Crime News

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ...

ಭೀಕರ ರಸ್ತೆ ಅಪಘಾತ; ನರಗುಂದದ ಮೂವರು ಯುವಕರು ಸ್ಥಳದಲ್ಲೇ ಸಾವು

ಗದಗ/ಕೊಪ್ಪಳ: ಕೊಪ್ಪಳದಲ್ಲಿ ನಡೆಯಲಿರುವ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೀಕ್ಷಿಸಲು ನರಗುಂದದಿಂದ...

ಎಲೆಕ್ಟ್ರಾನಿಕ್ ಸಿಟಿಯಲ್ಲಿ ಭೀಕರ ಅಪಘಾತ: ತಲೆಯ ಮೇಲೆ ಟ್ರಕ್ ಹರಿದು ಕಾರ್ಮಿಕ ಸಾವು

ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು,...

ಅನೈತಿಕ ಸಂಬಂಧದ ಶಂಕೆ; ವಾಟ್ಸಾಪ್ ಸ್ಟೇಟಸ್ ನೋಡಿ ಕೆರಳಿದ ದಂಪತಿ, ವ್ಯಕ್ತಿಯ ಕೊಲೆ!

ಬೆಳಗಾವಿ: ವಾಟ್ಸಾಪ್ ಸ್ಟೇಟಸ್‌ಗೆ ಫೋಟೋ ಹಾಕಿದ್ದಕ್ಕೆ ಅನೈತಿಕ ಸಂಬಂಧದ ಶಂಕೆಯಲ್ಲಿ ವ್ಯಕ್ತಿಯೊಬ್ಬನನ್ನು...

Political News

BREAKING.. ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ: ಅಂಗೀಕಾರ ಗೊಂದಲದಲ್ಲಿ ಕಾಂಗ್ರೆಸ್ ಹೈಕಮಾಂಡ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಗುರುವಾರವೇ ನಾಗೇಂದ್ರ ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ...

ಯಾರನ್ನೇ ಸೇರಿಸಬೇಕು, ತೆಗೆಯಬೇಕು ಅಂದ್ರೂ ಸಂಪುಟ ಬದಲಾವಣೆ ಫೈಲ್ ನನ್ನ ಬಳಿಯೇ ಬರಬೇಕು: ಖರ್ಗೆ

ಬೆಂಗಳೂರು: ಯಾವುದೇ ಫೈಲ್ ತನ್ನ ಬಳಿ ಬರದೇ ಹೋಗುವುದಿಲ್ಲ, ಯಾರನ್ನೇ ಸೇರಿಸಬೇಕಿದ್ದರೂ ಅಥವಾ ತೆಗೆಯಬೇಕಿದ್ದರೂ ತನ್ನ ಬಳಿಯೇ ಬರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಸಚಿವ ಸಂಪುಟ ಬದಲಾವಣೆ ವಿಚಾರವಾಗಿ ಸಿಎಂ...

Cinema

Dharwad News

Gadag News

Trending

ಮೂರು ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿ ಶ್ರೀನಂದ, 2 ಸಾವಿರ ಅಡಿ ಕೆಳಗೆ ಶವವಾಗಿ ಪತ್ತೆ!

ಚಿಕ್ಕಮಗಳೂರು: ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಕೇರಳ ಮೂಲದ 14 ವರ್ಷದ ಬಾಲಕಿ ಶ್ರೀನಂದಾ ಮೃತದೇಹ ಇಂದು  ಪತ್ತೆಯಾಗಿದೆ. ಸುಮಾರು 2 ಸಾವಿರ ಅಡಿ...

ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!

ಚಾಮರಾಜನಗರ: ಸಾಮಾನ್ಯವಾಗಿ ಕಳ್ಳರಿಗೆ ಯಾವುದಕ್ಕೂ ಭಯವಿಲ್ಲ ಎಂಬ ಮಾತಿದೆ. ಆದರೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ನಡೆದ ಘಟನೆ ಎಲ್ಲರನ್ನೂ ಆಶ್ಚರ್ಯಕ್ಕೆ ಒಳಪಡಿಸಿದೆ. ದೇವಸ್ಥಾನದ ಹುಂಡಿ ಕದಿಯಲು ಬಂದ ಖದೀಮನು, ಕಳ್ಳತನಕ್ಕೂ ಮುನ್ನ ದೇವರಿಗೆ...

MSIL ಚಿಟ್ ಫಂಡ್ ಕಚೇರಿಯಲ್ಲಿ ಮಹಿಳಾ ಉದ್ಯೋಗಿಗೆ ದೌರ್ಜನ್ಯ ಆರೋಪ: 3 ಅಧಿಕಾರಿಗಳ ವಿರುದ್ಧ FIR ದಾಖಲು

ಬೆಂಗಳೂರು: MSIL ಚಿಟ್ ಫಂಡ್ ಸಂಸ್ಥೆಯ ಕಚೇರಿಯಲ್ಲಿ ಮಹಿಳಾ ಉದ್ಯೋಗಿಯೊಬ್ಬರಿಗೆ ಅಧಿಕಾರಿಗಳು ದೌರ್ಜನ್ಯ ಹಾಗೂ ಕಿರುಕುಳ ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಮೂವರು ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಆರೋಪಿತರಾಗಿ...

ಏ.15ಕ್ಕೆ ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಭೇಟಿ: ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟನೆ

ಮಂಡ್ಯ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಏಪ್ರಿಲ್ 15ರಂದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ಮಠದಲ್ಲಿ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಅದರಲ್ಲಿ...

ತುಮಕೂರು ಫ್ಲೈಓವರ್ ಬಂದ್ ಸಾಧ್ಯತೆ: ಮುಂದಿನ ವಾರ ಟ್ರಾಫಿಕ್‌ʼಗೆ ದೊಡ್ಡ ಸವಾಲು

ಬೆಂಗಳೂರು: ರಾಜಧಾನಿ ಬೆಂಗಳೂರಿನಿಂದ 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ತುಮಕೂರು ಫ್ಲೈಓವರ್ ರಸ್ತೆ ಮುಂದಿನ ವಾರ ಬಂದ್ ಆಗುವ ಸಾಧ್ಯತೆ ಇದೆ. ಸಂಚಾರ ಪೊಲೀಸರ ಅನುಮತಿ ಸಿಕ್ಕಲ್ಲಿ, ಸೋಮವಾರದಿಂದ ಶುಕ್ರವಾರದವರೆಗೆ...

ನ್ಯಾಯಾಲಯದ ಆದೇಶ ಮೀರಿ ಚಾಮುಂಡಿ ಬೆಟ್ಟ ಕಾಮಗಾರಿ: ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಬೆಂಗಳೂರು: ನ್ಯಾಯಾಲಯಕ್ಕೆ ನೀಡಿದ್ದ ಭರವಸೆಯನ್ನು ಮೀರಿ ಮೈಸೂರಿನ ಚಾಮುಂಡಿ ಬೆಟ್ಟದ ದೇವಸ್ಥಾನ ಆವರಣದಲ್ಲಿ ಕಾಮಗಾರಿ ನಡೆಸಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ವಿವಾದಿತ ಪ್ರದೇಶದಲ್ಲಿ ನಡೆಯುತ್ತಿರುವ ಎಲ್ಲಾ ನಿರ್ಮಾಣ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News