HomeBengaluru Newsಪೊಲೀಸರ ಭರ್ಜರಿ ಕಾರ್ಯಾಚರಣೆ: ಸರಗಳ್ಳತನ ಮಾಡುತ್ತಿದ್ದ ಇಬ್ಬರು ಖದೀಮರು ಅರೆಸ್ಟ್

ಪೊಲೀಸರ ಭರ್ಜರಿ ಕಾರ್ಯಾಚರಣೆ: ಸರಗಳ್ಳತನ ಮಾಡುತ್ತಿದ್ದ ಇಬ್ಬರು ಖದೀಮರು ಅರೆಸ್ಟ್

For Dai;y Updates Join Our whatsapp Group

Spread the love

ಬೆಂಗಳೂರು: ಒಂಟಿ ಮಹಿಳೆಯರನ್ನ ಟಾರ್ಗೆಟ್ ಮಾಡಿ ಸರಗಳ್ಳತನ ಮಾಡುತ್ತಿದ್ದ ಖದೀಮರನ್ನು ಬಂಧಿಸುವಲ್ಲಿ ಬೈಯಪ್ಪನಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇರಾನಿ ಗ್ಯಾಂಗ್ ನ ಹುಸೇನಿ ಸಯ್ಯದ್, ತಬ್ರೇಜ್ ಬಂಧಿತ ಆರೋಪಿಗಳಾಗಿದ್ದು,

ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ ನಲ್ಲಿ ಬಂದು ಸರಗಳ್ಳತನ ಮಾಡಿದ್ರು. ಈ ಹಿನ್ನೆಲೆ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದಿದ್ದ ಪೊಲೀಸರು, ಮಹಾರಾಷ್ಟ್ರದಲ್ಲಿ ಸರಗಳ್ಳರನ್ನು ಬಂಧಿಸಿದ್ದಾರೆ. ಬಂಧಿತರಿಂದ 3 ಲಕ್ಷ ಮೌಲ್ಯದ 30 ಗ್ರಾಂ ಚಿನ್ನ,ಕೃತ್ಯಕ್ಕೆ ಬಳಸಿದ್ದ ಒಂದು ಬೈಕ್ ಸೀಜ್ ಮಾಡಲಾಗಿದೆ.

 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!