ಸ್ವಾತಂತ್ರ್ಯ ಚಳುವಳಿಯ ಮೂಲಕ ಮಹಾತ್ಮರೆನಿಸಿದ ಗಾಂಧೀಜಿ ಅವರ 155ನೇ ಜಯಂತಿ ಹಿನ್ನೆಲೆಯಲ್ಲಿ ಹಾಗೂ ಅವರು ಬೆಳಗಾವಿಗೆ ಭೇಟಿ ನೀಡಿ 100 ವರುಷ ಪೂರೈಸಿರುವ ಸಂದರ್ಭದಲ್ಲಿ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಕೈಗೊಂಡಿರುವ ಗಾಂಧಿ ನಡಿಗೆ ಪಾದಯಾತ್ರೆಯ ನಂತರದಲ್ಲಿ ಕಾಂಗ್ರೆಸ್ ಯುವ ನಾಯಕ ಕರೀಮಸಾಬ ಸುಣಗಾರ ನೇತೃತ್ವದ ನಿಯೋಗದೊಂದಿಗೆ ನಗರದ ಸಬರಮತಿ ಆಶ್ರಮಕ್ಕೆ ಭೇಟಿ ನೀಡಿ ಪುಷ್ಪನಮನ ಸಲ್ಲಿಸಿದರು.
Spread the love