• About
  • Advertise
  • Privacy & Policy
  • Contact
Friday, October 30, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ದಾಸೋಹದಿಂದ ನೆಮ್ಮದಿಯ ಬದುಕು : ಎಸ್.ವ್ಹಿ. ಸಂಕನೂರ

News Desk by News Desk
May 10, 2024
in Gadag News
sankanur
0
SHARES
2
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಗದಗ : ಬಸವಣ್ಣನವರ ಆಚಾರ-ವಿಚಾರಗಳನ್ನು ವಿದೇಶಿಗರು ಕೂಡಾ ಪಾಲಿಸುತ್ತಿದ್ದಾರೆ. ದಾಸೋಹ ಎಂದರೆ ಇಂದು ಮಠ-ಮಂದಿರಗಳಲ್ಲಿ ನಡೆಯುವ ಪ್ರಸಾದ ವಿತರಣೆ ಮಾತ್ರವಲ್ಲ, ದಾಸೋಹ ಎಂದರೆ ನಾವು ದುಡಿದಿದ್ದರಲ್ಲಿ ಅಲ್ಪವನ್ನಾದರೂ ಸಮಾಜಕ್ಕೆ ಅರ್ಪಿಸಬೇಕು. ದೀನ ದಲಿತರು, ಬಡವರು ಹಾಗೂ ಸಮಾಜದಲ್ಲಿ ತುಳಿತಕ್ಕೆ ಒಳಗಾದ ಜನತೆಗೆ ನಮ್ಮ ಆದಾಯದಲ್ಲಿ ಹಂಚಿದರೆ ಮನಸ್ಸಿಗೆ ನೆಮ್ಮದಿ ಸಿಗುತ್ತದೆ, ನೆಮ್ಮದಿಯ ಬದುಕು ನಮ್ಮದಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವ್ಹಿ. ಸಂಕನೂರ ಅಭಿಪ್ರಾಯಪಟ್ಟರು.

ಭಾರತೀಯ ಜನತಾ ಪಾರ್ಟಿಯ ಗದಗ ಜಿಲ್ಲಾ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ವಿಶ್ವಗುರು, ಮಹಾಮಾನತವಾದಿ ಶ್ರೀ ಬಸವೇಶ್ವರರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಿಲ್ಲಾ ವಕ್ತಾರ ಎಂ.ಎಂ. ಹಿರೇಮಠ ಮಾತನಾಡಿ, ಬಸವಣ್ಣನವರು ಕಾಯಕಕ್ಕೆ ಹೆಚ್ಚಿನ ಆದ್ಯತೆ ನೀಡಿದರು.

ಕಾಯಕ ಎಂದರೆ ಕಸಬು, ಕೆಲಸ, ದುಡಿಮೆ, ವೃತ್ತಿ ಎಂದು ಹೇಳಿದರು. ಕಾಯಕವೇ ಕೈಲಾಸ ಎಂದು ನಂಬಿ ನಾವು ಮಾಡುವ ಯಾವುದೇ ಉದ್ಯೋಗವಿದ್ದರೂ ಅದರಲ್ಲಿ ಪ್ರಾಮಾಣಿಕತೆ, ನಿಷ್ಠುರತೆ ಇರಬೇಕು. ಇದನ್ನು ಬಿಟ್ಟು ಬೇರೆಯವರಿಗೆ ನಮ್ಮ ಕಾಯಕದಿಂದ ನೋವಾಗಬಾರದು ಎಂದರು.

ಹಿರಿಯರಾದ ಎಂ.ಎಸ್. ಕರೀಗೌಡ್ರ ಮಾತನಾಡಿ, ಬಸವಣ್ಣನವರ ವಚನಗಳನ್ನು, ಕನಕದಾಸರ, ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಕಾಯಕದಲ್ಲಿ ನಿರತನಾದರೆ ಗುರುದರ್ಶನವನ್ನು ಮರೆಯಬೇಕು, ಲಿಂಗ ಪೂಜೆಯಾದರೂ ಮರೆಯಬೇಕು, ಜಂಗಮ ಮುಂದಿದ್ದರೂ ಹಂಗು ಹರಿಯಬೇಕು, ಕಾಯಕಕ್ಕಿಂತ ಗುರು, ಲಿಂಗ, ಜಂಗಮ ಇರ‍್ಯಾರೂ ದೊಡ್ಡವರಲ್ಲ. ಕಾಯಕದಲ್ಲಿ ಎಲ್ಲವೂ ಇದೆ ಎಂದರು.

