Crime News

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಡಬಲ್ ಮರ್ಡರ್: ಗ್ರಾಮ ಪಂಚಾಯಿತಿ ಆವರಣದಲ್ಲೇ ತಂದೆ, ಮಗಳ ಬರ್ಬರ ಹತ್ಯೆ!

ಬೆಳಗಾವಿ: ಆಸ್ತಿ ದಾಖಲೆ ಪಡೆಯಲು ಗ್ರಾಮ ಪಂಚಾಯಿತಿಗೆ ಬಂದಿದ್ದ ತಂದೆ-ಮಗಳನ್ನು ಮಾರಕಾಸ್ತ್ರಗಳಿಂದ...

Crime News: ಇಬ್ಬರು ಯುವಕರ ಜೊತೆ ಟ್ರಿಪ್‌ಗೆ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!

ಹಾಸನ: ಲಾಡ್ಜ್‌ನಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ...

ಫ್ರಿಡ್ಜ್ ಬ್ಲಾಸ್ಟ್‌: ಗದಗ ಮಾರ್ಟ್‌ನಲ್ಲಿ ಭಾರೀ ಬೆಂಕಿ

ಗದಗ: ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿರುವ ಗದಗ ಮಾರ್ಟ್‌ನಲ್ಲಿ ಬುಧವಾರ ಬೆಳಗಿನ...

ಪತ್ನಿಯನ್ನು ಕೊಂದು ರುಂಡವನ್ನು ಫ್ರಿಡ್ಜ್ʼನಲ್ಲಿಟ್ಟಿದ್ದ ಆರೋಪಿ ಪೊಲೀಸ್ ವಾಹನದಿಂದ ಜಿಗಿದು ಸಾವು!

ಗುವಾಹಟಿ: ಪತ್ನಿಯನ್ನು ಹತ್ಯೆ ಮಾಡಿ, ಆಕೆಯ ತಲೆ ಸೇರಿದಂತೆ ದೇಹದ ಭಾಗಗಳನ್ನು...

ಪರಪುರುಷನೊಂದಿಗೆ ಲವ್ವಿಡವ್ವಿ: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದ ಪತಿಯ ಕೊಂದ ಪತ್ನಿ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಪತ್ನಿ ತನ್ನ ಪ್ರಿಯಕರ ಹಾಗೂ...

Political News

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

ಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಸಿಎಂ ದಿಢೀರ್ ಭೇಟಿ; ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಡಿಕೆಶಿ!

ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...

Cinema

Dharwad News

Gadag News

Trending

ಹೆಬ್ಬಾಳದಲ್ಲಿ ನಂದಿನಿ ಹಾಲಿನ ಟ್ಯಾಂಕರ್ ಪಲ್ಟಿ; 14 ಸಾವಿರ ಲೀಟರ್ ಹಾಲು ಮಣ್ಣುಪಾಲು!

ಬೆಂಗಳೂರು: ನಂದಿನಿ ಹಾಲಿನ ಟ್ಯಾಂಕರ್ ಪಲ್ಟಿಯಾದ ಪರಿಣಾಮ 14 ಸಾವಿರ ಲೀಟರ್ ಹಾಲು ರಸ್ತೆಯಲ್ಲಿ ಹರಿದು ಮಣ್ಣುಪಾಲಾದ ಘಟನೆ ಬೆಂಗಳೂರಿನ ಹೆಬ್ಬಾಳ ಸಮೀಪದ ಸರ್ವೀಸ್ ರಸ್ತೆಯಲ್ಲಿ ನಡೆದಿದೆ. https://youtu.be/-WnAkQp0DgA ಅಪಘಾತದಲ್ಲಿ ಟ್ಯಾಂಕರ್ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು,...

ಕಳ್ಳತನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ನಮ್ಮ ಸ್ವತ್ತು ನಮಗೆ ಕೊಡಿಸಿ; ಪೊಲೀಸರ ವಿರುದ್ಧ ಮಹಿಳೆಯ ಆಕ್ರೋಶ

