Crime News

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ...

ಭೀಕರ ರಸ್ತೆ ಅಪಘಾತ; ನರಗುಂದದ ಮೂವರು ಯುವಕರು ಸ್ಥಳದಲ್ಲೇ ಸಾವು

ಗದಗ/ಕೊಪ್ಪಳ: ಕೊಪ್ಪಳದಲ್ಲಿ ನಡೆಯಲಿರುವ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೀಕ್ಷಿಸಲು ನರಗುಂದದಿಂದ...

ಎಲೆಕ್ಟ್ರಾನಿಕ್ ಸಿಟಿಯಲ್ಲಿ ಭೀಕರ ಅಪಘಾತ: ತಲೆಯ ಮೇಲೆ ಟ್ರಕ್ ಹರಿದು ಕಾರ್ಮಿಕ ಸಾವು

ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು,...

ಅನೈತಿಕ ಸಂಬಂಧದ ಶಂಕೆ; ವಾಟ್ಸಾಪ್ ಸ್ಟೇಟಸ್ ನೋಡಿ ಕೆರಳಿದ ದಂಪತಿ, ವ್ಯಕ್ತಿಯ ಕೊಲೆ!

ಬೆಳಗಾವಿ: ವಾಟ್ಸಾಪ್ ಸ್ಟೇಟಸ್‌ಗೆ ಫೋಟೋ ಹಾಕಿದ್ದಕ್ಕೆ ಅನೈತಿಕ ಸಂಬಂಧದ ಶಂಕೆಯಲ್ಲಿ ವ್ಯಕ್ತಿಯೊಬ್ಬನನ್ನು...

Political News

BREAKING.. ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ: ಅಂಗೀಕಾರ ಗೊಂದಲದಲ್ಲಿ ಕಾಂಗ್ರೆಸ್ ಹೈಕಮಾಂಡ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಗುರುವಾರವೇ ನಾಗೇಂದ್ರ ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ...

ಯಾರನ್ನೇ ಸೇರಿಸಬೇಕು, ತೆಗೆಯಬೇಕು ಅಂದ್ರೂ ಸಂಪುಟ ಬದಲಾವಣೆ ಫೈಲ್ ನನ್ನ ಬಳಿಯೇ ಬರಬೇಕು: ಖರ್ಗೆ

ಬೆಂಗಳೂರು: ಯಾವುದೇ ಫೈಲ್ ತನ್ನ ಬಳಿ ಬರದೇ ಹೋಗುವುದಿಲ್ಲ, ಯಾರನ್ನೇ ಸೇರಿಸಬೇಕಿದ್ದರೂ ಅಥವಾ ತೆಗೆಯಬೇಕಿದ್ದರೂ ತನ್ನ ಬಳಿಯೇ ಬರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಸಚಿವ ಸಂಪುಟ ಬದಲಾವಣೆ ವಿಚಾರವಾಗಿ ಸಿಎಂ...

Cinema

Dharwad News

Gadag News

Trending

ನಗರಾಭಿವೃದ್ಧಿ ಅಧಿಕಾರಿಯ ಮನೆ ಮೇಲೆ ಲೋಕಾ ದಾಳಿ: 14 ಕೋಟಿ ಅಕ್ರಮ ಆಸ್ತಿ ಪತ್ತೆ!

ಬೆಳಗಾವಿ: ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯನಿರ್ವಹಣಾಧಿಕಾರಿ (ಎಇಇ) ಮನೆ ಮೇಲೆ ಲೋಕಾಯುಕ್ತ ನಡೆಸಿದ ದಾಳಿಯಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ. ಲೋಕಾಯುಕ್ತ ಅಧಿಕಾರಿಗಳು ಬೆಳಗಾವಿ ನಗರದ ಆಂಜನೇಯ ನಗರ ಸೇರಿದಂತೆ ಏಳು...

ಜಿಲ್ಲೆಯ PU ಸಾಧಕರು: ಕುಸಿತದ ಮಧ್ಯೆಯೂ ಮಿಂಚಿದ ಪ್ರತಿಭೆಗಳು – ಮೂವರು ವಿಭಾಗಗಳಲ್ಲಿ ಅಗ್ರ ಸಾಧನೆ

ಗದಗ: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಗದಗ ಜಿಲ್ಲೆ ಮತ್ತೆ ಹಿನ್ನಡೆ ಅನುಭವಿಸಿದೆ. ಕಳೆದ ವರ್ಷ ಅಲ್ಪ ಏರಿಕೆ ಕಂಡಿದ್ದ ಫಲಿತಾಂಶ ಈ ಬಾರಿ ಕುಸಿದಿದ್ದರೂ, ಕೆಲವು ವಿದ್ಯಾರ್ಥಿಗಳು...

ಗಂಗಾವತಿ ಭೀಮಪ್ಪ ಪಿಯು ಕಾಲೇಜಿನಲ್ಲಿ 65.15% ಫಲಿತಾಂಶ: ಕಳೆದ ವರ್ಷಕ್ಕಿಂತ 33% ಏರಿಕೆ

ಹಗರಿಬೊಮ್ಮನಹಳ್ಳಿ: ಪಟ್ಟಣದ ಶ್ರೀ ಗಂಗಾವತಿ ಭೀಮಪ್ಪನವರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 65.15ರಷ್ಟು ಫಲಿತಾಂಶ ದಾಖಲಾಗಿದೆ ಎಂದು ಪ್ರಾಚಾರ್ಯ ಎಂ.ಕೆ. ದುರುಗಪ್ಪ ತಿಳಿಸಿದ್ದಾರೆ. 2026ನೇ ಸಾಲಿನ ಫಲಿತಾಂಶದ ಪ್ರಕಾರ...

ವಿದ್ಯಾನಿಕೇತನ PU ಕಾಲೇಜಿಗೆ 98.28% ಫಲಿತಾಂಶ: ಭಾರ್ಗವಿ ಬೇವಿನಮರ ಜಿಲ್ಲೆಗೆ ಪ್ರಥಮ – ಡಿಸ್ಟಿಂಕ್ಷನ್ʼಗಳಲ್ಲಿ ಪಾಸಾದ ವಿದ್ಯಾರ್ಥಿಗಳು

ಹಗರಿಬೊಮ್ಮನಹಳ್ಳಿ: ಪಟ್ಟಣದ ಶ್ರೀ ವಿದ್ಯಾನಿಕೇತನ ಪದವಿ ಪೂರ್ವ ಕಾಲೇಜು 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 98.28ರಷ್ಟು ಫಲಿತಾಂಶ ದಾಖಲಿಸಿ ವಿಜಯನಗರ ಜಿಲ್ಲೆಯಲ್ಲಿ ಭರ್ಜರಿ ಸಾಧನೆ ಮಾಡಿದೆ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಭಾರ್ಗವಿ...

ವೃಂದಾವನದಲ್ಲಿ ಬೋಟ್ ದುರಂತ: 10 ಮಂದಿ ಸಾವು, ಹಲವರಿಗೆ ಗಾಯ

ಲಕ್ನೋ: ವೃಂದಾವನದ ಯಮುನಾ ನದಿಯಲ್ಲಿ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿ ಮಗುಚಿ ಭೀಕರ ದುರಂತ ಸಂಭವಿಸಿದ್ದು, ಕನಿಷ್ಠ 10 ಮಂದಿ ಸಾವನ್ನಪ್ಪಿ, 22 ಮಂದಿ ಗಾಯಗೊಂಡಿದ್ದಾರೆ. ಇನ್ನೂ ಐವರು ನಾಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ. ಪಂಜಾಬ್‌ನಿಂದ ಬಂದ...

ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಬರ್ಬರ ಹತ್ಯೆ!

ಧಾರವಾಡ: ಅವಳಿ ನಗರದಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದ ಫೈರೋಜ್ ಪಠಾಣ್ ನನ್ನು ಧಾರವಾಡ ನಗರದ ಹಾಶ್ಮಿ ನಗರದಲ್ಲಿರುವ ಮನೆಯಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಶುಕ್ರವಾರ ರಾತ್ರಿ ಮನೆಗೆ ನುಗ್ಗಿದ ಆರೋಪಿಗಳು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News