ಈ ಸಂದರ್ಭದಲ್ಲಿ ಸಿದ್ದು ಪಲ್ಲೇದ, ಅಶೋಕ ಸಂಕಣ್ಣವರ, ಭೀಮಸಿಂಗ ರಾಠೋಡ, ಕೆ.ಕೆ. ಮಳಗೌಡ್ರ, ಕೆ.ಪಿ. ಕೊಟಿಗೌಡ್ರ, ಸುಧೀರ ಕಾಟಿಗರ, ಮಂಜುನಾಥ ಶಾಂತಗೇರಿ, ಸಂತೋಷ ಅಕ್ಕಿ, ರಾಜೇಶ ಕಟ್ಟಿಮನಿ, ಸಂತೋಷ ಕಲ್ಯಾಣಿ, ವಿಶ್ವನಾಥ ಶಿರಿಗಣ್ಣವರ, ಎಸ್.ಕೆ. ಉಮಚಗಿ, ರವಿ ಮಾನ್ವಿ, ಮಾಂತೇಶ ಬಾತಾಖಾನಿ, ಶಾಂತೇಶ ಚವಡಿ, ಯೋಗೇಶ್ವರಿ ಭಾವಿಕಟ್ಟಿ, ವಿನೋದ ಹಂಸನೂರ ಮುಂತಾದವರು ಭಾಗವಹಿಸಿದ್ದರು.

ಬಿಜೆಪಿ ನಗರಾಧ್ಯಕ್ಷ ಅನಿಲ ಅಬ್ಬಿಗೇರಿ ಸ್ವಾಗತಿಸಿ ವಂದಿಸಿದರು. ರಮೇಶ ಸಜ್ಜಗಾರ ಕಾರ್ಯಕ್ರಮ ನಿರೂಪಿಸಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ತೋಟಪ್ಪ(ರಾಜು) ಕುರುಡಗಿ ಮಾತನಾಡಿ, 12ನೇ ಶತಮಾನದಲ್ಲಿ ಜಾತಿ, ಜಾತಿಯ ನಡುವೆ ಸಂಘರ್ಷಗಳಿದ್ದವು. ಯಾವ ಜಾತಿಯೂ ಮೇಲಲ್ಲ, ಕೀಳಲ್ಲ. ದಲಿತರಿಗೂ ಕೂಡ ಸಮಾಜದಲ್ಲಿ ಒಳ್ಳೆಯ ಸ್ಥಾನಮಾನ ಸಿಗುವ ಹಾಗೆ ಮಾಡಿದವರು ಬಸವಣ್ಣ. 12ನೇ ಶತಮಾನದಲ್ಲಿಯ ಶಿವಶರಣ-ಶರಣೆಯರು ಕಾಯಕ ದಾಸೊಹಗಳನ್ನು ನಂಬಿ ಅವುಗಳ ಸವಿಯನ್ನು ಅನುಭವಿಸಿ ಸಾರ್ಥಕ ಬದುಕನ್ನು ಸಾಧಿಸಿ ಮನುಕುಲಕ್ಕೆ ಮಾದರಿಯಾಗಿದ್ದಾರೆ. ಶರಣರು ಕಾಯಕ ದಾಸೋಹದ ಬಗ್ಗೆ ಕೇವಲ ವಚನಗಳನ್ನು ರಚಿಸಲಿಲ್ಲ. ಬದಲಿಗೆ ನುಡಿದಂತೆ ನಡೆದು ತಮ್ಮ ನಿತ್ಯ ಬದುಕಿನಲ್ಲಿ ಅಳವಡಿಸಿಕೊಂಡು ಬಾಳಿ ಬದುಕಿದರು.

ಅವರ ತತ್ವ ಆಚರಣೆಗಳು ಇಂದಿಗೂ ನಮ್ಮ ಬದುಕಿಗೆ ದಾರಿದೀಪವಾಗಿದೆ ಎಂದರು.

