• About
  • Advertise
  • Privacy & Policy
  • Contact
Tuesday, November 10, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ನೆಲಮಂಗಲದಲ್ಲಿ ಮಧ್ಯರಾತ್ರಿ ಪೊಲೀಸರ ದಾಳಿ; ಕಸಾಯಿಖಾನೆಗೆ ಸಾಗಿಸುತ್ತಿದ್ದ 73 ಜಾನುವಾರುಗಳ ರಕ್ಷಣೆ!

Vijaya Sakshi News Desk by Vijaya Sakshi News Desk
November 9, 2026
in Karnataka News, Uncategorized
ನೆಲಮಂಗಲದಲ್ಲಿ ಮಧ್ಯರಾತ್ರಿ ಪೊಲೀಸರ ದಾಳಿ; ಕಸಾಯಿಖಾನೆಗೆ ಸಾಗಿಸುತ್ತಿದ್ದ 73 ಜಾನುವಾರುಗಳ ರಕ್ಷಣೆ!
0
SHARES
5
VIEWS
Share on Facebook

ನೆಲಮಂಗಲ: ಅಕ್ರಮವಾಗಿ ಕಸಾಯಿಖಾನೆಗೆ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಲಾರಿ ಮೇಲೆ ಪೊಲೀಸರು ದಾಳಿ ನಡೆಸಿ 73 ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ.

ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಡಾಬಸ್ ಪೇಟೆ ಸಮೀಪದ ಕೂತಗಟ್ಟ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಡಿವೈಎಸ್‌ಪಿ ಉಮಾರಾಣಿ ನೇತೃತ್ವದ ಪೊಲೀಸ್ ತಂಡ ಕಳೆದ ರಾತ್ರಿ ಸುಮಾರು 2 ಗಂಟೆಗೆ ದಾಳಿ ನಡೆಸಿದೆ. ಈ ವೇಳೆ ಲಾರಿಯಲ್ಲಿ ಸಾಗಿಸುತ್ತಿದ್ದ 70 ಎಮ್ಮೆಗಳು ಹಾಗೂ 3 ಹಸುಗಳನ್ನು ರಕ್ಷಿಸಲಾಗಿದೆ.

ಜಾನುವಾರುಗಳ ಸಾಗಾಟಕ್ಕೆ ಬಳಸಿದ್ದ ಲಾರಿ ಹಾಗೂ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಳಿಕ ವಿಚಾರಣೆ ನಡೆಸಿ ಡಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags: 73 cattle rescuedcattle smugglingcattle transportationkannadanewsKarnatakaNelamangala police raidVijayasakshivijayasakshinews
ShareSendShare
Previous Post

ಹಾಸನಾಂಬೆ ದರ್ಶನಕ್ಕೆ ಇಂದು ಜನಸಂದಣಿ ಕಡಿಮೆ; ಧರ್ಮದರ್ಶನಕ್ಕೆ ಭಕ್ತರ ದಂಡು!

Next Post

ದೀಪಾವಳಿ ಸಂಭ್ರಮದ ಬೆನ್ನಲ್ಲೇ ದೆಹಲಿಯಲ್ಲಿ ವಾಯುಮಾಲಿನ್ಯ ಏರಿಕೆ; 400ರ ಗಡಿ ದಾಟಿದ AQI!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ದೀಪಾವಳಿ ಸಂಭ್ರಮದ ಬೆನ್ನಲ್ಲೇ ದೆಹಲಿಯಲ್ಲಿ ವಾಯುಮಾಲಿನ್ಯ ಏರಿಕೆ; 400ರ ಗಡಿ ದಾಟಿದ AQI!

ದೀಪಾವಳಿ ಸಂಭ್ರಮದ ಬೆನ್ನಲ್ಲೇ ದೆಹಲಿಯಲ್ಲಿ ವಾಯುಮಾಲಿನ್ಯ ಏರಿಕೆ; 400ರ ಗಡಿ ದಾಟಿದ AQI!

