ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ.
ಗುರುವಾರವೇ ನಾಗೇಂದ್ರ ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ...
ಬೆಂಗಳೂರು: ಯಾವುದೇ ಫೈಲ್ ತನ್ನ ಬಳಿ ಬರದೇ ಹೋಗುವುದಿಲ್ಲ, ಯಾರನ್ನೇ ಸೇರಿಸಬೇಕಿದ್ದರೂ ಅಥವಾ ತೆಗೆಯಬೇಕಿದ್ದರೂ ತನ್ನ ಬಳಿಯೇ ಬರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಸಚಿವ ಸಂಪುಟ ಬದಲಾವಣೆ ವಿಚಾರವಾಗಿ ಸಿಎಂ...
ಬೆಂಗಳೂರು: ದೈವಕ್ಕೆ ಅಪಮಾನ ಮಾಡಿದ ಆರೋಪ ಸಂಬಂಧ ನಟ ರಣವೀರ್ ಸಿಂಗ್ ಅವರಿಗೆ ಮತ್ತೊಮ್ಮೆ ಅಫಿಡವಿಟ್ ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ.
ಕಾಂತಾರ ಚಿತ್ರದ ದೈವ ಸಂಪ್ರದಾಯವನ್ನು ಅಪಹಾಸ್ಯ ಮಾಡಿದ ಆರೋಪದಡಿ ಧಾರ್ಮಿಕ...
ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವೆಡೆ ಗುರುವಾರ ವರುಣನ ಅಬ್ಬರ ಕಂಡುಬಂದಿದೆ.
ಮೆಜೆಸ್ಟಿಕ್, ರಾಜಾಜಿನಗರ, ವಸಂತನಗರ, ಕಲಾಸಿಪಾಳ್ಯ, ಟೌನ್‌ಹಾಲ್, ವಿಜಯನಗರ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದ್ದು, ಕೆಲ ಹೊತ್ತಿನಲ್ಲೇ ರಸ್ತೆಗಳು ಜಲಾವೃತವಾಗಿವೆ.
ಏಕಾಏಕಿ ಸುರಿದ...
ಮಥುರಾ: ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ವೃಂದಾವನದ ಶೃಂಗಾರ್ ಘಾಟ್ ಬಳಿ ಯಮುನಾ ನದಿಯಲ್ಲಿ ಭಕ್ತರನ್ನು ಹೊತ್ತೊಯ್ಯುತ್ತಿದ್ದ ಬೋಟ್ ಮಗುಚಿದ ದುರ್ಘಟನೆ ಸಂಭವಿಸಿದ್ದು, ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ ಹಾಗೂ ಹಲವರು ನಾಪತ್ತೆಯಾಗಿದ್ದಾರೆ.
ಮಾಹಿತಿಯ...
ಹೈದರಾಬಾದ್: ತೆಲಂಗಾಣ ಸರ್ಕಾರವು ಈ ವರ್ಷವೂ ಮಹಿಳೆಯರಿಗೆ ಉಚಿತ ಸೀರೆ ವಿತರಣಾ ಯೋಜನೆಯನ್ನು ಮುಂದುವರಿಸಲು ನಿರ್ಧರಿಸಿದೆ.
ಈ ಬಾರಿ ಸೀರೆಗಳಿಗೆ ಹೊಸ ಬಣ್ಣ ಮತ್ತು ವಿನ್ಯಾಸವನ್ನು ಪರಿಚಯಿಸಲಾಗಿದ್ದು, ನೀಲಿ ಸೀರೆಗಳ ಬದಲು ಗಿಳಿ ಹಸಿರು...
ಬೆಂಗಳೂರು: ಒಂದನೇ ತರಗತಿ ದಾಖಲಾತಿಗೆ ಸಂಬಂಧಿಸಿದ ವಯೋಮಿತಿಯಲ್ಲಿ ರಾಜ್ಯ ಸರ್ಕಾರ ಮಹತ್ವದ ಸಡಿಲಿಕೆ ನೀಡಿದೆ. 2026–27ನೇ ಶೈಕ್ಷಣಿಕ ಸಾಲಿಗೆ ಮಾತ್ರ ಅನ್ವಯವಾಗುವಂತೆ, ಮಕ್ಕಳ ಪ್ರವೇಶಕ್ಕೆ ಇರುವ 6 ವರ್ಷದ ಕಡ್ಡಾಯ ವಯೋಮಿತಿಯಲ್ಲಿ 60...
ಅನೇಕರು ಜೀವನದಲ್ಲಿ ಉತ್ತಮ ಉದ್ಯೋಗ, ಗೌರವಾನ್ವಿತ ಕುಟುಂಬ ಹಾಗೂ ಸುಸಂಸ್ಕೃತ ಬದುಕು ಹೊಂದಿದ್ದರೂ ಮದುವೆ ವಿಳಂಬವಾಗುತ್ತಿರುವುದನ್ನು ಕಾಣಬಹುದು.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂತಹ ಸ್ಥಿತಿಗೆ ಜಾತಕದ ಗ್ರಹಸ್ಥಿತಿ ಮತ್ತು ದೋಷಗಳು ಪ್ರಮುಖ ಕಾರಣವಾಗಬಹುದು ಎಂದು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...