• About
  • Advertise
  • Privacy & Policy
  • Contact
Wednesday, October 28, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Politics News

ಜನರ ಆಶಯದಂತೆ ಪಕ್ಷದ ಪ್ರಣಾಳಿಕೆ

News Desk by News Desk
March 10, 2024
in Politics News
0
gajendragada
0
SHARES
0
VIEWS
Share on FacebookShare on Twitter

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ : ಕಳೆದ 10 ವರ್ಷದ ಅವಧಿಯಲ್ಲಿ ದೇಶವನ್ನು ಅಭಿವೃದ್ಧಿ ಪಥದತ್ತ ಸಾಗಿಸುವುದರ ಜತೆಗೆ ಜನ ಮೆಚ್ಚುಗೆ ಆಡಳಿತ ನಡೆಸಿದ ಪ್ರಧಾನಿ ಮೋದಿ ಅವರು ಜನರ ಆಶಯದಂತೆ ಪಕ್ಷದ ಪ್ರಣಾಳಿಕೆ ಸಿದ್ಧಪಡಿಸಲು ಮುಂದಾಗಿದ್ದು ಅನುಕರಣೀಯ ಎಂದು ಎಂದು ಮಾಜಿ ಶಾಸಕ ಕಳಕಪ್ಪ ಬಂಡಿ ಹೇಳೀದರು.

ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ನಡೆದ `ವಿಕಸಿತ ಭಾರತ ಸಂಕಲ್ಪ ಪತ್ರ’ ಜನಾಭಿಪ್ರಾಯಕ್ಕೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.

ಜನಾಶೀರ್ವಾದದಿಂದ 2014 ಹಾಗೂ 2019ರಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಪ್ರಧಾನಿ ಮೋದಿ ನೇತೃತ್ವದ ಸರ್ಕಾರವು ರೈತಪರ, ಕಾರ್ಮಿಕರ ಹಿತ ಕಾಯುವ ಯೋಜನೆಗಳ ಜತೆಗೆ ಜನಸಾಮಾನ್ಯರ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಾ ಬಂದಿದೆ. ಪರಿಣಾಮ ದೇಶವನ್ನು ಅಭಿವೃದ್ಧಿ ಹಾದಿಯಲ್ಲಿ ಸಾಗಿಸುವುದರ ಜತೆಗೆ ವೈರಿ ರಾಷ್ಟçಗಳ ಸದ್ದಡಗಿಸಲು ಸರ್ಜಿಕಲ್ ಸ್ಟ್ರೈಕ್ ಗಳ ಮೂಲಕ ಭಾರತದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂಬ ಎಚ್ಚರಿಕೆ ನೀಡಿ, ವಿಶ್ವದ ಬಲಿಷ್ಠ ರಾಷ್ಟçಗಳ ಪಟ್ಟಿಯಲ್ಲಿ ದೇಶವನ್ನು ಮುಂಚೂಣಿಯಲ್ಲಿ ತಂದು ನಿಲ್ಲಿಸಿದ ಕೀರ್ತಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ ಎಂದರು.

ಮತಕ್ಷೇತ್ರದಲ್ಲಿನ ಅಭಿವೃದ್ಧಿ ಜತೆಗೆ ದೇಶದ ಭದ್ರತೆ ಮತ್ತು ಪ್ರಗತಿಗೆ ರೈತರು, ಯುವ ಸಮೂಹ ಹಾಗೂ ಮಹಿಳೆಯರು ಸೇರಿ ಎಲ್ಲ ವರ್ಗದ ಜನರಿಂದ ಸಲಹೆ, ಅಭಿಪ್ರಾಯಗಳನ್ನು ಪತ್ರದಲ್ಲಿ ಸಂಗ್ರಹಿಸಲಾಗುವುದು. ದೇಶದ ಜನತೆಯ ಆಶಯದಂತೆ ಮತ್ತೊಮ್ಮೆ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ರಚೆನೆಯಾಗಲಿದ್ದು ಪಕ್ಷದ ಕಾರ್ಯಕರ್ತರು ಕೇಂದ್ರ ಸರ್ಕಾರದ ಜನಪರ ಮತ್ತು ರೈತಪರ ಕಾರ್ಯಕ್ರಮಗಳನ್ನು ಪ್ರಚಾರ ಮಾಡಬೇಕು ಎಂದರು.

