Crime News

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ...

ಭೀಕರ ರಸ್ತೆ ಅಪಘಾತ; ನರಗುಂದದ ಮೂವರು ಯುವಕರು ಸ್ಥಳದಲ್ಲೇ ಸಾವು

ಗದಗ/ಕೊಪ್ಪಳ: ಕೊಪ್ಪಳದಲ್ಲಿ ನಡೆಯಲಿರುವ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೀಕ್ಷಿಸಲು ನರಗುಂದದಿಂದ...

ಎಲೆಕ್ಟ್ರಾನಿಕ್ ಸಿಟಿಯಲ್ಲಿ ಭೀಕರ ಅಪಘಾತ: ತಲೆಯ ಮೇಲೆ ಟ್ರಕ್ ಹರಿದು ಕಾರ್ಮಿಕ ಸಾವು

ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು,...

ಅನೈತಿಕ ಸಂಬಂಧದ ಶಂಕೆ; ವಾಟ್ಸಾಪ್ ಸ್ಟೇಟಸ್ ನೋಡಿ ಕೆರಳಿದ ದಂಪತಿ, ವ್ಯಕ್ತಿಯ ಕೊಲೆ!

ಬೆಳಗಾವಿ: ವಾಟ್ಸಾಪ್ ಸ್ಟೇಟಸ್‌ಗೆ ಫೋಟೋ ಹಾಕಿದ್ದಕ್ಕೆ ಅನೈತಿಕ ಸಂಬಂಧದ ಶಂಕೆಯಲ್ಲಿ ವ್ಯಕ್ತಿಯೊಬ್ಬನನ್ನು...

Political News

BREAKING.. ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ: ಅಂಗೀಕಾರ ಗೊಂದಲದಲ್ಲಿ ಕಾಂಗ್ರೆಸ್ ಹೈಕಮಾಂಡ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಗುರುವಾರವೇ ನಾಗೇಂದ್ರ ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ...

ಯಾರನ್ನೇ ಸೇರಿಸಬೇಕು, ತೆಗೆಯಬೇಕು ಅಂದ್ರೂ ಸಂಪುಟ ಬದಲಾವಣೆ ಫೈಲ್ ನನ್ನ ಬಳಿಯೇ ಬರಬೇಕು: ಖರ್ಗೆ

ಬೆಂಗಳೂರು: ಯಾವುದೇ ಫೈಲ್ ತನ್ನ ಬಳಿ ಬರದೇ ಹೋಗುವುದಿಲ್ಲ, ಯಾರನ್ನೇ ಸೇರಿಸಬೇಕಿದ್ದರೂ ಅಥವಾ ತೆಗೆಯಬೇಕಿದ್ದರೂ ತನ್ನ ಬಳಿಯೇ ಬರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಸಚಿವ ಸಂಪುಟ ಬದಲಾವಣೆ ವಿಚಾರವಾಗಿ ಸಿಎಂ...

Cinema

Dharwad News

Gadag News

Trending

ಆಸ್ತಿಯಲ್ಲಿ ಪಾಲು ಕೇಳಿದ ಕಾರಣ ಕೊಲೆ: ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಕಾರವಾರ: ಆಸ್ತಿಯಲ್ಲಿ ಪಾಲು ಕೇಳಿದ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಶಿರಸಿಯ ಪ್ರಥಮ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಬಿದ್ರಳ್ಳಿ...

ಹುಲಿಕಲ್ ಘಾಟ್ ದುರಂತ: ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಿಸಿದ ಸಿಎಂ!

ಶಿವಮೊಗ್ಗ: ಹುಲಿಕಲ್ ಘಾಟ್‌ನಲ್ಲಿ ಸಂಭವಿಸಿದ ಭೂ ಕುಸಿತ ದುರಂತದಲ್ಲಿ ಮೃತಪಟ್ಟ ಮೂವರು ಕಾರ್ಮಿಕರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ,...

ಮನೋರಮಾ ಪಿಯು ಕಾಲೇಜಿಗೆ 72% ಫಲಿತಾಂಶ: ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ

ಗದಗ: ನಗರದ ಮನೋರಮಾ ಸ್ವತಂತ್ರ ಪದವಿಪೂರ್ವ ಕಾಲೇಜು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದಾಖಲಿಸಿ ಗಮನ ಸೆಳೆದಿದೆ. ಈ ಬಾರಿ ಕಾಲೇಜು ಒಟ್ಟು 72% ಫಲಿತಾಂಶ ಸಾಧಿಸಿದ್ದು, ವಿದ್ಯಾರ್ಥಿಗಳ ಸಾಧನೆಗೆ ಶಿಕ್ಷಣ...

ಕುಂಭಮೇಳದ ಮೊನಾಲಿಸಾ ಮದುವೆ ವಿವಾದಕ್ಕೆ ಹೊಸ ತಿರುವು: ಪತಿ ವಿರುದ್ಧ ಪೋಕ್ಸೋ ಪ್ರಕರಣ!

ನವದೆಹಲಿ: ಕುಂಭಮೇಳದಲ್ಲಿ ವೈರಲ್ ಆಗಿದ್ದ ಮೊನಾಲಿಸಾ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪತಿ ಫರ್ಮಾನ್ ಖಾನ್ ವಿರುದ್ಧ ಪೊಕ್ಸೋ ಪ್ರಕರಣ ದಾಖಲಾಗಿದೆ. ಇತ್ತೀಚೆಗೆ ಮೊನಾಲಿಸಾ ತನ್ನ ಪ್ರಿಯಕರ ಫರ್ಮಾನ್ ಖಾನ್ ರನ್ನು ವಿವಾಹವಾಗಿದ್ದಳು. ಆದರೆ ಮದುವೆಯ...

ನಗದು ಪತ್ತೆ ಪ್ರಕರಣ: ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ನವದೆಹಲಿ: ಅಪಾರ ಪ್ರಮಾಣದ ನಗದು ಪತ್ತೆಯಾದ ಪ್ರಕರಣದಲ್ಲಿ ಸುದ್ದಿಯಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಷ್ಟ್ರಪತಿಗಳಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ದೆಹಲಿ ಹೈಕೋರ್ಟ್‌ನಲ್ಲಿ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಅವರ ಅಧಿಕೃತ ನಿವಾಸದಲ್ಲಿ ದೊಡ್ಡ...

ರಾಜ್ಯಸಭಾ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್: ಬಿಹಾರದಲ್ಲಿ ಹೊಸ ಸಿಎಂ!?

ಪಾಟ್ನಾ: ನಿತೀಶ್ ಕುಮಾರ್ ಅವರು ಇಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದನ್ನು ಬಿಹಾರ ಮುಖ್ಯಮಂತ್ರಿ ಹುದ್ದೆಯಿಂದ ಹೊರಬರುವ ಮುನ್ಸೂಚನೆ ಎಂದು ಪರಿಗಣಿಸಲಾಗಿದ್ದು, ರಾಜ್ಯದಲ್ಲಿ ಹೊಸ ಸರ್ಕಾರ ರಚನೆಗೆ ದಾರಿ ತೆರೆದಿದೆ. ಪ್ರಮಾಣ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News