆರೆಯಲ್ಲಿ ಹೂಳು ತೆಗೆಯುವ ವೇಳೆ ಪುರಾತನ ಕಾಲದ ಬಸವಣ್ಣ ಮೂರ್ತಿ ಪತ್ತೆಯಾದ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ದೂದಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಮೀಪದ ಬಾಳೆ ಕೆರೆಯಲ್ಲಿ ಹೂಳು ತೆಗೆಯುವ ಕಾರ್ಯ...

KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ!

ದಾವಣಗೆರೆ: ದಾವಣಗೆರೆ ದಕ್ಷಿಣ ಉಪಚುನಾವಣೆಯ ಮತದಾನ ಮುಗಿದಿದ್ದರೂ, ಕಾಂಗ್ರೆಸ್ ಪಕ್ಷದ ಒಳಗಿನ ಬಂಡಾಯ ಮತ್ತು ಗೊಂದಲ ಇನ್ನೂ ಶಮನವಾಗಿಲ್ಲ. ಕ್ಷೇತ್ರದಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡದ ಹಿನ್ನೆಲೆ ಆರಂಭವಾದ ಅಸಮಾಧಾನ, ಮತದಾನ ಬಳಿಕವೂ...

ಪ್ರಧಾನಿ ಮೋದಿ ಅವರನ್ನ ನೋಡಿ ಸಿದ್ದರಾಮಯ್ಯ ಕಲಿಯಬೇಕು: ಸಿಎಂಗೆ HD ದೇವೇಗೌಡ ಸಲಹೆ

ಬೆಂಗಳೂರು: ರಾಜ್ಯದಲ್ಲಿ ಅತಿ ಕೆಟ್ಟ ಸರ್ಕಾರವಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ನೋಡಿ ಕಲಿಯಬೇಕು ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಟೀಕಿಸಿದ್ದಾರೆ. ಜೆಡಿಎಸ್ ಪಕ್ಷ ಸ್ಥಾಪನೆಯ 25ನೇ...

ಗಾಯಕಿ ಮಂಗ್ಲಿ ವಿರುದ್ಧ 10 ಕೋಟಿ ವಂಚನೆ ಆರೋಪ: ಪ್ರಕರಣ ದಾಖಲು

ಖ್ಯಾತ ಗಾಯಕಿ ಮಂಗ್ಲಿ ಹಾಗೂ ಅವರ ಸಹೋದರ ವಿರುದ್ಧ ಸುಮಾರು 10 ಕೋಟಿ ರೂಪಾಯಿ ವಂಚನೆ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಪಂಜಗುಟ್ಟ ಪೊಲೀಸ್ ಠಾಣೆಯಲ್ಲಿ ವಕೀಲ ಸುಬ್ಬರಾವ್ ನೀಡಿದ ದೂರಿನ ಆಧಾರದ ಮೇಲೆ,...

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು: ಸಿಎಂ ಸಿದ್ದರಾಮಯ್ಯ

ಬೀದರ್: ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ...

IPL 2026: RCB ಗೆ ಸೋಲು: ವೈಭವ್ ಸ್ಫೋಟಕ ಆಟಕ್ಕೆ ರಜತ್ ಪಾಟಿದಾರ್ ಹೇಳಿದ್ದೇನು..?

ಐಪಿಎಲ್‌ನ 16ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ ಭರ್ಜರಿ ಗೆಲುವು ಸಾಧಿಸಿದೆ. ಗುವಾಹಟಿಯಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ ತಂಡ 20 ಓವರ್‌ಗಳಲ್ಲಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News