ಬೆಂಗಳೂರು: ಯಾವುದೇ ಫೈಲ್ ತನ್ನ ಬಳಿ ಬರದೇ ಹೋಗುವುದಿಲ್ಲ, ಯಾರನ್ನೇ ಸೇರಿಸಬೇಕಿದ್ದರೂ ಅಥವಾ ತೆಗೆಯಬೇಕಿದ್ದರೂ ತನ್ನ ಬಳಿಯೇ ಬರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಸಚಿವ ಸಂಪುಟ ಬದಲಾವಣೆ ವಿಚಾರವಾಗಿ ಸಿಎಂ...
ನವದೆಹಲಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಪಕ್ಷಗಳ ಒತ್ತಡಕ್ಕೆ ಮಣಿಯುವ ಸಮಯ ಬಂದಿಲ್ಲ ಎಂದು...
ತುಮಕೂರು: ನಿವೃತ್ತ ಹಾಗೂ ಮರಣ ಹೊಂದಿದ ಸರ್ಕಾರಿ ನೌಕರರ ಹೆಸರನ್ನು ದುರುಪಯೋಗಪಡಿಸಿಕೊಂಡು ಕೋಟ್ಯಂತರ ರೂಪಾಯಿ ಅಕ್ರಮ ನಡೆಸಿದ ಪ್ರಕರಣ ತುಮಕೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧುಗಿರಿ ತಾಲ್ಲೂಕು ಪಂಚಾಯಿತಿಯಲ್ಲಿ...
ಹೈದರಾಬಾದ್: ಮದುವೆಗೆ ನಿರಾಕರಿಸಿದ್ದ ಕಾರಣಕ್ಕೆ ಯುವತಿಗೆ ಹೆಚ್‌ಐವಿ ಸೋಂಕಿತ ರಕ್ತವನ್ನು ಬಲವಂತವಾಗಿ ಇಂಜೆಕ್ಟ್ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಆತಂಕಕ್ಕೊಳಗಾದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಮಾರ್ಚ್ 11ರಂದು ಈ ಘಟನೆ ನಡೆದಿದೆ....
ಬೆಂಗಳೂರು: ಬೆಂಗಳೂರು ಮತ್ತು ಮುಂಬೈ ನಡುವೆ ಸಂಚರಿಸಲಿರುವ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ದೊರೆತಿದೆ. ಈ ಕುರಿತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ ನೀಡಿದ್ದಾರೆ.
ಈ ರೈಲು...
ಐಪಿಎಲ್ 2026ರ ಸೀಸನ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಕ್ರಿಕೆಟ್ ಲೋಕದ ಗಮನ ಸೆಳೆದಿದ್ದಾರೆ. ಏಪ್ರಿಲ್ 10ರಂದು ರಾಯಲ್ ಚಾಲೆಂಜರ್ಸ್...
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ.
ನಿನ್ನೆ ಸಿಲಿಕಾನ್ ಸಿಟಿಯಲ್ಲಿ ಮಳೆಯಾಗಿದ್ದರಿಂದ ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಮುಂದಿನ ಕೆಲವು ದಿನಗಳವರೆಗೆ ರಾಜ್ಯದ ವಿವಿಧ...
ಬೆಳಗಾವಿ: ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯನಿರ್ವಹಣಾಧಿಕಾರಿ (ಎಇಇ) ಮನೆ ಮೇಲೆ ಲೋಕಾಯುಕ್ತ ನಡೆಸಿದ ದಾಳಿಯಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ.
ಲೋಕಾಯುಕ್ತ ಅಧಿಕಾರಿಗಳು ಬೆಳಗಾವಿ ನಗರದ ಆಂಜನೇಯ ನಗರ ಸೇರಿದಂತೆ ಏಳು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...