ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವೆಡೆ ಇಂದು ಕೂಡ ವಿದ್ಯುತ್ ಕಟ್ ಆಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಕೋರಿದೆ.
ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಸಾರಕ್ಕಿ ಮತ್ತು ಎಲಿಟ ಪ್ರೋಮೆನೇಡ್ ಉಪಕೇಂದ್ರ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಗಳವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಶಾಕಂಬರಿ ನಗರ, ಪೈಪ್ ಲ್ಯೆನ್ ರೋಡ್, ರಾಘವೇಂದ್ರ ಸ್ವಾಮಿ ಮಟ, ಜೆ.ಪಿ ನಗರ ಮೊದಲನೇ ಹಂತ, 14ನೇ ಅಡ್ಡ ರಸ್ತೆ, ಸಲಾರ್ಪುರಿಯಾ ಅಪಾರ್ಟ್ ಮೆಂಟ್, ನಾಗಗಾರ್ಜುನ ಅಪಾರ್ಟ್ ಮೆಂಟ್ ಪುಟ್ಟೇನಹಳ್ಳಿ, ಜಯನಗರ 8, 5, 7 ನೇ ಬ್ಲಾಕ್, ಐಟಿಐ ಲೇಔಟ್, ಎಸ್. ಬಿ.ಐ ಕಾಲೋನಿ, ಅರ್.ವಿ.ಡೆಂಟಲ್ ಕಾಲೇಜ್ ಸುತ್ತಮುತ್ತಲ ಪ್ರದೇಶಗಳು, 24ನೇ ಮೈನ್, ಎಲ್ಐಸಿ ಕಚೇರಿ ಹಿಂಬಾಗ, ಎಲ್ಐಸಿ ಕಾಲೋನಿ, ಕೆ ಆರ್ ಲೇಔಟ್, ವೆಂಕಟಾದ್ರಿ ಲೇಔಟ್,
ಜಿ.ಪಿ.ನಗರ 5ನೇ ಹಂತ, ಸಾಯಿ ನರ್ಸರಿ ರಸ್ತೆ, ಜಿ.ಪಿ.ನಗರ 6ನೇ ಹಂತ, 15ನೇ ಕ್ರಾಸ್, 16 & 12 ನೇ ಕ್ರಾಸ್, ಆದರ್ಶ ರೆಸಿಡೆನ್ಸಿ ಅಪಾರ್ಟ್‌ಮೆಂಟ್, ಬನ್ನೇರುಘಟ್ಟ ರೋಡ್, ಡಾಲರ್ಸ್ ಲೇಔಟ್, ಕಲ್ಯಾಣಿ ಮ್ಯಾಗ್ನಮ್ ಅಪಾರ್ಟ್‌ಮೆಂಟ್, ಕಲ್ಯಾಣಿ ಕೃಷ್ಣ ಮ್ಯಾಗ್ನಮ್ ಮತ್ತು ಎಲಿಟ ಪ್ರೋಮೆನೇಡ್ ಅಪಾರ್ಟ್‌ಮೆಂಟ್, ಕೆ.ಆರ್. ಲೇಔಟ್, ಶಾರದನಗರ, ಚುಂಚಗಟ್ಟ. ಇದಲ್ಲದೆ ಟ್ಯಾನರಿ ರಸ್ತೆ ಜೈಭಾರತ್ ನಗರ, ಸಿ.ಕೆ. ಉದ್ಯಾನ, ಡಿ’ಕೋಸ್ಟಾ ಲೇಔಟ್, ಹಚಿನ್ಸ್ ರಸ್ತೆ, ಉತ್ತರ ರಸ್ತೆ, ವೀಲರ್ ರಸ್ತೆ, ಅಶೋಕ ರಸ್ತೆ, ಬಾಣಸವಾಡಿ ರೈಲ್ವೆ ನಿಲ್ದಾಣ ರಸ್ತೆ, ಮರಿಯಮ್ಮ ದೇವಸ್ಥಾನ ಬೀದಿ, ಲಾಜರ್ ಲೇಔಟ್, ವಿವೇಕಾನಂದ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ ಎಂದು ಬೆಸ್ಕಾಂ ತಿಳಿಸಿದೆ.



