ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ.
ಗುರುವಾರವೇ ನಾಗೇಂದ್ರ ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ...
ಬೆಂಗಳೂರು: ಯಾವುದೇ ಫೈಲ್ ತನ್ನ ಬಳಿ ಬರದೇ ಹೋಗುವುದಿಲ್ಲ, ಯಾರನ್ನೇ ಸೇರಿಸಬೇಕಿದ್ದರೂ ಅಥವಾ ತೆಗೆಯಬೇಕಿದ್ದರೂ ತನ್ನ ಬಳಿಯೇ ಬರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಸಚಿವ ಸಂಪುಟ ಬದಲಾವಣೆ ವಿಚಾರವಾಗಿ ಸಿಎಂ...
ಹಗರಿಬೊಮ್ಮನಹಳ್ಳಿ: ಪಟ್ಟಣದ ಶ್ರೀ ವಿದ್ಯಾನಿಕೇತನ ಪದವಿ ಪೂರ್ವ ಕಾಲೇಜು 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 98.28ರಷ್ಟು ಫಲಿತಾಂಶ ದಾಖಲಿಸಿ ವಿಜಯನಗರ ಜಿಲ್ಲೆಯಲ್ಲಿ ಭರ್ಜರಿ ಸಾಧನೆ ಮಾಡಿದೆ.
ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಭಾರ್ಗವಿ...
ಲಕ್ನೋ: ವೃಂದಾವನದ ಯಮುನಾ ನದಿಯಲ್ಲಿ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿ ಮಗುಚಿ ಭೀಕರ ದುರಂತ ಸಂಭವಿಸಿದ್ದು, ಕನಿಷ್ಠ 10 ಮಂದಿ ಸಾವನ್ನಪ್ಪಿ, 22 ಮಂದಿ ಗಾಯಗೊಂಡಿದ್ದಾರೆ. ಇನ್ನೂ ಐವರು ನಾಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ.
ಪಂಜಾಬ್‌ನಿಂದ ಬಂದ...
ಧಾರವಾಡ: ಅವಳಿ ನಗರದಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದ ಫೈರೋಜ್ ಪಠಾಣ್ ನನ್ನು ಧಾರವಾಡ ನಗರದ ಹಾಶ್ಮಿ ನಗರದಲ್ಲಿರುವ ಮನೆಯಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಶುಕ್ರವಾರ ರಾತ್ರಿ ಮನೆಗೆ ನುಗ್ಗಿದ ಆರೋಪಿಗಳು...
ಬೆಂಗಳೂರು: ದೈವಕ್ಕೆ ಅಪಮಾನ ಮಾಡಿದ ಆರೋಪ ಸಂಬಂಧ ನಟ ರಣವೀರ್ ಸಿಂಗ್ ಅವರಿಗೆ ಮತ್ತೊಮ್ಮೆ ಅಫಿಡವಿಟ್ ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ.
ಕಾಂತಾರ ಚಿತ್ರದ ದೈವ ಸಂಪ್ರದಾಯವನ್ನು ಅಪಹಾಸ್ಯ ಮಾಡಿದ ಆರೋಪದಡಿ ಧಾರ್ಮಿಕ...
ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವೆಡೆ ಗುರುವಾರ ವರುಣನ ಅಬ್ಬರ ಕಂಡುಬಂದಿದೆ.
ಮೆಜೆಸ್ಟಿಕ್, ರಾಜಾಜಿನಗರ, ವಸಂತನಗರ, ಕಲಾಸಿಪಾಳ್ಯ, ಟೌನ್‌ಹಾಲ್, ವಿಜಯನಗರ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದ್ದು, ಕೆಲ ಹೊತ್ತಿನಲ್ಲೇ ರಸ್ತೆಗಳು ಜಲಾವೃತವಾಗಿವೆ.
ಏಕಾಏಕಿ ಸುರಿದ...
ಮಥುರಾ: ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ವೃಂದಾವನದ ಶೃಂಗಾರ್ ಘಾಟ್ ಬಳಿ ಯಮುನಾ ನದಿಯಲ್ಲಿ ಭಕ್ತರನ್ನು ಹೊತ್ತೊಯ್ಯುತ್ತಿದ್ದ ಬೋಟ್ ಮಗುಚಿದ ದುರ್ಘಟನೆ ಸಂಭವಿಸಿದ್ದು, ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ ಹಾಗೂ ಹಲವರು ನಾಪತ್ತೆಯಾಗಿದ್ದಾರೆ.
ಮಾಹಿತಿಯ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...