ಗದಗ: ಗಾನಯೋಗಿ ಡಾ. ಪಂ. ಪುಟ್ಟರಾಜ ಸೇವಾ ಸಮಿತಿ ಗದಗ, ಶ್ರೀ ಗುರು ಪುಟ್ಟರಾಜ ಸಂಗೀತ ಶಿಕ್ಷಣ ಸಮಿತಿ ಯಳವತ್ತಿ ಹಾಗೂ ಯಳವತ್ತಿ ಗ್ರಾಮಸ್ಥರ ಸಹಯೋಗದಲ್ಲಿ ಪರಮಪೂಜ್ಯ ಪದ್ಮಭೂಷಣ ಡಾ. ಪಂ. ಪುಟ್ಟರಾಜ ಕವಿ ಶಿವಯೋಗಿಗಳವರ 15ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶಿವಯೋಗಿ ಡಾ. ಪಂ. ಪುಟ್ಟರಾಜ ಗುರುವರ್ಯರ ಭಾವಚಿತ್ರ ಮೆರವಣಿಗೆಗೆ ಯಳವತ್ತಿ ಗ್ರಾಮದ ಗುರುಹಿರಿಯರು ಚಾಲನೆ ನೀಡಿದರು.
Advertisement