ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಹಲವೆಡೆ ಇಂದು ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.
ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆ ನಗರದ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಶೋಭಾ ನಗರ, ಚೊಕ್ಕನಹಳ್ಳಿ ಡೊಮಿನೊಸ್ ಪಿಜ್ಜಾ ದೇವ್ ಐಎನ್ಎನ್ ಪ್ಯಾರಡೈಸ್ ನೂರ್ ನಗರ, ಮಾಜಿ ಸೈನಿಕ ಲೇಔಟ್, ಪೊಲೀಸ್ ಕ್ವಾರ್ಟರ್ಸ್, ಆರ್ಕೆ ಹೆಗ್ಡೆ ನಗರ, ಶಬರಿ ನಗರ, ಹೊಸ ಶಾಂತಿ ನಗರ, ಕೆಂಪೇಗೌಡ ಲೇಔಟ್, ನಾಗೇನಹಳ್ಳಿ ಗ್ರಾಮ, ರೀಜೆನ್ಸಿ ಪಾರ್ಕ್, ಎಸ್ತರ್ ಹಾರ್ಮೋನಿಕ್ ಲೇಔಟ್, ಬಾಲಾಜಿ ಲಾಲಿ ಲೇಔಟ್, ಬಾಲಾಜಿ ಲಾಲಿ ಲೇಔಟ್, ಬಾಲಾಜಿ ಲಾಲಿ ಲೇಔಟ್ ಮಿತ್ತಗಾನಹಳ್ಳಿ ಮತ್ತು ಕೋಗಿಲು ಗ್ರಾಮ, ಬೆಲಹಳ್ಳಿ, ವಿಧಾನ ಸೌಧ ಲೇಔಟ್, ಕರ್ನಾಟಕ ಕಾಲೇಜು, ಇಂಡಿಯನ್ ಸಿಟಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ.
ಎಲೆಕ್ಟ್ರಾನಿಕ್ ಸಿಟಿ ಫೆಸ್-2, ದೊಡ್ಡತೇಗೂರು, ಬೊಮ್ಮನಹಳ್ಳಿ, ಎನ್.ಜಿ.ಆರ್. ಲೇಔಟ್, ಚಿಕ್ಕತೋಗೂರು, ಹೊಂಗಸಂದ್ರ, ಕೋನಪ್ಪನ ಅಗ್ರಹಾರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.