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ದೀಪಾವಳಿ ಸಂಭ್ರಮದ ನಡುವೆ ಪಟಾಕಿ ಅವಘಡಗಳ ಸರಮಾಲೆ: ಬೆಂಗಳೂರಿನಲ್ಲಿ 61 ಮಂದಿಯ ಕಣ್ಣಿಗೆ ಗಾಯ

ದೀಪಾವಳಿ ಸಂಭ್ರಮದ ನಡುವೆ ಪಟಾಕಿ ಅವಘಡಗಳ ಸರಮಾಲೆ: ಬೆಂಗಳೂರಿನಲ್ಲಿ 61 ಮಂದಿಯ ಕಣ್ಣಿಗೆ ಗಾಯ

November 10, 2026
ರೇಷನ್ ಕಾರ್ಡ್ ದಾರರೇ ಎಚ್ಚರ! ಇ-ಕೆವೈಸಿಗೆ ಇಂದೇ ಕೊನೆಯ ದಿನ, 39.20 ಲಕ್ಷ ಮಂದಿಗೆ ಆತಂಕ

ರೇಷನ್ ಕಾರ್ಡ್ ದಾರರೇ ಎಚ್ಚರ! ಇ-ಕೆವೈಸಿಗೆ ಇಂದೇ ಕೊನೆಯ ದಿನ, 39.20 ಲಕ್ಷ ಮಂದಿಗೆ ಆತಂಕ

November 10, 2026
ಮಂಗಳೂರಿನ ಪಾದ್ರಿ ವಿರುದ್ಧ ಮತ್ತೊಂದು ಪೋಕ್ಸೋ ಕೇಸ್: 13 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಬಿಷಪ್ ವಿರುದ್ಧವೂ ಕ್ರಮಕ್ಕೆ ಆಗ್ರಹ!

ಮಂಗಳೂರಿನ ಪಾದ್ರಿ ವಿರುದ್ಧ ಮತ್ತೊಂದು ಪೋಕ್ಸೋ ಕೇಸ್: 13 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಬಿಷಪ್ ವಿರುದ್ಧವೂ ಕ್ರಮಕ್ಕೆ ಆಗ್ರಹ!

November 10, 2026
ಡಾ. ರಾಜ್ ಕುಮಾರ್ ಸಂಬಂಧಿಕರ ಮನೆಯಲ್ಲಿ ನಿಗೂಢ ಸ್ಫೋಟ: ಪಟಾಕಿ ಎಂದ ಪೊಲೀಸರು, ಕಚ್ಚಾ ಬಾಂಬ್ ದಾಳಿ ಎಂದು ಕುಟುಂಬಸ್ಥರ ಆಕ್ರೋಶ!

ಡಾ. ರಾಜ್ ಕುಮಾರ್ ಸಂಬಂಧಿಕರ ಮನೆಯಲ್ಲಿ ನಿಗೂಢ ಸ್ಫೋಟ: ಪಟಾಕಿ ಎಂದ ಪೊಲೀಸರು, ಕಚ್ಚಾ ಬಾಂಬ್ ದಾಳಿ ಎಂದು ಕುಟುಂಬಸ್ಥರ ಆಕ್ರೋಶ!

November 10, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ದೀಪಾವಳಿ ಸಂಭ್ರಮದ ನಡುವೆ ಪಟಾಕಿ ಅವಘಡಗಳ ಸರಮಾಲೆ: ಬೆಂಗಳೂರಿನಲ್ಲಿ 61 ಮಂದಿಯ ಕಣ್ಣಿಗೆ ಗಾಯ

ದೀಪಾವಳಿ ಸಂಭ್ರಮದ ನಡುವೆ ಪಟಾಕಿ ಅವಘಡಗಳ ಸರಮಾಲೆ: ಬೆಂಗಳೂರಿನಲ್ಲಿ 61 ಮಂದಿಯ ಕಣ್ಣಿಗೆ ಗಾಯ

November 10, 2026
ರೇಷನ್ ಕಾರ್ಡ್ ದಾರರೇ ಎಚ್ಚರ! ಇ-ಕೆವೈಸಿಗೆ ಇಂದೇ ಕೊನೆಯ ದಿನ, 39.20 ಲಕ್ಷ ಮಂದಿಗೆ ಆತಂಕ

ರೇಷನ್ ಕಾರ್ಡ್ ದಾರರೇ ಎಚ್ಚರ! ಇ-ಕೆವೈಸಿಗೆ ಇಂದೇ ಕೊನೆಯ ದಿನ, 39.20 ಲಕ್ಷ ಮಂದಿಗೆ ಆತಂಕ

November 10, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper