ಬೆಂಗಳೂರು:- ವಿದ್ಯುತ್ ಸಂಬಂಧಿತ ತುರ್ತು ನಿರ್ವಹಣೆ ಹಿನ್ನೆಲೆ ಸಿಲಿಕಾನ್ ಸಿಟಿ ಬೆಂಗಳೂರಿನ ಹಲವೆಡೆ ನಾಳೆಯಿಂದ ಎರಡು ದಿನ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಎಲ್ಲೆಲ್ಲಿ ವಿದ್ಯುತ್ ಕಟ್?
ಹೊರಮಾವು ಪಿ ಆ್ಯಂಡ್ ಟಿ ಲೇಔಟ್, ನಿಸರ್ಗ ಕಾಲೋನಿ, ನಂದನಂ ಕಾಲೋನಿ, ಆಶೀರ್ವಾದ ಕಾಲೋನಿ, ಜ್ಯೋತಿನಗರ, ಅಗರ, ಬಾಲಾಜಿ ಲೇಔಟ್, ಚಿನ್ನಸ್ವಾಮಪ್ಪ ಲೇಔಟ್, ಕೋಕೋನಟ್ ಗ್ರೋವ್, ದೇವಮಾತಾ ಶಾಲೆ, ಅಮರ್ ರೀಜೆನ್ಸಿ, ವಿಜಯಾ ಬ್ಯಾಂಕ್ ಕಾಲೋನಿ, ಎಚ್‌ಆರ್‌ಬಿಆರ್ ಲೇಔಟ್, ಕಮ್ಮನಹಳ್ಳಿ ಮುಖ್ಯರಸ್ತೆ, ಕಲ್ಯಾಣ ನಗರ, ಹೆಣ್ಣೂರು ಗ್ರಾಮ, ಚೇಳಿಕೆರೆ, ಮೇಘನ ಪಾಳ್ಯ.
ಗೆದ್ದಲಹಳ್ಳಿ, ಕೊತ್ತನೂರು, ವಡ್ಡರಪಾಳ್ಯ, ಜಾನಕಿರಾಮ್ ಲೇಔಟ್, ಬಿಡಿಎಸ್ ಗಾರ್ಡನ್, ಸತ್ಯ ಎನ್ ಕ್ಲೇವ್, ಪ್ರಕೃತಿ ಬಡಾವಣೆ, ಹೊಯ್ಸಳನಗರ, ಬೃಂದಾವನ ಬಡಾವಣೆ, ವಿನಾಯಕ ಲೇಔಟ್, ವಿವೇಕಾನಂದ ಲೇಔಟ್, ಮಂಜುನಾಥ್ ನಗರ ರಸ್ತೆ, ಯಾಸಿನ್ ನಗರ, ಎನ್ ಆರ್ ಐ ಲೇಔಟ್, ಪುಣ್ಯಭೂಮಿ ಲೇಔಟ್, ಸಮದ್ ಲೇಔಟ್, ಕುಳ್ಳಪ್ಪ ಸರ್ಕಲ್, ರಾಜ್ ಕುಮಾರ್ ಪಾರ್ಕ್, ಸಂಗೊಳ್ಳಿ ರಾಯಣ್ಣ ರಸ್ತೆ, ರಾಮಮೂರ್ತಿನಗರ ಮುಖ್ಯರಸ್ತೆ, ಕೃಷ್ಣಾರೆಡ್ಡಿ ಬಡಾವಣೆ.
ಚಿಕ್ಕ ಬಾಣಸವಾಡಿ, ಸುಬ್ಬಯ್ಯನಪಾಳ್ಯ, ಗ್ರೀನ್ ಪಾರ್ಕ್ ಲೇಔಟ್, ದಿವ್ಯ ಉನ್ನತಿ ಲೇಔಟ್, ಪ್ರಕೃತಿ ಟೌನ್‌ಶಿಪ್, ಬೈರತಿ, ಕ್ಯಾಲಸನಹಳ್ಳಿ, ನಕ್ಷತ್ರ ಲೇಔಟ್, ಬೈರತಿ ಬಂಡೆ, ಸಂಗಮ್ ಎನ್‌ಕ್ಲೇವ್, ಆತಂ ವಿದ್ಯಾನಗರ, ಬೈರತಿಹಳ್ಳಿ, ಕನಕಶ್ರೀ ಲೇಔಟ್, ಬಾಬುಸಪ್ಪಾ, ಸಿಎನ್ಆರ್ ಲೇಔಟ್, ಆರ್.ಎಸ್. ಪಾಳ್ಯ, ಮುನಿಕಲ್ಲಪ್ಪ ಗಾರ್ಡನ್, ಹನುಮಂತಪ್ಪ ರಸ್ತೆ, ಕಲ್ಕೆರೆ, ಮುನೇಗೌಡ ರಸ್ತೆ, ಸಮೃದ್ಧಿ ಲೇಔಟ್, ಜಯಂತಿ ನಗರ ಸೇರಿ ಹಲವೆಡೆ ಪವರ್ ಕಟ್ ಇರಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಕೋರಿದೆ.


