HomeBengaluru Newsಬೆಂಗಳೂರಿನ ಈ ಏರಿಯಾಗಳಲ್ಲಿ ಜು.21, 22ರಂದು ಪವರ್ ಕಟ್!

ಬೆಂಗಳೂರಿನ ಈ ಏರಿಯಾಗಳಲ್ಲಿ ಜು.21, 22ರಂದು ಪವರ್ ಕಟ್!

For Dai;y Updates Join Our whatsapp Group

Spread the love

ಬೆಂಗಳೂರು:- ಇದೇ ತಿಂಗಳ 21 ಹಾಗೂ 22 ರಂದು ಬೆಂಗಳೂರಿನ ಹಲವು ಏರಿಯಾಗಳಲ್ಲಿ ಪವರ್ ಕಟ್ ಇರಲಿದೆ.

ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪವರ್ ಕಟ್ ಇರಲಿದೆ.ಅಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ತಯ ಉಂಟಾಗಲಿದೆ ಎಂದು ಕೆಪಿಟಿಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ಲೆಲ್ಲಿ ಕರೆಂಟ್ ಕಟ್?

ಬೆಂಗಳೂರು ನಗರದ ಎ ಬ್ಲಾಕ್, ಇ ಬ್ಲಾಕ್, ಬಳ್ಳಾರಿ ಮುಖ್ಯ ರಸ್ತೆ, ಜಿ-ಬ್ಲಾಕ್, ಎಫ್ ಬ್ಲಾಕ್, ತಲಕಾವೇರಿ ಲೇಔಟ್, ಅಮೃತಹಳ್ಳಿ, ಬಿಜಿಎಸ್ ಲೇಔಟ್, ನವ್ಯನಗರ ಬ್ಲಾಕ್, ಶಬರಿ ನಗರ, ಬೈತರಾಯನಪುರ ಜಕ್ಕೂರು ಬಡಾವಣೆ, ಜಿಕೆವಿಕೆ ಲೇಔಟ್, ಜಕ್ಕೂರು ಪ್ಲಾಂಟೇಶನ್, ಯೋಷಾದ ನಗರಾಮೃತಹಳ್ಳಿ, ಅಮೃತಹಳ್ಳಿ ಬಿ ಬ್ಲಾಕ್, ಸಿ ಬ್ಲಾಕ್, ಸಿಕ್ಯುಎಎಲ್ ಲೇಯೋಟ್, ಡಿ ಬ್ಲಾಕ್, ಇ ಬ್ಲಾಕ್, ಸಂಪಿಗೆಹಳ್ಳಿ, ಅಗ್ರಹಾರ ಗ್ರಾಮ, ಜಯಸೂರ್ಯ ಲೇಔಟ್, ವಿಧಾನಸೌಧ ಲೇಔಟ್ ಸಾಯಿಬಾಬಾ ಲೇಔಟ್,

ಟೆಲಿಕಾಂ ಲೇಔಟ್, ಎಂಸಿಇಸಿಎಚ್ಎಸ್ ಲೇಔಟ್, ಎಂಸಿಇಸಿಎಚ್ಎಸ್ ಲೇಔಟ್, ಎಂಸಿ ಪಿಎಚ್‌ಎಸ್ ಲೇಔಟ್, ಸೂರ್ಯೋನಗರ, ಅಗ್ರಹಾರ ಲೇಔಟ್, ಕೋಗಿಲು ಲೇಔಟ್, ಶ್ರೀನಿವಾಸಪುರಜಕ್ಕೂರು, ವಿಆರ್‌ಎಲ್‌ ರಸ್ತೆ, ಐಎಎಸ್ ರಸ್ತೆ, ಅರ್ಕಾವತಿ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಆಗಲಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!