ಈ ವೇಳೆ ಬಿಜೆಪಿ ರೋಣ ಮಂಡಲದ ಅಧ್ಯಕ್ಷ ಮುತ್ತಣ್ಣ ಕಡಗದ, ಪ್ರಕೋಷ್ಠ ಜಿಲ್ಲಾ ಸಂಚಾಲಕರಾದ ಶಶಿಧರ ದಿಂಡೂರ, ರಮೇಶ ಸಜ್ಜುಗಾರ, ಪುರಸಭೆ ಹಂಗಾಮಿ ಅಧ್ಯಕ್ಷ ವೀರಪ್ಪ ಪಟ್ಟಣಶೆಟ್ಟಿ, ಸ್ಥಾಯಿ ಸಮಿತಿ ಮಾಜಿ ಚೇರ್ಮನ್ ಕನಕಪ್ಪ ಅರಳಿಗಿಡದ, ಬಿ.ಎಂ. ಸಜ್ಜನರ, ಮುದಿಯಪ್ಪ ಕರಡಿ, ಶಿವಾನಂದ ಮಠದ, ಉಮೇಶ ಮಲ್ಲಾಪೂರ, ಬಾಳು ಗೌಡರ, ಮಲ್ಲು ಕುರಿ ಸೇರಿ ಇತರರು ಇದ್ದರು.

ದೇಶಾದ್ಯಂತ 1 ಕೋಟಿ ಜನರ ಅಭಿಪ್ರಾಯ ಸಂಗ್ರಹಿಸುವ ಗುರಿಯನ್ನು ಬಿಜೆಪಿ ಹೊಂದಿದ್ದು, ರಾಜ್ಯದಲ್ಲಿ ಕನಿಷ್ಠ 3 ಲಕ್ಷ ಜನರ ಅಭಿಪ್ರಾಯಗಳನ್ನು ಸಂಗ್ರಹಿಸುವ ಸಂಕಲ್ಪ ಮಾಡಲಾಗಿದೆ. ಹೀಗಾಗಿ ಜನಸವೇಕ ಎಂದರೆ ಹೇಗಿರಬೇಕು, ಜನಸೇವಕನ ಕೆಲಸ ಎಂದರೆ ಜನಾಭಿಪ್ರಾಯಕ್ಕೆ ಮೊದಲಾದ್ಯತೆ ನೀಡಬೇಕು ಎಂದು ಪಕ್ಷದ ಪ್ರಣಾಳಿಕೆಯನ್ನು ಸಿದ್ಧಪಡಿಸುತ್ತಿರುವ ಏಕೈಕ ಪಕ್ಷವೆಂದರೆ ಅದು ಬಿಜೆಪಿ ಪಕ್ಷ.
– ಕಳಕಪ್ಪ ಬಂಡಿ.
ಮಾಜಿ ಶಾಸಕರು.

