ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವೆಡೆ ಇಂದು ಪವರ್ ಕಟ್ ಇರಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.
ಇಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆಬಸವನಗುಡಿ, ಬನಶಂಕರಿ 3ನೇ ಹಂತ, ನಿಮ್ಹಾನ್ಸ್, ಕಿದ್ವಾಯ್, ರಾಜೀವ್ ಗಾಂಧಿ, ಸಂಜಯ್ ಗಾಂಧಿ, ಇಂದಿರಾಗಾಂಧಿ, ಜಯನಗರ-1ನೇ, 2ನೇ, 3ನೇ, 4ನೇ, 9ನೇ ಟಿ ಬ್ಲಾಕ್, ಸೋಮೇಶ್ವರನಗರ, ವಿಲ್ಸನ್ ಗಾರ್ಡನ್‌ನಲ್ಲೂ ವಿದ್ಯುತ್ ವ್ಯತ್ಯಯ ಆಗಲಿದೆ.
ಶ್ರೀನಗರ, ಹೊಸಕೆರೆಹಳ್ಳಿ, ಪಿಇಎಸ್ ಎಂಜಿನಿಯರಿಂಗ್ ಕಾಲೇಜು, ವೀರಭದ್ರನಗರ, ಬ್ಯಾಂಕ್ ಕಾಲೋನಿ, ಹನುಮಂತನಗರ, ಗಿರಿನಗರ, ಸೀತಾ ವೃತ್ತ, ವಿದ್ಯಾಪೀಠ ವೃತ್ತ, ಪ್ರಮೋದ್ ಲೇಔಟ್, ಮುನೇಶ್ವರ ಬ್ಲಾಕ್, ನಾಗೇಂದ್ರ ಬ್ಲಾಕ್, ಬುಲ್ ಟೆಂಪಲ್ ರಸ್ತೆ, ಕತ್ರಿಗುಪ್ಪೆ, ಅವಲಹಳ್ಳಿ, ಸ್ಟರ್ಲಿಂಗ್ ಅಪಾರ್ಟ್‌ಮೆಂಟ್, ಎನ್ ಟಿ ವೈ ಲೇಔಟ್, ತ್ಯಾಗರಾಜನಗರ ಎಲೆಕ್ಟ್ರಾನಿಕ್ಸ್ ಸಿಟಿ ಫೇಸ್ -2, ವೀರಸಂದ್ರ, ದೊಡ್ಡನಾಗಮಂಗಳ, ಟೆಕ್ ಮಹಿಂದ್ರ, ಇ.ಹೆಚ್.ಟಿ.ಟಾಟಾ ಬಿ.ಪಿ.ಸೋಲಾರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ಇರೋಲ್ಲ.
ಇಂದು ಬೆಳಗ್ಗೆ 9ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಕಾಡುಗೋಡಿ, ಶಂಕ್ರಪುರ, ಸಿದ್ದಾರ್ಥ ಲೇಔಟ್, ಸಾಯಿ ಆಶ್ರಮ, ಎಚ್‌ಡಿಎಫ್‌ಸಿ ಬ್ಯಾಂಕ್, ಅಲಂಬಿಕ್ ಅಪಾರ್ಟ್‌ಮೆಂಟ್ , ಮಾರ್ವೆಲ್ ಅಪಾರ್ಟ್‌ಮೆಂಟ್ , ಮಾರ್ವೆಲ್ ಡಿಐಎಂಐಟಿ. ಲೇಔಟ್ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಬೆಳತ್ತೂರು, ಅಯಪ್ಪ ದೇವಸ್ಥಾನ, ಕುಂಬೆನ ಅಗ್ರಹಾರ, ಪಟಾಲಮ್ಮ ಲೇಔಟ್, ವಿಎಸ್‌ಆರ್ ಲೇಔಟ್, ಕಾಡುಗೋಡಿ, ಚನ್ನಸಂದ್ರ, ಎಫ್‌ಸಿಐ ಗೋಡೌನ್, ಸಫಲ್, ವಿಎಸ್‌ಆರ್ ಲೇಔಟ್, ದಿನ್ನೂರು ಪೊಲೀಸ್ ಠಾಣೆ, ಮೈತ್ರಿ ಲೇಔಟ್‌ನಲ್ಲೂ ಅಡಚಣೆಯಾಗಲಿದೆ.
ಭೈರಪ್ಪ ಲೇಔಟ್, ವಿನಾಯಕ ಲೇಔಟ್. ರುಸ್ತುಮ್ಜಿ ಲೇಔಟ್, ಅಂಬೇಡ್ಕರ್ ನಗರ ಗುಟ್ಟಾ, ವೈಟ್‌ಫೀಲ್ಡ್ ಮುಖ್ಯ ರಸ್ತೆ, ಪ್ರೆಸ್ಟೀಜ್ ಮೇಬೆರಿ ಅಪಾರ್ಟ್‌ಮೆಂಟ್, ಆದರ್ಶ ಫಾರ್ಮ್ ಮೆಡೋಸ್, ಬೋರ್‌ವೆಲ್ ರಸ್ತೆ, ಬ್ರೋಕ್ ಸ್ಟ್ರೀಟ್, ಔಟರ್ ಸ್ಟ್ರೀಟ್ ಹಗದೂರು, ವಿನಾಯಕನಗರ, ಬ್ರಿಗೇಡ್ ಕಾಸ್ಪೊಲೀಸ್ ಅಪಾರ್ಟ್‌ಮೆಂಟ್,
ಪ್ರಶಾಂತ್ ಲೇಔಟ್, ರಸ್ತೆ, ಒಳ ವೃತ್ತ, ಕರುಮಾರಿಯಮ್ಮ ದೇವಸ್ಥಾನದ ಬೀದಿ, ಭುವನೇಶ್ವರಿ ರಸ್ತೆ, ಸರ್ಕಾರಿ ಪಾಲಿಟೆಕ್ನಿಕ್, ಚನ್ನಸಂದ್ರ ಮುಖ್ಯ ರಸ್ತೆ ನಾಗೊಂಡನಹಳ್ಳಿ, ನಾಗರಾಜ್ ಲೇಔಟ್, ದೊಮ್ಮರ ಪಾಳ್ಯ, ಪ್ರಶಾಂತ್ ಲೇಔಟ್, ಉಪಕಾರ್ ಲೇಔಟ್, ಪೃಥ್ವಿ ಲೇಔಟ್, ಸ್ವಾಮಿ ವಿವೇಕಾನಂದ ರಸ್ತೆ, ವೈಟ್‌ಫೀಲ್ಡ್ ಮುಖ್ಯ ರಸ್ತೆ, ಇಸಿಸಿ ರಸ್ತೆ,
ವಿಜಯನಗರ, ಗಾಂಧಿಪುರ, ಇಮ್ಮಡಿಹಳ್ಳಿ ಮುಖ್ಯರಸ್ತೆ, ನಾಗರಾಜ್ ಲೇಔಟ್, ದೊಬರಪಾಳ್ಯ, ಇಮ್ಮಡಿಹಳ್ಳಿ, ಸುಮಧುರ ಅಪಾರ್ಟ್‌ಮೆಂಟ್ ಸುತ್ತಮುತ್ತಲಿನ ಪ್ರದೇಶಗಳಲ್ಲೂ ಸಮಸ್ಯೆಯಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.