ಬೆಂಗಳೂರು:– ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.
ವಿದ್ಯುತ್ ತುರ್ತು ಕಾಮಗಾರಿ ಹಿನ್ನೆಲೆ ಪವರ್ ಕಟ್ ಇರಲಿದೆ. ಭೈರಸಂದ್ರ, ಹೊಸಪಾಳ್ಯ, ಎಂ.ಎಲ್.ಎ ತೋಟ, ಬಂಜಾರಪಾಳ್ಯ, ಅಗರ, ಕರಡಿಗುಡ್ಡ, ಸಿದ್ದನಪಾಳ್ಯ, ಅಭಯ ಕಾಲೇಜ್, ವ್ಯಾಲಿ ಸ್ಕೂಲ್, ನವಿಲು ಮನೆ, ಸಾಲುದೊಡ್ಡಿ, ತಾತಗುಣಿ ಕಾಲೋನಿ, ಲಕ್ಷ್ಮೀಪುರ, ಸಾಲುದೊಡ್ಡಿ ಗೇಟ್, ನವಗ್ರಾಮ, ವಡೇರಹಳ್ಳಿ, ಚೌಡೇಶ್ವರಿ ನಗರ, ತಾತ ಗುಣಿ, ರಾಮಚಂದ್ರಪ್ಪ ಲೇಔಟ್, ಕಾವೇರಿ ನಗರ, ರಮೇಶ್ ನಗರ, ಸಾಲುಹುಣಸೆ.
ಬಾದೇಕಟ್ಟೆ, ಉತ್ತರಿ, ತಿಮ್ಮೇಗೌಡನಪಾಳ್ಯ, ದಿಣ್ಣೆಪಾಳ್ಯ, ಊದಿಪಾಳ್ಯ, ಬಸಪ್ಪನ ಪಾಳ್ಯ, ಬಿ.ಎಂ. ಕಾವಲ್, ಓ.ಬಿ. ಚೂಡಹಳ್ಳಿ, ಮಂತ್ರಿ ಪ್ರಿಮೈಸ್, ಬ್ರಿಗೇಡ್ ಮೆಡೋಸ್ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ 4ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಪಶ್ಚಿಮ ವೃತ್ತದ ಅಧೀಕ್ಷಕ ಎಂಜಿನಿಯರ್ ತಿಳಿಸಿದ್ದಾರೆ.