ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ.
ಗುರುವಾರವೇ ನಾಗೇಂದ್ರ ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ...
ಬೆಂಗಳೂರು: ಯಾವುದೇ ಫೈಲ್ ತನ್ನ ಬಳಿ ಬರದೇ ಹೋಗುವುದಿಲ್ಲ, ಯಾರನ್ನೇ ಸೇರಿಸಬೇಕಿದ್ದರೂ ಅಥವಾ ತೆಗೆಯಬೇಕಿದ್ದರೂ ತನ್ನ ಬಳಿಯೇ ಬರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಸಚಿವ ಸಂಪುಟ ಬದಲಾವಣೆ ವಿಚಾರವಾಗಿ ಸಿಎಂ...
ಚಿಕ್ಕಮಗಳೂರು: ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಕೇರಳ ಮೂಲದ 14 ವರ್ಷದ ಬಾಲಕಿ ಶ್ರೀನಂದಾ ಮೃತದೇಹ ಇಂದು ಪತ್ತೆಯಾಗಿದೆ. ಸುಮಾರು 2 ಸಾವಿರ ಅಡಿ...
ಚಾಮರಾಜನಗರ: ಸಾಮಾನ್ಯವಾಗಿ ಕಳ್ಳರಿಗೆ ಯಾವುದಕ್ಕೂ ಭಯವಿಲ್ಲ ಎಂಬ ಮಾತಿದೆ. ಆದರೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ನಡೆದ ಘಟನೆ ಎಲ್ಲರನ್ನೂ ಆಶ್ಚರ್ಯಕ್ಕೆ ಒಳಪಡಿಸಿದೆ.
ದೇವಸ್ಥಾನದ ಹುಂಡಿ ಕದಿಯಲು ಬಂದ ಖದೀಮನು, ಕಳ್ಳತನಕ್ಕೂ ಮುನ್ನ ದೇವರಿಗೆ...
ಬೆಂಗಳೂರು: MSIL ಚಿಟ್ ಫಂಡ್ ಸಂಸ್ಥೆಯ ಕಚೇರಿಯಲ್ಲಿ ಮಹಿಳಾ ಉದ್ಯೋಗಿಯೊಬ್ಬರಿಗೆ ಅಧಿಕಾರಿಗಳು ದೌರ್ಜನ್ಯ ಹಾಗೂ ಕಿರುಕುಳ ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಮೂವರು ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಆರೋಪಿತರಾಗಿ...
ಮಂಡ್ಯ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಏಪ್ರಿಲ್ 15ರಂದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ.
ಮಠದಲ್ಲಿ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಅದರಲ್ಲಿ...
ಬೆಂಗಳೂರು: ರಾಜಧಾನಿ ಬೆಂಗಳೂರಿನಿಂದ 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ತುಮಕೂರು ಫ್ಲೈಓವರ್ ರಸ್ತೆ ಮುಂದಿನ ವಾರ ಬಂದ್ ಆಗುವ ಸಾಧ್ಯತೆ ಇದೆ. ಸಂಚಾರ ಪೊಲೀಸರ ಅನುಮತಿ ಸಿಕ್ಕಲ್ಲಿ, ಸೋಮವಾರದಿಂದ ಶುಕ್ರವಾರದವರೆಗೆ...
ಬೆಂಗಳೂರು: ನ್ಯಾಯಾಲಯಕ್ಕೆ ನೀಡಿದ್ದ ಭರವಸೆಯನ್ನು ಮೀರಿ ಮೈಸೂರಿನ ಚಾಮುಂಡಿ ಬೆಟ್ಟದ ದೇವಸ್ಥಾನ ಆವರಣದಲ್ಲಿ ಕಾಮಗಾರಿ ನಡೆಸಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ವಿವಾದಿತ ಪ್ರದೇಶದಲ್ಲಿ ನಡೆಯುತ್ತಿರುವ ಎಲ್ಲಾ ನಿರ್ಮಾಣ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...