ಗದಗ: 2024ರಲ್ಲಿ ನಡೆದಿದ್ದ ಭಾರೀ ಕಳ್ಳತನ ಪ್ರಕರಣದಲ್ಲಿ ಕಳ್ಳತನವಾದ ಸ್ವತ್ತು ಪತ್ತೆಯಾದರೂ ಅದನ್ನು ಕುಟುಂಬಕ್ಕೆ ಮರಳಿಸಿಲ್ಲ ಎಂದು ಮಹಿಳೆಯೊಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಗದಗ ನಗರದಲ್ಲಿ ಸಿಪಿಐ ಶಿವಯೋಗಿ ಅವರ ವಿರುದ್ಧ ಮಹಿಳೆ ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತಪಡಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ, ಆ ಆಕ್ರೋಶಕ್ಕೆ ಕಾರಣವೇನು ಎಂಬ ಕುರಿತು ತುಳಜಾಬಾಯಿ ಅವರು ತಮ್ಮ ಆರೋಪಗಳನ್ನು ಪತ್ರಿಕಾಗೋಷ್ಠಿಯಲ್ಲಿ ಬಹಿರಂಗಪಡಿಸಿದ್ದಾರೆ. ಗದಗ ನಗರದ ಮುಳಗುಂದ ರಸ್ತೆಯ ಅಂಜುಮನ್ ಕಾಲೇಜು ಎದುರಿನ ಪ್ರದೇಶದಲ್ಲಿರುವ […]

ಯಡಿಯೂರು ಕೆರೆ ಭೂವಿವಾದ: ಹೈಕೋರ್ಟ್ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್!

ನವದೆಹಲಿ: ಬೆಂಗಳೂರಿನ ಯಡಿಯೂರು ಕೆರೆ ಪ್ರದೇಶದ ಭೂವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಭೂಮಿಯ ಸರ್ವೆ ನಂಬರ್‌ಗಳಿಗೆ ಸಂಬಂಧಿಸಿದಂತೆ ಹೊಸದಾಗಿ ತನಿಖೆ ನಡೆಸಲು ಕಂದಾಯ ಅಧಿಕಾರಿಗಳಿಗೆ ನೀಡಿದ್ದ ಅನುಮತಿಯನ್ನು...

ಶ್ರೀಕೃಷ್ಣ ಜನ್ಮಾಷ್ಟಮಿಗೆ ಸಜ್ಜಾದ ಉಡುಪಿ; ಹುಲಿವೇಷ, ವಿಟ್ಲಪಿಂಡಿ ಉತ್ಸವಕ್ಕೆ ಕ್ಷಣಗಣನೆ!

ಉಡುಪಿ: ಕೃಷ್ಣನ ನಾಡು ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಕ್ಕೆ ಸಜ್ಜಾಗಿದೆ. ಸೆಪ್ಟೆಂಬರ್ 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಅರ್ಘ್ಯ ಪ್ರದಾನ ನಡೆಯಲಿದ್ದು, ಸೆಪ್ಟೆಂಬರ್ 5ರಂದು ವಿಟ್ಲಪಿಂಡಿ–ಶ್ರೀಕೃಷ್ಣಲೀಲೋತ್ಸವ ವೈಭವದಿಂದ ನಡೆಯಲಿದೆ. ಅಷ್ಟಮಿ ಸಂಭ್ರಮಕ್ಕೆ ದಿನಗಣನೆ ಆರಂಭವಾಗುತ್ತಿದ್ದಂತೆ ಕೃಷ್ಣ...

ಆಕಳಿಕೆಯ ಜೊತೆ ಈ ಲಕ್ಷಣಗಳಿದ್ದರೆ ಎಚ್ಚರ! ಹೃದಯದ ಸಮಸ್ಯೆಯ ಸೂಚನೆಯಾಗಿರಬಹುದು

ನಿದ್ರೆ ಬರುತ್ತಿರುವಾಗ, ದೇಹ ದಣಿದಾಗ ಅಥವಾ ಬೇಸರವಾದಾಗ ಆಕಳಿಕೆ ಬರುವುದು ಸಾಮಾನ್ಯ. ಆದರೆ ಯಾವುದೇ ಸ್ಪಷ್ಟ ಕಾರಣವಿಲ್ಲದೆ ಪದೇಪದೇ ಆಕಳಿಕೆ ಬರುತ್ತಿದ್ದರೆ ಅದರ ಹಿಂದೆ ನಿದ್ರಾಹೀನತೆ, ದೈಹಿಕ ಅಥವಾ ಮಾನಸಿಕ ದಣಿವು, ಒತ್ತಡ...

ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಉಣಚಗೇರಿ ಗ್ರಾಮದ ಸಮೀಪ ಯಲಬುರ್ಗಾ-ಬಾದಾಮಿ ರಾಜ್ಯ ಹೆದ್ದಾರಿಯಲ್ಲಿ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವೇಗವಾಗಿ ಬಂದ ಕಾರು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News