ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ.
ಗುರುವಾರವೇ ನಾಗೇಂದ್ರ ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ...
ಬೆಂಗಳೂರು: ಯಾವುದೇ ಫೈಲ್ ತನ್ನ ಬಳಿ ಬರದೇ ಹೋಗುವುದಿಲ್ಲ, ಯಾರನ್ನೇ ಸೇರಿಸಬೇಕಿದ್ದರೂ ಅಥವಾ ತೆಗೆಯಬೇಕಿದ್ದರೂ ತನ್ನ ಬಳಿಯೇ ಬರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಸಚಿವ ಸಂಪುಟ ಬದಲಾವಣೆ ವಿಚಾರವಾಗಿ ಸಿಎಂ...
ಲಕ್ಷ್ಮೇಶ್ವರ: ಪಟ್ಟಣದ ಬಿಸಿಎನ್ ವಿದ್ಯಾಸಂಸ್ಥೆಯ ಬಿಸಿಎನ್ ವಿಜನ್ ಪ.ಪೂ ಕಾಲೇಜು 2025-26ನೇ ಸಾಲಿನ ಪ.ಪೂ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿ ಕಾಲೇಜಿಗೆ ಕೀರ್ತಿ ತಂದಿದೆ.
ವಿಜ್ಞಾನ ವಿಭಾಗದಲ್ಲಿ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಿದ್ದು, ಅಂಜಲಿ ಲಮಾಣಿ...
ಬೇಸಿಗೆಯಲ್ಲಿ ಬಿಸಿಲಿಗೆ ಹೊರಗೆ ಹೋದ ತಕ್ಷಣ ಅನೇಕರಿಗೆ ತಲೆನೋವು ಕಾಣಿಸಿಕೊಳ್ಳುತ್ತದೆ. ಇದನ್ನು ಸಾಮಾನ್ಯವೆಂದು ನಿರ್ಲಕ್ಷಿಸುವುದು ಸೂಕ್ತವಲ್ಲ, ಏಕೆಂದರೆ ಇದು ದೇಹದ ಅಸಮತೋಲನದ ಸೂಚನೆಯಾಗಿರಬಹುದು.
ಬಿಸಿಲಿಗೆ ಒಡ್ಡಿಕೊಂಡ ತಕ್ಷಣ ತಲೆಭಾರ, ಕಣ್ಣುಗಳಲ್ಲಿ ಉರಿ, ತಲೆತಿರುಗುವಿಕೆ, ದೌರ್ಬಲ್ಯ,...
ಬೆಂಗಳೂರು: ಎಲ್‌ಪಿಜಿ ಪೂರೈಕೆ ಸಂಬಂಧಿತ ಗೊಂದಲಗಳಿಂದ ಸಂಕಷ್ಟಕ್ಕೀಡಾಗಿದ್ದ ಹೋಟೆಲ್ ಮತ್ತು ರೆಸ್ಟೋರೆಂಟ್ ಉದ್ಯಮಕ್ಕೆ ಕೇಂದ್ರ ಸರ್ಕಾರದಿಂದ ಬಿಗ್ ರಿಲೀಫ್ ಸಿಕ್ಕಿದೆ.
ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ವಾಣಿಜ್ಯ ಬಳಕೆದಾರರಿಗೆ ತಮ್ಮ ಎಲ್‌ಪಿಜಿ...
ರಾಯಚೂರು: ಸಿರವಾರ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ನಡೆದಿದೆ.
ಇ-ಖಾತೆ ಮಾಡಿಕೊಡಲು 2 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿ ಸುರೇಶ್...
ಬೆಂಗಳೂರು: ಲಕ್ಕಸಂದ್ರದಲ್ಲಿ ಮನೆ ಮುಂಭಾಗ ನಿಲ್ಲಿಸಿದ್ದ ಬೈಕ್ ಅನ್ನು ಕಳ್ಳನೊಬ್ಬ ಹಾಡಹಗಲೇ ಕದ್ದೊಯ್ದ ಘಟನೆ ಬೆಳಕಿಗೆ ಬಂದಿದೆ.
ಮಾಲೀಕರ ಸಣ್ಣ ನಿರ್ಲಕ್ಷ್ಯವೇ ಕಳ್ಳನಿಗೆ ಅವಕಾಶ ನೀಡಿದಂತಾಗಿದೆ.
ಏಪ್ರಿಲ್ 9ರಂದು ಮಧ್ಯಾಹ್ನ ಸುಮಾರು 2 ಗಂಟೆ ಸಮಯದಲ್ಲಿ...
ಕಾರವಾರ: ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಎರಡು ದಿನಗಳ ಕಾಲ ಅಧಿಕ ಉಷ್ಣಾಂಶ ಮತ್ತು ಬಿಸಿಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ.
ಉತ್ತರ ಕನ್ನಡ, ಉಡುಪಿ ಹಾಗೂ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...