Tags: BJP officeEvolved India ResolutionFormer MLA Kalakappa BandiLok Sabha ElectionsPrime Minister Narendra Modi
Previous Post

ಮಹಿಳೆ ಸಾಮಾಜಿಕವಾಗಿ ಪ್ರಗತಿಯಲ್ಲಿದ್ದಾಳೆ

Next Post

ಸಮಾಜದ ಒಳತಿಗಾಗಿ ಬದುಕಿದವರೇ ಸಂತರು

News Desk

News Desk

Next Post
mulagunda

ಸಮಾಜದ ಒಳತಿಗಾಗಿ ಬದುಕಿದವರೇ ಸಂತರು

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ವಿಧಾನಪರಿಷತ್ ಚುನಾವಣೆ ಫಲಿತಾಂಶ: ಕಾಂಗ್ರೆಸ್‌ಗೆ ಹಿನ್ನಡೆ, ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಮೇಲುಗೈ

ವಿಧಾನಪರಿಷತ್ ಚುನಾವಣೆ ಫಲಿತಾಂಶ: ಕಾಂಗ್ರೆಸ್‌ಗೆ ಹಿನ್ನಡೆ, ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಮೇಲುಗೈ

October 28, 2026
ಪದವೀಧರರ ಕ್ಷೇತ್ರದಲ್ಲಿ ಸಂಕನೂರ ಹ್ಯಾಟ್ರಿಕ್ ಗೆಲುವು: 9,323 ಮತಗಳ ಅಂತರದಲ್ಲಿ ಕಾಂಗ್ರೆಸ್‌ಗೆ ಸೋಲು

ಪದವೀಧರರ ಕ್ಷೇತ್ರದಲ್ಲಿ ಸಂಕನೂರ ಹ್ಯಾಟ್ರಿಕ್ ಗೆಲುವು: 9,323 ಮತಗಳ ಅಂತರದಲ್ಲಿ ಕಾಂಗ್ರೆಸ್‌ಗೆ ಸೋಲು

October 28, 2026
5 ಬಾರಿ ಗೆದ್ದಿದ್ದ ಪುಟ್ಟಣ್ಣಗೆ ಸೋಲಿನ ಶಾಕ್! ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ರಂಗನಾಥ್‌ಗೆ ಜಯ

5 ಬಾರಿ ಗೆದ್ದಿದ್ದ ಪುಟ್ಟಣ್ಣಗೆ ಸೋಲಿನ ಶಾಕ್! ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ರಂಗನಾಥ್‌ಗೆ ಜಯ

October 27, 2026
ಕಾರು–ಸೈಕಲ್ ಭೀಕರ ಅಪಘಾತ; ಚಿಕಿತ್ಸೆ ಫಲಿಸದೆ ಕಾರು ಚಾಲಕ ಸಾವು!

ಕಾರು–ಸೈಕಲ್ ಭೀಕರ ಅಪಘಾತ; ಚಿಕಿತ್ಸೆ ಫಲಿಸದೆ ಕಾರು ಚಾಲಕ ಸಾವು!

October 27, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ವಿಧಾನಪರಿಷತ್ ಚುನಾವಣೆ ಫಲಿತಾಂಶ: ಕಾಂಗ್ರೆಸ್‌ಗೆ ಹಿನ್ನಡೆ, ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಮೇಲುಗೈ

ವಿಧಾನಪರಿಷತ್ ಚುನಾವಣೆ ಫಲಿತಾಂಶ: ಕಾಂಗ್ರೆಸ್‌ಗೆ ಹಿನ್ನಡೆ, ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಮೇಲುಗೈ

October 28, 2026
ಪದವೀಧರರ ಕ್ಷೇತ್ರದಲ್ಲಿ ಸಂಕನೂರ ಹ್ಯಾಟ್ರಿಕ್ ಗೆಲುವು: 9,323 ಮತಗಳ ಅಂತರದಲ್ಲಿ ಕಾಂಗ್ರೆಸ್‌ಗೆ ಸೋಲು

ಪದವೀಧರರ ಕ್ಷೇತ್ರದಲ್ಲಿ ಸಂಕನೂರ ಹ್ಯಾಟ್ರಿಕ್ ಗೆಲುವು: 9,323 ಮತಗಳ ಅಂತರದಲ್ಲಿ ಕಾಂಗ್ರೆಸ್‌ಗೆ ಸೋಲು

October 28, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper
f 𝕏 WhatsApp Copy Link