ವಿಜಯಸಾಕ್ಷಿ ಸುದ್ದಿ, ಮುಳಗುಂದ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಂಗಳವಾರ ಬೆಳಿಗ್ಗೆ ಮತದಾರರು ಸಂಭ್ರಮದಿಂದ ಮತದಾನದಲ್ಲಿ ಪಾಲ್ಗೊಂಡರು. ಮಧ್ಯಾಹ್ನದ ವೇಳೆಗೆ ಬಿಸಿಲಿನ ತಾಪಮಾನದಿಂದ ಕ್ಷೀಣಿಸಿದ್ದು ಮತ್ತೆ ಸಾಯಂಕಾಲ ಬಿಸಿಲಿನ ತಾಪಮಾನ ಕಡಿಮೆಯಾಗುತ್ತಿದ್ದಂತೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ ಮತದಾರರು ಶಾಂತಿಯುತವಾಗಿ ಮತದಾನದ ಹಬ್ಬದಲ್ಲಿ ಪಾಲ್ಗೊಂಡರು.
Advertisement
ಒಟ್ಟು 14813 ಮತದಾರರಲ್ಲಿ 14813 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದು, ಶೇ. 79.71 ಮತದಾನವಾದ ವರದಿಯಾಗಿದೆ.