Tags: Bharatiya Janata Party Gadag District Officedistrict spokesperson M.M. HiremathGadaggadaganewsLatestNewsSri Basaveshwara's Jayanti ProgramupdatenewsVidhan Parishad member S.Vhi. Sankanur
ShareSendShare
Previous Post

ಅಕ್ಕನ ಬಳಗದಲ್ಲಿ ಬಸವ ಜಯಂತಿ

Next Post

ಬಸವಣ್ಣ ಶ್ರೇಷ್ಠ ಚಿಂತಕರು : ಆರ್.ಎಸ್. ಬುರಡಿ

News Desk

News Desk

Next Post
beo

ಬಸವಣ್ಣ ಶ್ರೇಷ್ಠ ಚಿಂತಕರು : ಆರ್.ಎಸ್. ಬುರಡಿ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಲೈಕ್ಸ್, ವೀವ್ಸ್‌ಗಾಗಿ ಹಾಡುಹಗಲೇ ವೀಲ್ಹಿಂಗ್ ಹುಚ್ಚಾಟ: ಬೆಂಗಳೂರಿನಲ್ಲಿ ಯುವಕರ ಪುಂಡಾಟ!

ಲೈಕ್ಸ್, ವೀವ್ಸ್‌ಗಾಗಿ ಹಾಡುಹಗಲೇ ವೀಲ್ಹಿಂಗ್ ಹುಚ್ಚಾಟ: ಬೆಂಗಳೂರಿನಲ್ಲಿ ಯುವಕರ ಪುಂಡಾಟ!

October 30, 2026
ಶೇಖ್ ಹಸೀನಾ ದೇಶ ತೊರೆದ ವಿಡಿಯೋ ಹಂಚಿದ್ದ ಮಾಜಿ ವಾಯುಪಡೆ ಅಧಿಕಾರಿ ನಿಗೂಢ ಸಾವು!

ಶೇಖ್ ಹಸೀನಾ ದೇಶ ತೊರೆದ ವಿಡಿಯೋ ಹಂಚಿದ್ದ ಮಾಜಿ ವಾಯುಪಡೆ ಅಧಿಕಾರಿ ನಿಗೂಢ ಸಾವು!

October 30, 2026
ರಾಜ್ಯಾದ್ಯಂತ ಕುಡಿಯುವ ನೀರಿನ ಘಟಕಗಳ ಮೇಲೆ ಅಧಿಕಾರಿಗಳ ದಾಳಿ: 24 ಘಟಕಗಳಿಗೆ ನೋಟಿಸ್

ರಾಜ್ಯಾದ್ಯಂತ ಕುಡಿಯುವ ನೀರಿನ ಘಟಕಗಳ ಮೇಲೆ ಅಧಿಕಾರಿಗಳ ದಾಳಿ: 24 ಘಟಕಗಳಿಗೆ ನೋಟಿಸ್

October 30, 2026
ಸಿದ್ದರಾಮಯ್ಯ ವಿರುದ್ಧ FIR ದಾಖಲು ಮಾಡೋ ಪರಿಸ್ಥಿತಿ ಬರುವುದಿಲ್ಲ: ಸತೀಶ್ ಜಾರಕಿಹೊಳಿ

ಕರ್ನಾಟಕದಲ್ಲಿ SIR ಪ್ರಕ್ರಿಯೆ ಸಮರ್ಪಕವಾಗಿ ನಡೆದಿದೆ: ಸಚಿವ ಸತೀಶ್ ಜಾರಕಿಹೊಳಿ

October 29, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಲೈಕ್ಸ್, ವೀವ್ಸ್‌ಗಾಗಿ ಹಾಡುಹಗಲೇ ವೀಲ್ಹಿಂಗ್ ಹುಚ್ಚಾಟ: ಬೆಂಗಳೂರಿನಲ್ಲಿ ಯುವಕರ ಪುಂಡಾಟ!

ಲೈಕ್ಸ್, ವೀವ್ಸ್‌ಗಾಗಿ ಹಾಡುಹಗಲೇ ವೀಲ್ಹಿಂಗ್ ಹುಚ್ಚಾಟ: ಬೆಂಗಳೂರಿನಲ್ಲಿ ಯುವಕರ ಪುಂಡಾಟ!

October 30, 2026
ಶೇಖ್ ಹಸೀನಾ ದೇಶ ತೊರೆದ ವಿಡಿಯೋ ಹಂಚಿದ್ದ ಮಾಜಿ ವಾಯುಪಡೆ ಅಧಿಕಾರಿ ನಿಗೂಢ ಸಾವು!

ಶೇಖ್ ಹಸೀನಾ ದೇಶ ತೊರೆದ ವಿಡಿಯೋ ಹಂಚಿದ್ದ ಮಾಜಿ ವಾಯುಪಡೆ ಅಧಿಕಾರಿ ನಿಗೂಢ ಸಾವು!

October 30, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper