Power Cut: ಬೆಂಗಳೂರಿನ ಹಲವೆಡೆ ಇಂದು ಕರೆಂಟ್ ಇರಲ್ಲ!

0
Spread the love

ಬೆಂಗಳೂರು: ತುರ್ತು ಕಾಮಗಾರಿ ಹಿನ್ನೆಲೆ ರಾಜಧಾನಿ ಬೆಂಗಳೂರಿನ ಹಲವೆಡೆ ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

Advertisement

ಇಸ್ರೋ ಲೇಔಟ್ ಇಂಡಸ್ಟ್ರಿಯಲ್ ಏರಿಯಾ, ಕುಮಾರಸ್ವಾಮಿ ಲೇಔಟ್, ಯಲಚೇನಹಳ್ಳಿ ಇಲಿಯಾಸ್ ನಗರ, ಗಂಗಾಧರನಗರ, ವಿವೇಕಾನಂದ ಕಾಲೋನಿ, ಪ್ರಗತಿಪುರ, ಸರಬಂಡೆಪಾಳ್ಯ, ಪ್ರತಿಭಾ ಇಂಡಸ್ಟ್ರಿಯಲ್ ಏರಿಯಾ, ಸುಪ್ರಿಮ್ ಲೇದರ್ ಗಾರ್ಮೆಂಟ್ಸ್, ಚಂದ್ರ ನಗರ, ಕಾಶಿ ನಗರ, ವಿಕ್ರಮ್ ನಗರ, ನಂಜಪ್ಪ ಲೇಔಟ್, ಬಿಕಾಸಿಪುರ, ಟೀಚರ್ಸ್ ಕಾಲೋನಿ, ಜೆ.ಹೆಚ್.ಬಿ.ಸಿ.ಎಸ್. ಲೇಔಟ್, ಬೇಂದ್ರೇನಗರ, ಈಶ್ವರನಗರ, ಮಿನಾಜ್ ನಗರ, ಕನಕ ಲೇಔಟ್, ಕನಕನಗರ, ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಹೇಳಲಾಗಿದೆ.

ಇಂದು ಬೆಳಗ್ಗೆ 10:00 ರಿಂದ ಸಂಜೆ 03:00 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಮನವಿ ಮಾಡಿದೆ.


Spread the love

LEAVE A REPLY

Please enter your comment!
Please enter your name here