ಬೆಂಗಳೂರಿನಲ್ಲಿ ಪವರ್ ಕಟ್: ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ!

0
Spread the love

ಬೆಂಗಳೂರು:- ನಗರದ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯವಾಗಲಿದೆ. ನಿರ್ವಹಣಾ ಕಾಮಗಾರಿಯ ಪ್ರಯುಕ್ತ ವಿದ್ಯುತ್ ಕಡಿತಗೊಳಿಸಲಾಗುವುದು ಎಂದು ಬೆಸ್ಕಾಂ ತಿಳಿಸಿದೆ.

Advertisement

ಯಾವೆಲ್ಲಾ ಪ್ರದೇಶಗಳಲ್ಲಿ ವಿದ್ಯುತ್‌ ಕಟ್?: ಬೆಳ್ಳಂದೂರು, ಆರ್‌ಎಂಜೆಡ್, ಎಕ್ಸೊಸ್ಪೇಸ್ ಎಕೋ ವರ್ಲ್ಡ್‌, ದೇವರಬೀಸನಹಳ್ಳಿ, ಕರಿಯಮ್ಮನ ಅಗ್ರಹಾರ, ಸಕ್ರ ಆಸ್ಪತ್ರೆ, ಪಾಸ್ ಪೋರ್ಟ್ ಆಫೀಸ್, ಶೋಭ ಅಪಾರ್ಟಮೆಂಟ್, ಹೊರ ವರ್ತುಲ ರಸ್ತೆ, 5ನೇ ಇಂಡಸ್ಟ್ರಿಯಲ್ ಲೇಔಟ್, ಕೋರಮಂಗಲ, ಮಡಿವಾಳ ವೆಂಕಟೇಶ್ವರ ಬಡಾವಣೆ, ಚಿಕ್ಕ ಆಡುಗೋಡಿ.

ಜೋಗಿ ಕಾಲೋನಿ, ಈಸ್ಟ್ ಲ್ಯಾಂಡ್ ಹೊಲ್ಡಿಂಗ್ ಬಿಲ್ಡಿಂಗ್, ಸೇಂಟ್ ಜಾನ್ ಸ್ಟಾಫ್ ಕ್ವಾಟ್ರಸ್, ಮಾರುತಿನಗರ, ಆಡುಗೋಡಿ 7ನೇ ಮತ್ತು 8ನೇ ಬ್ಲಾಕ್, ಸಿ.ಎ.ಆರ್. ಪೊಲೀಸ್ ಕ್ವಾಟ್ರಸ್, ಆಡುಗೊಡಿ ಮುಖ್ಯ ರಸ್ತೆ, ಸೇಂಟ್ ಜಾನ್ ಆಸ್ಪತ್ರೆ, ಮಡಿವಾಳ, ಮಾರುತಿ ನಗರ, ಡಾಲರ್ಸ್ ಕಾಲೋನಿ, 100 ಫೀಟ್ ರಿಂಗ್ ರಸ್ತೆ, ಆರ್ಯಾಕಲ್ ಕಂಪನಿ, ಬಿ.ಜಿ.ರಸ್ತೆ, ಕೆ.ಹೆಚ್.ಬಿ. ಕಾಲೋನಿ, 5ನೇ ಬ್ಲಾಕ್ ಇಂಡಸ್ಟ್ರಿಯಲ್ ಏರಿಯಾ ಕೋರಮಂಗಲ.

ಮೈಕೋ 3, 4, 5 ಮತ್ತು 6ನೇ ಬ್ಲಾಕ್ ಕೋರಮಂಗಲ, ಭುವನಪ್ಪ ಕಾವೇರಿ ಬಡಾವಣೆ, ಕೃಷ್ಣಾ ನಗರ ಇಂಡಸ್ಟ್ರಿಯಲ್ ಲೇಔಟ್, ಎಸ್.ಜಿ.ಪಾಳ್ಯ, 2ನೇ ಬ್ಲಾಕ್ ಧವನ್ ಜ್ಯೂಯಲರಿ, ಮಡಿವಾಳ ಸಂತೆ, ಸಿದ್ದಾರ್ಥ ಕಾಲೋನಿ, ಹ್ಯಾಪಿ ಮೈಂಡ್ ಕಂಪನಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಆಗಲಿದೆ ಎಂದು ಬೆಸ್ಕಾಂ ತಿಳಿಸಿದೆ.


Spread the love

LEAVE A REPLY

Please enter your comment!
Please enter your name here